Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ತುರ್ತು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ತುರ್ತು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಮನವಿ*

ಜುಲೈ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಜು.4 NEWS DESK : ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಮಳೆಯಿಂದ ಉಂಟಾಗಬಹುದಾದ ಅನಾಹುತವನ್ನು ಎದುರಿಸಲು ಪೊಲೀಸರೊಂದಿಗೆ ಸ್ವಯಂಸೇವಕರು ಸಹ ಕೈಜೋಡಿಸಬೇಕು ಎಂದು ವಿರಾಜಪೇಟೆ ತಾಲ್ಲೂಕು ಡಿವೈಎಸ್‍ಪಿ ಮಹೇಶ್‍ಕುಮಾರ್ ಕರೆ ನೀಡಿದರು. ಗೋಣಿಕೊಪ್ಪ ಕೂರ್ಗ್ ಇಂಟರ್‍ನ್ಯಾಷನ್ ಸಭಾಂಗಣದಲ್ಲಿ ನಡೆದ ಪೊಲೀಸ್ ಠಾಣೆ ಮತ್ತು ಗ್ರಾಮ ಬೀಟ್ ವ್ಯಾಪ್ತಿಯ ಸ್ವಯಂಸೇವಕರ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಮೇ ತಿಂಗಳಲ್ಲಿ ಮಳೆ ಪ್ರಾರಂಭವಾಗಿ ಆಂತಕ್ಕವನ್ನು ಸೃಷ್ಟಿಸಿದೆ, ಮುಂದುವರೆದ ಭಾಗವಾಗಿ ಜುಲೈ ತಿಂಗಳಲ್ಲಿಯೂ ಮಳೆಯ ಪ್ರಮಾಣ ಅಧಿಕವಾಗಬಹುದು, ಈ ಹಿನ್ನೆಲೆ ಹೆಚ್ಚು ಅನಾಹುತಗಳು ಸಂಭವಿಸಬಹುದಾದ ಸಾಧ್ಯತೆಗಳಿದ್ದು, ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಮುನ್ನೆಚ್ಚರಿಕೆಯ ಕ್ರಮ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಪೊಲೀಸರ ಈ ಕಾರ್ಯಕ್ಕೆ ಸಹಕಾರವಾಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಯಂಸೇವಕರು ಸಹಕಾರದ ಮನೋಭಾವವನ್ನು ವ್ಯಕ್ತಪಡಿಸಿ ಧೈರ್ಯ ಸೌರ್ಯದಿಂದ ಮೆರೆಯಬೇಕು ಎಂದು ಮನವಿ ಮಾಡಿದರು. ಗೋಣಿಕೊಪ್ಪ ವ್ಯಾಪ್ತಿಯಲ್ಲಿ, ಸಾಕಷ್ಟು ಹಳೆಯ ಕಟ್ಟಡಗಳು ಇವೆ ಅವುಗಳು ಶಿಥಿಲಗೊಂಡು ಆತಂಕಕಾರಿ ಬೆಳವಣಿಗೆಯಲ್ಲಿದೆ. ಈ ವಿಚಾರವಾಗಿ ಸ್ವಯಂಸೇವಕರು ಮುಂಜಾಗೃತರಾಗಬೇಕು ಎಂದು ಕರೆ ನೀಡಿದರು. ಪ್ರಾಕೃತಿ ವಿಕೋಪದ ತುರ್ತು ಸಂದರ್ಭ ಸಾರ್ವಜನಿಕ ರಕ್ಷಣೆಗೆ ಸಿದ್ದರಾಗುವ ಸ್ವಯಂಸೇವಕರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಮತ್ತು ಸೂಕ್ತ ಸಲಹೆಗಳನ್ನು ಸ್ವಯಂಸೇವಕರಿಂದ ಪಡೆಯಲಾಯಿತು. ತುರ್ತು ಸಂದರ್ಭಗಳಲ್ಲಿ ವಿವಿಧ ಸಂಘಟನೆಯ ಸ್ವಯಂಸೇವಕರು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕ ಸೇವೆ ಮಾಡಲು ಇಚ್ಚಿಸುವವರು ಸ್ಥಳೀಯ ಠಾಣೆ ವ್ಯಾಪ್ತಿಯಲ್ಲಿ ತಮ್ಮ ಹೆಸರು ದೂರವಾಣಿ ಸಂಖ್ಯೆ ನೀಡುವಂತೆ ಮನವಿ ಮಾಡಿದರು. ವಲಸೆ ಕಾರ್ಮಿಕರಿಂದ ದಾಂಧಲೆ :: ಇತ್ತೀಚಿನ ಬೆಳವಣಿಗೆಯಲ್ಲಿ ವಲಸೆ ಕಾರ್ಮಿಕರ ದಾಂಧಲೆ ಹೆಚ್ಚಾಗುತ್ತಿದೆ. ಈ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ತೋಟದ ಮಾಲೀಕರು ಪೊಲೀಸರಿಗೆ ಸಹಕಾರ ನೀಡಬೇಕಾಗಿದೆ. ತಮ್ಮಲ್ಲಿಗೆ ಕಾರ್ಮಿಕರಾಗಿ ಬರುವವರ ದಾಖಲಾತಿಗಳನ್ನು ಠಾಣೆಗಳಿಗೆ ನೀಡುವ ಮೂಲಕ ಮುಂದೆ ನಡೆಯಬಹುದಾದ ಅನಾಹುತಗಳನ್ನು ತಪ್ಪಿಸುವ ಪ್ರಯತ್ನ ಮಾಡಬೇಕಾಗಿದೆ. ಗ್ರಾಮ ವ್ಯಾಪ್ತಿಯ ಸ್ವಯಂ ಸೇವಕರು ವಲಸೆ ಕಾರ್ಮಿಕರು ಕಂಡು ಬಂದಾಗ ಮತ್ತು ಅವರ ಮಾಲೀಕರ ವಿಚಾರ ತಿಳಿದು ಬಂದಾಗ ಅವರಿಗೆ ಕಾರ್ಮಿಕರಿಂದ ನಡೆಯುತ್ತಿರುವ ಅನಾಹುತಗಳ ಬಗ್ಗೆ ಎಚ್ಚರಿಸಿ, ಸ್ಥಳಿಯ ಪೊಲೀಸ್ ಠಾಣೆಗೆ ಕಾರ್ಮಿಕರ ಪೂರ್ಣ ದಾಖಲೆ ನೀಡುವಂತೆ ಮನವೊಲಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು. ಗೋಣಿಕೊಪ್ಪ ವೃತ್ತ ನಿರೀಕ್ಷಕ ಶಿವರಾಜ್ ಆರ್.ಮುಧೋಳ್, ಠಾಣಾಧಿಕಾರಿ ಬಿ.ಕೆ.ಪ್ರದೀಪ್ ಕುಮಾರ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸದಸ್ಯರುಗಳಾದ ಬಿ.ಎನ್.ಪ್ರಕಾಶ್, ಅಪ್ಜಲ್ ಸೇರಿದಂತೆ ವಿವಿಧ ಸಂಘಟನೆಯ ಸ್ವಯಂಸೇವಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.