Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಿಮಾನಿ ಅಂಗನವಾಡಿಯಲ್ಲಿ ಎಲ್.ಕೆ.ಜಿ ಪ್ರಾರಂಭೋತ್ಸವ : ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಿಮಾನಿ ಅಂಗನವಾಡಿಯಲ್ಲಿ ಎಲ್.ಕೆ.ಜಿ ಪ್ರಾರಂಭೋತ್ಸವ : ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ*

ಜುಲೈ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.2 NEWS DESK : ಚೆಟ್ಟಿಮಾನಿ ಅಂಗನವಾಡಿಯಲ್ಲಿ ಎಲ್ ಕೆ ಜಿ ಪ್ರಾರಂಭೋತ್ಸವ ಹಾಗೂ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ದಿನೇಶ್ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಕೊಠಡಿಯ ಬೇಡಿಕೆಯನ್ನು ಸಲ್ಲಿಸಿದ್ದು, ಅದನ್ನು ನೆರವೇರಿಸುವುದಾಗಿ ಭರವಸೆ ನೀಡಿದರು. ಮಾದರಿ ಎಲ್ ಕೆ ಜಿ ಕೇಂದ್ರವಾಗಿ ಚೆಟ್ಟಿಮಾನಿ ಕೇಂದ್ರವನ್ನು ಮಾರ್ಪಾಡಲಿಸಲು ಗ್ರಾ.ಪಂ ವತಿಯಿಂದ ಸಹಕಾರ ನೀಡುವುದಾಗಿ ತಿಳಿಸಿದರು.  ಗ್ರಾ.ಪಂ ಸದಸ್ಯರಾದ ಹ್ಯಾರಿಸ್ ಮಾತನಾಡಿ, ಯಾವುದೇ ಯೋಜನೆಗಳನ್ನು ಇಲಾಖೆ ತಂದರು ನಮ್ಮ ಗ್ರಾಮ ಪಂಚಾಯತಿಯ ಅಂಗನವಾಡಿ ಕಾರ್ಯಕರ್ತೆಯರು ಬಹಳ ಶಿಸ್ತಿನಿಂದ ಯೋಜನೆಯ ಯಶಸ್ವಿಗೆ ಶ್ರಮಿಸುತಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು. ಈ ಹೊಸ ಆಲೋಚನೆಗೆ ಗ್ರಾಮ ಪಂಚಾಯತಿಯ ಮತ್ತು ವೈಯಕ್ತಿಕ ಸಹಕಾರ ಸದಾ ಇರುವುದಾಗಿ ತಿಳಿಸಿದರು.  ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಎಲ್ ಕೆ ಜಿ ಯನ್ನು ಅಂಗನವಾಡಿಯಲ್ಲಿ ಪ್ರಾರಂಭಿಸುತ್ತಿರುವುದು ಇಲಾಖೆ ಅತ್ಯುತ್ತಮ ಯೋಜನೆಯಲ್ಲಿ ಒಂದಾಗಿದೆ. ಬಡ ಮಕ್ಕಳಿಗೆ ಆಂಗ್ಲ ಭಾಷೆ ಶಿಕ್ಷಣವನ್ನು ಅಂಗನವಾಡಿಯಲ್ಲಿ ಎಲ್ ಕೆ ಜಿ ಮೂಲಕ ಒದಗಿಸುವುದರಿಂದ ಮಕ್ಕಳ ಭವಿಷ್ಯ ಮತ್ತಷ್ಟು ಉತ್ತಮ ಪಡಿಸಲು ಸಹಕಾರಿ ಆಗಲಿದೆ ಎಂದು ಹೇಳಿದರು. ಪೂರ್ವಭಾವಿ ಸಭೆಯಲ್ಲಿ ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಸದಸ್ಯ ಹ್ಯಾರಿಸ್ ಮತ್ತು ಫಲಾನುಭವಿಗಳೊಂದಿಗೆ ಪ್ರಾರಂಭೋತ್ಸವ ಕಾರ್ಯಕ್ರಮದ ಬಗ್ಗೆ ಚರ್ಚಿಸಿ ಹಲವಾರು ಬೇಡಿಕೆಗಳನ್ನು ಸಲ್ಲಿಸಲಾಗಿತ್ತು. ಅದರಂತೆ ಈ ದಿನ ಗ್ರಾಮ ಪಂಚಾಯತಿ ವತಿಯಿಂದ ಸಮವಸ್ತ್ರ, ಅಶ್ವಿನಿ ಯೋಗಿನಿ ಅವರಿಂದ ಮಕ್ಕಳಿಗೆ ಚೇರ್, ಕೇದಂಬಾಡಿ ಯಮುನಾ ಕುಸುಮರವರಿಂದ ಮಕ್ಕಳಿಗೆ ಸ್ವೆಟರ್ ಮತ್ತು ಕ್ಯಾಪ್, ಕೆದಂಬಾಡಿ ವರದರಾಜರವರಿಂದ ಟೇಬಲ್, ಕೆದಂಬಾಡಿ ರುಕ್ಮಿಣಿ, ಪೂಣಚ್ಚ, ಭವಿತ್, ಹೇಮಲತಾ, ನಯನ, ರವರಿಂದ ಆಟಿಕೆಗಳಿಗಾಗಿ ಹಣ ಸಹಾಯ, ಕೆದಂಬಾಡಿ ರುಕ್ಮಿಣಿ ನಂಜಪ್ಪ ಅವರಿಂದ ಚೇರ್ ಮತ್ತು ಆಟಿಕೆ ಗಳನ್ನು ಕೊಡುಗೆಯಾಗಿ ಪಡೆಯಲಾಗಿದೆ.  ಅವರೆಲ್ಲರಿಗೂ ಇಲಾಖೆ ಪರವಾಗಿ ಧನ್ಯವಾದಗಳು ಅರ್ಪಿಸಿದರು. ಮಾದರಿಯಾಗಿ ಎಲ್ ಕೆ ಜಿ ಕೇಂದ್ರವನ್ನಾಗಿ ಚೆಟ್ಟಿಮಾನಿ ಅಂಗನವಾಡಿಯನ್ನು ಪರಿವರ್ತಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಸುಶೀ, ಯೋಗಿತಾ ಶ್ರಮಿಸಿದ್ದು ಅಭಿನಂದನೆ ಸಲ್ಲಿಸಿದರು. ಶಿಶು ಅಭಿವೃದ್ಧಿ ಯೋಚನಾಧಿಕಾರಿ ಸೀತಾಲಕ್ಷ್ಮಿ ಮಾತನಾಡಿ, ಅಂಗನವಾಡಿ ಪ್ರಾರಂಭವಾಗಿ 50 ವರ್ಷ ತುಂಬಿದ ಸವಿ ನೆನಪಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಪ್ರಾರಂಭವಾಗುತ್ತಿದೆ. ಮಡಿಕೇರಿ ತಾಲೂಕಿಗೆ 10 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಪ್ರಥಮ ಹಂತದಲ್ಲಿ ಪ್ರಾರಂಭವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಹೇಮಲತಾ, ಭಾಗಮಂಡಲ ವೃತ್ತದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹಾಜರಿದ್ದರು. ಸಹಾಯಕಿ ವಾಸಂತಿ ಪ್ರಾರ್ಥಿಸಿದರು. ಕೋಡಿಮಟ್ಟೆ ಅಂಗನವಾಡಿ ಕಾರ್ಯಕರ್ತೆ ಮಾಲತಿ ನಿರೂಪಿಸಿದರು. ಚೆಟ್ಟಿಮಾನಿ ಅಂಗನವಾಡಿ ಕಾರ್ಯಕರ್ತೆ ಸುಶಿ ಸ್ವಾಗತಿಸಿದರು, ಪದಕಲ್ಲು ಅಂಗನವಾಡಿ ಕಾರ್ಯಕರ್ತೆ ಯೋಗಿತಾ ವಂದಿಸಿದರು. ಕಾರ್ಯಕ್ರಮದಲ್ಲಿ ಸಿಂಗತೂರು ಅಂಗನವಾಡಿ ಕಾರ್ಯಕರ್ತೆ ರಾಧ, ನವೋದಯ ಅಂಗನವಾಡಿ ಸಹಾಯಕಿ ಜಾನಕಿ, ಕೊಚ್ಚಿ ಅಂಗನವಾಡಿ ಸಹಾಯಕಿ ರೋಸಮ್ಮ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.