Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ಜು.6 ರಿಂದ ಭಾರೀ ವಾಹನಗಳ ಸಂಚಾರ ನಿಷೇಧ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಜು.6 ರಿಂದ ಭಾರೀ ವಾಹನಗಳ ಸಂಚಾರ ನಿಷೇಧ

ಜುಲೈ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.5 NEWS DESK : ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜು.6 ರಿಂದ ಆ.5 ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ನಿರ್ಭಂಧಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು. ವಾಹನದ ನೋಂದಣಿ ತೂಕ 18.500 ಕೆ.ಜಿ. ಗಿಂತ ಹೆಚ್ಚಿನ ಸರಕು ಸಾಗಾಣಿ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ಆರ್ಟಿಕ್ಯೂಲೇಟೆಡ್ ವಾಹನಗಳು. ನಿರ್ಭಂಧದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ)
ಈ ಬಗ್ಗೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿ ಅನುಮತಿಸಿದೆ. ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಾಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.