Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಜುಲೈ 1, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಜು.1 NEWS DESK  : ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಸುಳ್ಳು ಮತ್ತು ಊಹಾ ಪತ್ರಿಕೋದ್ಯಮ ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದರು. ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ ಎಂದು ಪ್ರಶ್ನಿಸಿದರು.  ನಾನು ಇವತ್ತು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಆರೋಗ್ಯ ಸಂಜೀವಿನಿ ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇವೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಜಾರಿ ಮಾಡಿರುವುದಲ್ಲ. ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಿ ಎಂದು ಕರೆ ನೀಡಿದರು.

ಭಾಷಣದ ಹೈಲೈಟ್ಸ್ ::  ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು,  ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು, ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ. ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾರದು,  ನನ್ನ ಮಾತುಗಳನ್ನು ಕೇವಲ ಪಕ್ಷದ ಚೌಕಟ್ಟಿನಲ್ಲಿ ಮಾತ್ರ ನೋಡದೆ ಸಮಾಜ ಮುಖಿಯಾಗಿ ಕೂಡ ನೋಡಬೇಕು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.