Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*
  • *ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*
  • *ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*
  • *ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಸೌಹಾರ್ದ ನಡಿಗೆ ಕಾರ್ಯಕ್ರಮ : ಸೌಹಾರ್ದತೆಯೇ ಸರ್ವಧರ್ಮಗಳ ಸಾರ : ಹಾಫಿಝ್ ಸುಫ್ಯಾನ್ ಸಖಾಫಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಸೌಹಾರ್ದ ನಡಿಗೆ ಕಾರ್ಯಕ್ರಮ : ಸೌಹಾರ್ದತೆಯೇ ಸರ್ವಧರ್ಮಗಳ ಸಾರ : ಹಾಫಿಝ್ ಸುಫ್ಯಾನ್ ಸಖಾಫಿ*

ಜುಲೈ 4, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.4 NEWS DESK : ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ವತಿಯಿಂದ ಕುಶಾಲನಗರದಲ್ಲಿ ಕೋಮುವಾದದ ವಿರುದ್ಧ ಸೌಹಾರ್ದ ನಡಿಗೆ ಕಾರ್ಯಕ್ರಮ ನಡೆಯಿತು. ಎಸ್‍ಎಸ್‍ಎಫ್ ಕೊಡಗು ಜಿಲ್ಲಾಧ್ಯಕ್ಷ  ಖಮರುದ್ದೀನ್ ಅನ್ವಾರಿ ಸಖಾಫಿ ನೇತೃತ್ವದಲ್ಲಿ ಕೂರ್ಗ್ ಜಂಇಯ್ಯತುಲ್ ಉಲಮಾ ಹಾಗೂ ಪ್ರಧಾನ ಕಾರ್ಯದರ್ಶಿ ಶೈಖುನಾ ಅಶ್ರಫ್ ಅಹ್ಸನಿ ಉಸ್ತಾದರ ಪ್ರಾರ್ಥನೆಯೊಂದಿಗೆ ತಾವರೆಕೆರೆಯಿಂದ ಸೌಹಾರ್ದ ನಡಿಗೆ ಪ್ರಾರಂಭಗೊಂಡು ಪಟ್ಟಣದ ಕಾರು ನಿಲ್ದಾಣದಲ್ಲಿ ಸಮಾಪ್ತಿಗೊಂಡಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಸಮಿತಿ ರಾಜ್ಯಾಧ್ಯಕ್ಷ ಮೌಲಾನಾ ಹಾಫಿಝ್ ಸುಫ್ಯಾನ್ ಸಖಾಫಿ ಸಂದೇಶ ಭಾಷಣ ಮಾಡಿ, ಭಾರತ ದೇಶವು ಹಲವು ಧರ್ಮಗಳ ಬೀಡಾಗಿದ್ದು, ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿದೆ. ಧರ್ಮಗಳಿಗೆ ಬೆಲೆ ಕೊಟ್ಟು ಧರ್ಮಾಂಧತೆಯನ್ನು ದೂರಗೊಳಿಸಲು ಕರೆ ನೀಡಿದರು. ರಾಜಕಾರಣಿಗಳು ಸಮಾಜದ ಅಭಿವೃದ್ಧಿಯತ್ತ ಚಿಂತೆ ಮಾಡಬೇಕು, ಧರ್ಮ ಗುರುಗಳು ಧಾರ್ಮಿಕ ನೆಲೆ ಕಾಪಾಡಬೇಕು ಎಂದರು. ದೇಶದ ಎಲ್ಲೆಡೆ ಕೋಮು ದ್ವೇಷ ಹರಡುವ ಕೆಲಸವನ್ನು ಸ್ಥಗಿತಗೊಳಿಸುವ ಪ್ರಯತ್ನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮಿಜಿ ಮಾತನಾಡಿ, ಮನುಷ್ಯರು ವೈಜ್ಞಾನಿಕವಾಗಿ ಉನ್ನತಿಯತ್ತ ಸಂಚರಿಸುತ್ತಿದ್ದು, ಈ ನಡುವೆ ಮನುಷ್ಯರಿಂದ ಮಾನವೀಯತೆ ಮರೀಚಿಕೆಯಾಗುತ್ತಿರುವುದು ಬೇಸರದ ವಿಷಯ ಎಂದರು. ಇಂತಹ ಸಂದರ್ಭದಲ್ಲಿ ಎಸ್‌ಎಸ್‌ಎಫ್‌ನ ಸೌಹಾರ್ದ ನಡಿಗೆ ಕಾರ್ಯಕ್ರಮ ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ನಾಯಕರಾದ ದಾಮೋದರ್, ಜಿಲ್ಲಾ ಸಾಂಘಿಕ ನಾಯಕರಾದ ಸಯ್ಯಿದ್ ಮಹ್ದಿ ತಂಙಳ್ ಲಕ್ಷದ್ವೀಪ್, ಲತೀಫ್ ಸುಂಟಿಕೊಪ್ಪ, ಇಸ್ಮಾಯಿಲ್ ಸಖಾಫಿ, ಮುಹಮ್ಮದ್ ಹಾಜಿ, ಉಮರ್ ಸಖಾಫಿ, ಮುಸ್ತಫ ಸಖಾಫಿ, ಮುನೀರ್ ಮಹ್ಳರಿ, ಯಾಕೂಬ್ ಮಾಸ್ಟರ್, ಅಬ್ದುಲ್ಲಾ ಸಖಾಫಿ, ಮೊಯ್ದಿನ್ ಬಾಳುಗೋಡು, ಹುಸೈನ್ ಕುಶಾಲನಗರ, ಮುಜೀಬ್ ಕೊಂಡಂಗೇರಿ, ಹಂಝ ಮಾನಿ, ಅಬ್ದುಲ್ಲ ಮದನಿ, ಇರ್ಷಾದ್ ಹಾಜಿ, ಝುಬೈರ್ ಕೂಡಿಗೆ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ನೆಲ್ಯಹುದಿಕೇರಿ ಸ್ವಾಗತಿಸಿ, ಇಬ್ರಾಹಿಂ ಮಾಸ್ಟರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*

ಜುಲೈ 16, 2026

*ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*

ಜುಲೈ 16, 2026

*ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*

ಜುಲೈ 16, 2026

*ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*

ಜುಲೈ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಜು.16 NEWS DESK : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು…

*ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*

ಜುಲೈ 16, 2026

*ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*

ಜುಲೈ 16, 2026

*ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*

ಜುಲೈ 16, 2026

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.