Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗೆ 16.70 ಕೋಟಿ ರೂ. ನಿವ್ವಳ ಲಾಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗೆ 16.70 ಕೋಟಿ ರೂ. ನಿವ್ವಳ ಲಾಭ*

ಜುಲೈ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.3 NEWS DESK :  ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ 2024-25ನೇ ಸಾಲಿನಲ್ಲಿ 16.70 ಕೋಟಿ ರೂಗಳ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಪಿ ಗಣಪತಿ ತಿಳಿಸಿದ್ದಾರೆ. ಕುಶಾಲನಗರದ ಬ್ಯಾಂಕ್ ಶಾಖೆಯಲ್ಲಿ ನಡೆದ ಗ್ರಾಹಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಬ್ಯಾಂಕ್ 24 ಶಾಖೆ ಹಾಗೂ ಒಂದು ಕೇಂದ್ರ ಕಚೇರಿ ಹೊಂದಿದೆ. ಜಿಲ್ಲೆಯ ರೈತರಿಗೆ ಸಹಕಾರ ಸಂಘಗಳಿಗೆ ಹಾಗೂ ಗ್ರಾಹಕರಿಗೆ ಸಕಾಲದಲ್ಲಿ ಕೃಷಿ ಹಾಗೂ ಕೃಷಿಯೇತರ ಸಾಲಗಳನ್ನು ನೀಡುತ್ತಾ ಬಂದಿದೆ ಎಂದು ತಿಳಿಸಿದರು. ರೈತರ ಹಾಗೂ ಗ್ರಾಹಕರ ಅನುಕೂಲಕ್ಕಾಗಿ ಸದ್ಯದಲ್ಲಿಯೇ ಜಿಲ್ಲೆಯಲ್ಲಿ ಮೂರು ನೂತನ ಶಾಖೆಗಳು ಆರಂಭಗೊಳ್ಳಲಿದೆ ಗುಡ್ಡೆ ಹೊಸೂರು, ಕಕ್ಕಬೆ, ತಿತಿಮತಿ ಗ್ರಾಮಗಳಲ್ಲಿ ಶಾಖೆಗಳನ್ನು ತೆರೆಯಲಾಗುವುದು ಎಂದರು. ಕುಶಾಲನಗರ ಶಾಖೆಯ ಗ್ರಾಹಕರ ಅನುಕೂಲಕ್ಕಾಗಿ ಕುಶಾಲನಗರ ಬೈಚನಹಳ್ಳಿ ಬಳಿ ಬ್ಯಾಂಕ್ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು. ರೈತರು ಇತರೆ ಬ್ಯಾಂಕುಗಳಲ್ಲಿ ಹೆಚ್ಚಿನ ಬಡ್ಡಿ ದರದಲ್ಲಿ ಪಡೆದ ಸಾಲವನ್ನು ಟೇಕ್ ಓವರ್ ಮಾಡಿಕೊಳ್ಳುವ ಸೌಲಭ್ಯವು ಬ್ಯಾಂಕಿನಲ್ಲಿ ಲಭ್ಯವಿರುತ್ತದೆ ಎಂದು ಅವರು ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಕಾರ ಬ್ಯಾಂಕುಗಳಿಗೆ ರೈತರ ಹಿತದೃಷ್ಟಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಅವರು ಹೇಳಿದರು. ಗ್ರಾಹಕರು ಹಾಗೂ ಸಹಕಾರಿ ಧುರೀಣರಾದ ಮಣಿ ಉತ್ತಪ್ಪ, ಸಿ ಪಿ ವಿಜಯ, ಮುರಳಿಧರ್, ಮನು ಕುಮಾರ್, ರಾಮ ಶೆಟ್ಟಿ ಮತ್ತು ಬ್ಯಾಂಕಿನ ಗ್ರಾಹಕರು ಬ್ಯಾಂಕ್ ಮೂಲಕ ರೈತರಿಗೆ ಒದಗಿಸಬಹುದಾದ ಹೆಚ್ಚಿನ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಿದರು. ಗ್ರಾಹಕರು ಸಾಲ ಅರ್ಜಿ ಬಗ್ಗೆ ಕೃಷಿ ಸಾಲಕ್ಕೆ ಬಡ್ಡಿ ಕಡಿಮೆ ಮಾಡುವ ಬಗ್ಗೆ, ಹಿರಿಯ ನಾಗರಿಕರಿಗೆ ಹೆಚ್ಚಿನ ಬಡ್ಡಿಯನ್ನು ಒದಗಿಸುವುದು, ಜಂಟಿ ಖಾತೆಯ ಸಾಲ ಸೌಲಭ್ಯ ಸಮಸ್ಯೆ ಮತ್ತಿತರ ವಿಷಯಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು ಈ ಬಗ್ಗೆ ಆಡಳಿತ ಮಂಡಳಿಯ ಮುಂದಿನ ಸಭೆಗಳಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು. ಬ್ಯಾಂಕ್ ವ್ಯವಸ್ಥಾಪಕರಾದ ಎ ಎ ಅಜಿತ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕುಶಾಲನಗರ ಶಾಖೆಯ ಸಂಕ್ಷಿಪ್ತ ವರದಿ ಮಂಡಿಸಿದರು. ಬ್ಯಾಂಕ್ ನಿರ್ದೇಶಕರಾದ ಟಿ ಆರ್ ಶರವಣಕುಮಾರ್ ಅವರು ಸಭೆಯಲ್ಲಿ ಪಾಲ್ಗೊಂಡು ಬ್ಯಾಂಕ್ ಸಾಲ ಸೌಲಭ್ಯ ಹಣಕಾಸು ವ್ಯವಸ್ಥೆ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ಒದಗಿಸಿದರು.
ಕೇಂದ್ರ ಕಚೇರಿಯ ಪ್ರಧಾನ ವ್ಯವಸ್ಥಾಪಕರಾದ ಜಿ.ಎಂ.ಭೋಜಮ್ಮ ಈ ಸಂದರ್ಭ ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ ಬ್ಯಾಂಕ್ ಗ್ರಾಹಕರು ತಮ್ಮ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.