Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*
  • *ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*
  • *ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*
  • *ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ*

ಜುಲೈ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.3 NEWS DESK :  ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಇಲಾಖಾ ವೆಬ್‍ಸೈಟ್: www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 03 ಅಥವಾ 05 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು. ತರಬೇತಿ ಅವಧಿಯು 02 ವರ್ಷಗಳಾಗಿದ್ದು, ಮಾಸಿಕ ರೂ.10,000 ಗಳಿಗೆ ಶಿಷ್ಯವೇತನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 2,50,000 ಮೀರತಕ್ಕದ್ದಲ್ಲ. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿ ಪಡಿಸಲಾಗುವುದು. ಅಂತಹ ಅಭ್ಯರ್ಥಿಗಳಿಂದ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ.10ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 03 ವರ್ಷದೊಳಗಾಗಿ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ನೀಡತಕ್ಕದ್ದು. ಅಭ್ಯರ್ಥಿಯು ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ಶಿಷ್ಯ ವೇತವನ್ನು ತಡೆಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯಥಿಗಳಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರು ಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್: www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 9480843156 ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*

ಜುಲೈ 16, 2026

*ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*

ಜುಲೈ 16, 2026

*ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*

ಜುಲೈ 16, 2026

*ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*

ಜುಲೈ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಜು.16 NEWS DESK : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು…

*ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*

ಜುಲೈ 16, 2026

*ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*

ಜುಲೈ 16, 2026

*ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*

ಜುಲೈ 16, 2026

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.