Facebook Twitter WhatsApp Email Telegram Copy Link ಮಡಿಕೇರಿ ಜು.3 NEWS DESK : ನಾಪೋಕ್ಲು ಚೋನಕೆರೆ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಂಬಂಡ ಕೆ.ಗಣೇಶ್(78) ಇಂದು ನಿಧನರಾದರು. ಅಂತ್ಯಕ್ರಿಯೆ ನಾಳೆ (ಜು.4) ರಂದು ಮೃತರ ಸ್ವಗೃಹದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*ಸೆಪ್ಟೆಂಬರ್ 4, 2026