Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಜನ್ಮದಿನ ಆಚರಿಸಿದ ಯುವ ಕಾಂಗ್ರೆಸ್‍*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಜನ್ಮದಿನ ಆಚರಿಸಿದ ಯುವ ಕಾಂಗ್ರೆಸ್‍*

ಜುಲೈ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.9 NEWS DESK : ಯುವ ಕಾಂಗ್ರೆಸ್ ವತಿಯಿಂದ ವಿಕಾಸ್ ಜನ ಸೇವಾ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.  ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಹಿರಿಯರಿಗೆ ಸ್ವೇಟರ್ ಹಾಗೂ ಬ್ಲಾಂಕೆಟ್ ಗಳನ್ನು ವಿತರಿಸಿ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಕೊಡಗು ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಮೈಸಿ ಕತ್ತಾಣಿ, ರಾಹುಲ್ ಮಾರ್ಷಲ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ ಕೊತ್ತೊಳಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ  ಪ್ರಕಾಶ್ ಆಚಾರ್ಯ, ಮೂಡ ಸದಸ್ಯರಾದ ಚಂದ್ರಶೇಖರ್ ಆರ್.ಪಿ, ಮಿನಾಜ್ ಪ್ರವೀಣ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೌಸರ್, ಮಡಿಕೇರಿ ನಗರಸಭ ಸದಸ್ಯರಾದ ಜಗದೀಶ್ ಜಿ.ಸಿ, ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷ ದಿನೇಶ್ ಕೆ.ಆರ್, ಎನ್.ಎಸ್.ಯು.ಐ ಮಡಿಕೇರಿ ಬ್ಲಾಕ್ ಅಧ್ಯಕ್ಷ ಶರಣ್, ಸೇವಾದಳದ ನಜೀರ್, ಹಬೀಬ್, ಶೋಯಬ್ ಸಿದ್ದಾಪುರ, ಮಿಥುನ್ ಸಿದ್ದಾಪುರ, ಜಕ್ರಿಯ, ಬಶೀರ್, ಜಾಫರ್, ಕಾಸಿಂ, ಸಿಯಾಬ್  ಹಾಜರಿದ್ದು ಶಾಸಕ ಎ.ಎಸ್.ಪೊನ್ನಣ್ಣರಿಗೆ ಶುಭಹಾರೈಸಿದರು.

 

.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ NEWS DESK ಸೆ.3 : ಕೊಡವ ಸಂಪ್ರದಾಯ, ಕುಟುಂಬದ ಒಗ್ಗಟ್ಟು ಹಾಗೂ ಶೌರ್ಯದ ಪ್ರತೀಕವಾಗಿರುವ ಕೈಲ್ ಪೊಳ್ದ್ ಹಬ್ಬವನ್ನು…

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.