Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ರತ್ನಾಕರ್ ರೈ, ಕಾಯ೯ದಶಿ೯ಯಾಗಿ ಬಿ.ಕೆ.ಕಾಯ೯ಪ್ಪ ಪದಗ್ರಹಣ : ಜನಮಾನಸದಲ್ಲಿ ಸ್ಮರಣೀಯವಾಗುವಂಥ ಯೋಜನೆ ಕಾಯ೯ಗತಗೊಳಿಸಿ : ಹೆಚ್.ಆರ್.ಕೇಶವ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ರತ್ನಾಕರ್ ರೈ, ಕಾಯ೯ದಶಿ೯ಯಾಗಿ ಬಿ.ಕೆ.ಕಾಯ೯ಪ್ಪ ಪದಗ್ರಹಣ : ಜನಮಾನಸದಲ್ಲಿ ಸ್ಮರಣೀಯವಾಗುವಂಥ ಯೋಜನೆ ಕಾಯ೯ಗತಗೊಳಿಸಿ : ಹೆಚ್.ಆರ್.ಕೇಶವ್ ಕರೆ*

ಜುಲೈ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

 

ಮಡಿಕೇರಿ ಜು.10 NEWS DESK : ಸಾಮಾಜಿಕ ಸೇವಾ ಸಂಸ್ಥೆಯಾಗಿ ವಿಶ್ವದಲ್ಲಿ ಪ್ರಮುಖ ಸ್ಥಾನ ಪಡೆದಿರುವ ರೋಟರಿ ಸಂಸ್ಥೆಯು ವಿನೂತನ ಸೇವಾ ಕಾಯ೯ಯೋಜನೆಗಳೊಂದಿಗೆ ಜನಮಾನಸದಲ್ಲಿ ಸದಾ ಸ್ಮರಣೀಯವಾಗಿರಬೇಕೆಂದು ರೋಟರಿ ಜಿಲ್ಲೆ 3181 ನ ಮಾಜಿ ಗವನ೯ರ್ ಹೆಚ್.ಆರ್.ಕೇಶವ್ ಕರೆ ನೀಡಿದ್ದಾರೆ. ನಗರದ ಕೊಡವ ಸಮಾಜ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನ 2025-26 ನೇ ಸಾಲಿನ ಅಧ್ಯಕ್ಷರಾಗಿ ರತ್ನಾಕರ್ ರೈ ಮತ್ತು ಕಾಯ೯ದಶಿ೯ಯಾಗಿ ಕ್ಯಾರಿ ಕಾಯ೯ಪ್ಪ ಅವರಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು.  ಒಳಿತಿಗಾಗಿ ಒಗ್ಗೂಡು ಎಂಬ ಸಂದೇಶದಡಿಯಲ್ಲಿ ಈ ವಷ೯ ರೋಟರಿ ಸಂಸ್ಥೆಗಳು ಕಾಯ೯ನಿವ೯ಹಿಸಲಿದೆ. ಪ್ರತೀ ರೋಟರಿ ಸಂಸ್ಥೆಯೂ ಹೊಸ ಚಿಂತನೆ ಅಳವಡಿಸಿಕೊಂಡು ಜನರ ಮನಸ್ಸಿನಲ್ಲಿ ಸದಾ ಸ್ಮರಣೀಯವಾಗುವಂಥ ಕಾಯ೯ಯೋಜನೆ ಜಾರಿಗೊಳಿಸುವ ನಿಟ್ಟಿನಲ್ಲಿ ಕಾಯ೯ಪ್ರವೖತ್ತವಾಗಬೇಕು. ಎಂದು ಸಲಹೆ ನೀಡಿದ ಕೇಶವ್, ರೋಟರಿ ಸಂಸ್ಥೆಗಳು ನೀಡುವ ನೆರವಿನ ಯೋಜನೆಗಳು ಸತ್ಪಾತ್ರರಿಗೆ ದೊರಕುವಂಥೆ ಗಮನ ಹರಿಸಬೇಕು. ಯಾವುದೇ ಯೋಜನೆ ಅಗತ್ಯವುಳ್ಳವರಿಗೆ ದೊರಕದೆ ವ್ಯಥ೯ವಾಗಬಾರದೆಂದು ನುಡಿದರು. ಮಹಿಳೆಯರ ಸದಸ್ಯತ್ವ ಹೆಚ್ಚಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಗಮನ ನೀಡಬೇಕೆಂದು ಹೆಚ್.ಆರ್. ಕೇಶವ್ ಸೂಚಿಸಿದರು. ರೋಟರಿ ವಲಯ 6 ರ ಸಹಾಯಕ ಗವ೯ನರ್ ಪಿ.ಎಂ.ಧಿಲನ್ ಚಂಗಪ್ಪ ಅವರು ಪ್ರಮೋದ್ ರೈ ಸಂಪಾದಕತ್ವದಲ್ಲಿ ಪ್ರಕಟಿತ ರೋಟೋ ಮಿಸ್ಟ್ ವಾತಾ೯ ಸಂಚಿಕೆ ಅನಾವರಣಗೊಳಿಸಿ ಮಾತನಾಡಿ, ಮಹಿಳಾ ಸ್ವಾವಲಂಭಿ ಯೋಜನೆ, ಅಂಗನವಾಡಿಗಳಿಗೆ ಕಾಯಕಲ್ಪ ಸೇರಿದಂತೆ ಈ ವಷ೯ದಲ್ಲಿ 11 ಜಿಲ್ಲಾ ಯೋಜನೆಗಳನ್ನು 86 ರೋಟರಿ ಸಂಸ್ಥೆಗಳು ರೋಟರಿ ಜಿಲ್ಲೆಯಾದ್ಯಂತ ಜಾರಿಗೊಳಿಸಲಿವೆ ಎಂದು ಮಾಹಿತಿ ನೀಡಿದರು. ರೋಟರಿಯ ವಲಯ ಸೇನಾನಿ ಕೆ.ಸಿ. ಕಾಯ೯ಪ್ಪ ಮೇಕೇರಿ ಮತ್ತು ಅಪ್ಪಂಗಳ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಮಡಿಕೇರಿಯ ಉದ್ಯಮಿ ಹರೀಶ್ ಕುಮಾರ್ ಸಹಯೋಗದಲ್ಲಿ ನೀಡಲಾದ ಆಟಿಕೆ, ಹಾಸಿಗೆ, ಕುಚಿ೯, ಕುಕ್ಕರ್, ತಟ್ಟೆಗಳು, ನೀರಿನ ಘಟಕಗಳನ್ನು ವಿತರಿಸಿದರು. ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷ ರತ್ನಾಕರ್ ರೈ ಮಾತನಾಡಿ, 20 ವಷ೯ಗಳ ಇತಿಹಾಸ ಹೊಂದಿರುವ ಮಿಸ್ಟಿ ಹಿಲ್ಸ್ ನಲ್ಲಿ 65 ಸದಸ್ಯರಿದ್ದು, ಎಲ್ಲರ ಸಹಕಾರದೊಂದಿಗೆ ಅನೇಕ ಸಾಮಾಜಿಕ ಸೇವಾ ಕಾಯ೯ಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿದರು. ರೋಟರಿ ನಿಕಟಪೂವ೯ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ನಿಕಟಪೂವ೯ ಕಾಯ೯ದಶಿ೯ ಕಟ್ಟೆಮನೆ ಸೋನಜಿತ್ ಹಾಜರಿದ್ದ ಕಾಯ೯ಕ್ರಮದಲ್ಲಿ ನೂತನ ಕಾಯ೯ದಶಿ೯ ಕ್ಯಾರಿ ಕಾಯ೯ಪ್ಪ ವಂದಿಸಿದರು. ರೋಟರಿ ಮಿಸ್ಟಿ ಹಿಲ್ಸ್ ಪ್ರಮುಖರಾದ ಬಿ.ಜಿ. ಅನಂತಶಯನ, ಅನಿಲ್ ಹೆಚ್.ಟಿ. ಎ.ಕೆ. ವಿನೋದ್, ಸತೀಶ್ ಸೋಮಣ್ಣ, ರಶ್ಮಿದೀಪಾ, ಡಾ. ಚೇತನ್, ಗಾನಾ ಪ್ರಶಾಂತ್,, ಕಾಯ೯ಕ್ರಮ ನಿವ೯ಹಿಸಿದರು. :: ಸಾಧಕರಿಗೆ ಸನ್ಮಾನದ ಗೌರವ ::  ಯೋಗದಲ್ಲಿನ ಡಿಂಬಾಸನ ವನ್ನು 30 ನಿಮಿಷ 5 ಸೆಕೆಂಡ್ ಕಾಲ ಒಂದೇ ಭಂಗಿಯಲ್ಲಿ ನಿಂತು ಗಿನ್ನೀಸ್ ವಿಶ್ವದಾಖಲೆ ಮಾಡಿದ ಮದೆನಾಡಿನ ವಿದ್ಯಾಥಿ೯ನಿ ಸಿಂಚನಾ ಅವರನ್ನು ಹಾಗೂ ರಾಜ್ಯಕ್ಕೇ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮಡಿಕೇರಿಯ ತನ್ಮಯಿ ಎಂ.ಎನ್. ಅವರನ್ನು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ರೋಟರಿ ಜಿಲ್ಲಾ ಮಾಜಿ ಗವನ೯ರ್ ಹೆಚ್.ಆರ್.ಕೇಶವ್ ಸನ್ಮಾನಿಸಿ ಗೌರವಿಸಿದರು. ತನ್ಮಯಿ ತಂದೆ ವಕೀಲ ಎಂ.ಎ.ನಿರಂಜನ್, ಸಿಂಚನಾ ಪೋಷಕರಾದ ಕೀತಿ೯ಕುಮಾರ್ ಮತ್ತು ರೇಣುಕಾ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.