Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತ್ತೂರು ಜ್ಞಾನಗಂಗಾ ವಸತಿಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಗುರು ಪೂರ್ಣಿಮಾ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅತ್ತೂರು ಜ್ಞಾನಗಂಗಾ ವಸತಿಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಗುರು ಪೂರ್ಣಿಮಾ ಕಾರ್ಯಕ್ರಮ*

ಜುಲೈ 11, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.11 NEWS DESK : ಕುಶಾಲನಗರದ ಅತ್ತೂರು ಜ್ಞಾನಗಂಗಾ ವಸತಿಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಗುರು ಪೂರ್ಣಿಮಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶಾಲಾ ಚುನಾವಣೆಯ ಮೂಲಕ ಆಯ್ಕೆಯಾದ ಶಾಲಾ ನಾಯಕಿ 10ನೇ ತರಗತಿಯ ಟಿ.ಎಸ್.ಶ್ರೀನಿಧಿ ಹಾಗೂ ಉಪನಾಯಕ 9ನೇ ತರಗತಿಯ ಎಂ.ಶಶಾಂಕ್ ಸೇರಿದಂತೆ ಮಂತ್ರಿಮಂಡಲದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಎಸ್.ಎಂ.ಸತ್ಯಸುಲೋಚನ ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಅವರು ನಾಯಕರಾಗಿ ಆಯ್ಕೆಯಾದವರಿಗೆ ಜವಾಬ್ದಾರಿಗಳು ಹೆಚ್ಚುತ್ತದೆ, ಪ್ರತಿಯೊಬ್ಬರು ತಮ್ಮ ಕರ್ತವ್ಯವನ್ನು ಶಿಸ್ತಿನಿಂದ ಪಾಲಿಸಬೇಕು. ಅಲ್ಲದೆ ನಾಯಕರಿಗೆ ಇರಬೇಕಾದ ಜವಾಬ್ದಾರಿಗಳೇನು ಎಂದು ತಿಳಿದುಕೊಂಡು ಅದನ್ನು ಪಾಲಿಸಬೇಕು ಎಂದು ಕರೆ ನೀಡಿದರು. ಪರಿಶ್ರಮ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆಯನ್ನು ಅಳವಡಿಸಿಕೊಂಡರೆ ಉತ್ತಮ ನಾಯಕನಾಗಲು ಸಾಧ್ಯವೆಂದು ಅಭಿಪ್ರಾಯಪಟ್ಟ ಅವರು, ಆಯ್ಕೆಯಾದವರೆಲ್ಲರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಎಂದು ಶುಭ ಕೋರಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಅವರು ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ ಎಂಬ ಸಾಲುಗಳನ್ನು ಹೇಳಿದರು. ವಿದ್ಯಾರ್ಥಿ ಮಂತ್ರಿಮಂಡಲಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಶಾಲೆಯ ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು, ಇತರರು ಪಾಲಿಸುವಂತೆ ನೋಡಿಕೊಳ್ಳಬೇಕು ಮತ್ತು ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಸಿ.ಕೆ.ನಾಗರಾಜ್ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಗುರು ಪೂರ್ಣಿಮಾ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಗುರು ವಂದನೆ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.