Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ‘ಮನುಷ್ಯ ಮನಸ್ಸುಗಳನ್ನು ಪೋಣಿಸುವ’ ಸೌಹಾರ್ದ ನಡಿಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ‘ಮನುಷ್ಯ ಮನಸ್ಸುಗಳನ್ನು ಪೋಣಿಸುವ’ ಸೌಹಾರ್ದ ನಡಿಗೆ

ಜುಲೈ 2, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.2 NEWS DESK : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್‍ನ ಕೊಡಗು ಘಟಕದ ವತಿಯಿಂದ ಜು.3ರಂದು ಕುಶಾಲನಗರದಲ್ಲಿ ‘ಸೌಹಾರ್ದ ನಡಿಗೆ’ ಕಾರ್ಯಕ್ರಮ ನಡೆಯಲಿದೆ ಎಂದು ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್(ಎಸ್‍ಎಸ್‍ಎಫ್)ನ ಕೊಡಗು ಪ್ರಧಾನ ಕಾರ್ಯದರ್ಶಿ ಜುನೈದ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್‍ನಿಂದ ರಾಜ್ಯದ ಇಪ್ಪತ್ತು ಪ್ರಮುಖ ಪಟ್ಟಣಗಳಲ್ಲಿ ಸೌಹಾರ್ದ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರಲಾಗುತ್ತಿದ್ದು, 18ನೇ ಕಾರ್ಯಕ್ರಮವಾಗಿ ಜು.3 ರಂದು ಸೌಹಾರ್ದ ನಡಿಗೆ ಕಾರ್ಯಕ್ರಮ ಕುಶಾಲನಗರದ ತಾವರೆ ಕೆರೆಯಿಂದ ಸಂಜೆ 4 ಗಂಟೆಗೆ ಆರಂಭಗೊಂಡು ಕಾರು ನಿಲ್ದಾಣದಲ್ಲಿ ಸಮಾರೋಪಗೊಳ್ಳಲಿದೆ ಎಂದು ಹೇಳಿದರು.  ದೇಶದೆಲ್ಲೆಡೆ ಕೋಮುದ್ವೇಷ ಹರಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇತ್ತೀಚಿಗೆ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಇದು ಮಿತಿಮೀರಿ ಹೋಗಿದ್ದು, ನಾಡಿನ ಭಾವೈಕ್ಯತೆಯ ಪರಂಪರೆಯನ್ನು ಎತ್ತಿ ಹಿಡಿದು ಸೌಹಾರ್ದತೆಯ ಸಂದೇಶವನ್ನು ಸಾರುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ‘ಮನುಷ್ಯ ಮನಸ್ಸುಗಳನ್ನು ಪೋಣಿಸುವ’ ಎಂಬ ಘೋಷಣೆಯೊಂದಿಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಇನ್ನಿತರ ಜಾತಿ ಧರ್ಮಗಳ ನಾಯಕರನ್ನು ಸೇರಿಸಿ ಸೌಹಾರ್ದ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ಸಮಾರೋಪ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫಿಯಾನ್ ಸಖಾಫಿ ಮುಖ್ಯ ಭಾಷಣ ಮಾಡಲಿದ್ದು, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮಿಜಿ ಭಾಗವಹಿಸಲಿದ್ದಾರೆ. ಕೊಡಗು ಜಂಇಯ್ಯತುಲ್ ಉಲಮಾ, ಮುಸ್ಲಿಂ ಜಮಾಅತ್, ಎಸ್‍ಜೆಎಂ, ಎಸ್‍ವೈಎಸ್, ಎಸ್‍ಎಸ್‍ಎಫ್ ನಾಯಕರು ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಎಸ್‍ಎಸ್‍ಎಫ್ ಕೊಡಗು ಜಿಲ್ಲಾಧ್ಯಕ್ಷ ಕಮರುದ್ದೀನ್ ಅನ್ವಾರಿ ಸಖಾಫಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಹಾಗೂ ಕೋಶಾಧಿಕಾರಿ ನವಾಝ್ ಮದನಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.