Facebook Twitter WhatsApp Email Telegram Copy Link ಮಡಿಕೇರಿ ಜು.5 NEWS DESK : ಮರಗೋಡುವಿನ ಹುಲಿತಾಳ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಹೆಚ್.ಪಿ.ಪ್ರದೀಪ್ (32) ಸಾವನ್ನಪ್ಪಿದ್ದು, ಇಂದು ಮಡಿಕೇರಿ ಜಿಲ್ಲಾಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಮಾಹಿತಿ ಪಡೆದರು. ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*ಸೆಪ್ಟೆಂಬರ್ 4, 2026