Facebook Twitter WhatsApp Email Telegram Copy Link ಸೋಮವಾರಪೇಟೆ ಜು.2 NEWS DESK : ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಯ ಜೇನಿಗರಕೊಪ್ಪ ಗ್ರಾಮ ಸಂಪರ್ಕ ರಸ್ತೆ ಮಳೆಯಿಂದ ಕುಸಿಯುತ್ತಿದ್ದು, ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಪಿಡಿಒ ಸ್ಮಿತಾ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ಇಲಾಖೆಯ ಸಿಬ್ಬಂದಿಗಳು ಇದ್ದರು.
ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆಅಕ್ಟೋಬರ್ 19, 2026