Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎನ್.ಐ.ಎಂ.ಎ.ನಿಂದ ಪೊಲೀಸರಿಗೆ ವೆರಿಕೋಸ್ ವೇಯ್ನ್ ಬಗ್ಗೆ ಅರಿವು : ಉಚಿತ ತಪಾಸಣಾ ಶಿಬಿರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎನ್.ಐ.ಎಂ.ಎ.ನಿಂದ ಪೊಲೀಸರಿಗೆ ವೆರಿಕೋಸ್ ವೇಯ್ನ್ ಬಗ್ಗೆ ಅರಿವು : ಉಚಿತ ತಪಾಸಣಾ ಶಿಬಿರ

ಜುಲೈ 4, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಜು.4 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ಎನ್.ಐ.ಎಂ.ಎ), ಕೊಡಗು ಸಂಘದ ಬೆಳ್ಳಿ ಹಬ್ಬ ಆಚರಣೆ ಅಂಗವಾಗಿ ಕೊಡಗು ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ವೆರಿಕೋಸ್ ವೆಯ್ನ್ಸ್ ನ ಬಗ್ಗೆ ಅರಿವು ಮತ್ತು ಉಚಿತ ತಪಾಸಣಾ ಶಿಬಿರವನ್ನು ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೊಲೀಸ್ ನಿರೀಕ್ಷಕ ಪಿ.ಕೆ.ರಾಜು “ಸಾಮಾನ್ಯವಾಗಿ ಪೊಲೀಸರಲ್ಲಿ ಹೆಚ್ಚಾಗಿ ಕಾಣಿಸುವ ವೆರಿಕೋಸ್ ವೆಯ್ನ್ಸ್ ಬಗ್ಗೆ ಇನ್ನು ಹೆಚ್ಚು ಅರಿವು ಮೂಡಬೇಕು. ಪೊಲೀಸರಿಗೆ ವೖತ್ತಿಯಿಂದ ಈ ಸಮಸ್ಯೆ ಭಾದಿಸಬಹುದಾದ್ದರಿಂದ ಇದರ ಪ್ರಾರಂಭದಿಂದಲೇ ಮುನ್ನೆಚ್ಚರಿಕೆ ಕ್ರಮವಾಗಿ ಬಾರದಂತೆ ತಡೆಯಬೇಕು” ಎಂದು ಕಿವಿಮಾತು ಹೇಳಿದರು. ಎನ್.ಐ.ಎಂ.ಎ ಕೊಡಗು ಜಿಲ್ಲಾ ಅಧ್ಯಕ್ಷ ಡಾ.ರಾಜಾರಾಮ್ ರ ಮಾತನಾಡಿ ” ಜನಸಾಮಾನ್ಯರ ರಕ್ಷಣೆಗೆ ಸದಾ ನಿಲ್ಲುವ ಪೊಲೀಸ್ ಸಿಬ್ಬಂದಿಗಳಿಗೆ ಎನ್.ಐ.ಎಂ.ಎ ವೈದ್ಯರಿಂದ ಅವರ ಕ್ಲಿನಿಕ್ಗಳಲ್ಲಿ ಉಚಿತ ಸಮಾಲೋಚನೆ ನೀಡಲಾಗುವುದೆಂದು” ಪ್ರಕಟಿಸಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಡಾ.ಶ್ಯಾಮಪ್ರಸಾದ ಪಿ.ಎಸ್ ವೆರಿಕೋಸ್ ವೆಯ್ನ್ಸ್ ಸಮಸ್ಯೆಯ ಕಾರಣ, ತಡೆಗಟ್ಟುವಿಕೆ, ಆಹಾರ-ವಿಹಾರದ ಮಹತ್ವ, ನಿರ್ವಹಣೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸಿದರು. ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಡಾ.ಶೈಲಜಾ ರಾಜೇಂದ್ರ, ಕಾರ್ಯದರ್ಶಿ ಡಾ.ಸೌಮ್ಯ ಉಪಸ್ಥಿತರಿದ್ದರು. ವೈದ್ಯರಾದ ಡಾ.ರಾಜಶೇಖರ್, ಡಾ.ಸಾವಿತ್ರಿ, ಡಾ.ರಾಜೇಂದ್ರ, ಡಾ.ಜ್ಯೋತಿ ರಾಜಾರಾಮ್, ಡಾ.ಅನುಷಾ, ಡಾ.ಅದಿತಿ, ಸಮಾಲೋಚನೆಗೆ ಲಭ್ಯವಿದ್ದರು. ಮಡಿಕೇರಿಯ ಪೋಲೀಸ್ ಸಿಬ್ಬಂದಿ ಹಾಗೂ ಕುಟುಂಬಸ್ಥರು ಈ ಶಿಬಿರದ ಪ್ರಯೋಜನ ಪಡೆದುಕೊಂಡರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.19 : ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾತಂಡ ಪೀಟು ಕಾರ್ಯಪ್ಪ…

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026

ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ

ಅಕ್ಟೋಬರ್ 19, 2026

ನಾಪೋಕ್ಲು ಸುತ್ತಮುತ್ತ ಬಿರುಸಿನ ಮಳೆ: ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ಅಡಚಣೆ

ಅಕ್ಟೋಬರ್ 19, 2026

ಮಡಿಕೇರಿ ದಸರಾ : ಮದ್ಯ ಮಾರಾಟ ನಿಷೇಧ

ಅಕ್ಟೋಬರ್ 19, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ: ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 19, 2026

ಚೆಟ್ಟಳ್ಳಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ

ಅಕ್ಟೋಬರ್ 19, 2026

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.