Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಾಲಿಬೆಟ್ಟ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್-ಕಲಿಕಾ ಸಾಮಗ್ರಿಗಳ ವಿತರಣೆ : ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಾಲಿಬೆಟ್ಟ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್-ಕಲಿಕಾ ಸಾಮಗ್ರಿಗಳ ವಿತರಣೆ : ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಗಣ್ಯರ ಕರೆ*

ಜುಲೈ 12, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪಾಲಿಬೆಟ್ಟ ಜು.12 NEWS DESK : ಪತ್ರಕರ್ತರು ಸುದ್ದಿಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕಳಕಳಿಯೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳ ಶಿಕ್ಷಣ ಕಲಿಕಗೆ ನೆರವಾಗುತ್ತಿರುವ ಪರಿಣಾಮವೇ ಬೆಂಗಳೂರಿನ ಸಮಾಜ ಸೇವಾ ಸಂಸ್ಥೆಗಳು ಬ್ಯಾಗ್ ಕಲಿಕಾ ಪರಿಕರಗಳನ್ನು ಸರ್ಕಾರಿ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸಮಿತಿಯ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ U.ST ಸಂಸ್ಥೆ ಬೆಂಗಳೂರು, ಬನವಾಸಿ ಕನ್ನಡಿಗರು, ಕನ್ನಡಮಯ ಟ್ರಸ್ಟ್ ಬೆಂಗಳೂರು, ನಮ್ಮ ಕೊಡಗು ತಂಡ ಮತ್ತು ಕೊಡಗು ಪತ್ರಕರ್ತರ ಸಂಘದ ಸಂಯುಕ್ತ ಆಶ್ರದಲ್ಲಿ ನಡೆದ ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಹೆಚ್ಚಾಗಿ ಆಗಮಿಸುತ್ತಿದ್ದು ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ನೆರವಾಗಲು ಸರ್ಕಾರಗಳು ಹಾಗೂ ವಿವಿಧ ಸಮಾಜ ಸೇವಾ ಸಂಸ್ಥೆಗಳು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಸರ್ಕಾರಿ ಶಾಲೆಗಳ ಉಳಿವಿಗಾಗಿ ಸಮಾಜ ಸೇವಾ ಸಂಘಟನೆಗಳು ನಿರಂತರ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಮತ್ತಷ್ಟು ದಾನಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರ ನೀಡಬೇಕೆಂದರು. ಸಮಾಜ ಸೇವಕ ಡಾ. ಎ.ಸಿ.ಗಣಪತಿ ಮಾತನಾಡಿ, ಯು ಎಸ್ ಟಿ ಹಾಗೂ ಬನವಾಸಿ ಕನ್ನಡಿಗರ ತಂಡ ಬೆಂಗಳೂರಿನಿಂದ ಬಂದು ಪಾಲಿಬೆಟ್ಟದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾದರಿಯಾಗಿದ್ದಾರೆ ವಿದ್ಯಾರ್ಥಿಗಳು ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಸಾಧಿಸುವ ಛಲದೊಂದಿಗೆ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್ ಟಿ ಅನಿಲ್ ಮಾತನಾಡಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗಲು ಸಂಘದ ಸದಸ್ಯರು ತಮ್ಮ ವರದಿಗಳ ಮೂಲಕ ಬೆಂಗಳೂರು ಸಂಸ್ಥೆಗಳ ಗಮನಸೆಳೆದು  ಪಾಲಿಬೆಟ್ಟ ವ್ಯಾಪ್ತಿಯ 120 ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಲಿಕೆಗೆ ಅನುಕೂಲವಾಗುವಂತ
ಗುಣಮಟ್ಟದ ಬ್ಯಾಗ್ ಸೇರಿದಂತೆ ಒಂದು ವರ್ಷಕ್ಕೆ ಆಗುವಷ್ಟು ಕಲಿಕೆಗೆ ಪೂರಕವಾದ ಸಾಮಗ್ರಿಗಳನ್ನು ವಿತರಿಸಲು ನೆರವಾಗಿದ್ದಾರೆ. ಯು ಎಸ್ ಟಿ, ಬನವಾಸಿ ಕನ್ನಡಿಗರು, ಕನ್ನಡಮಯ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ಇತರ ಸಂಸ್ಥೆಗಳಿಗೂ ಮಾದರಿ ಆಗಬೇಕು ಎಂದರು. ಬನವಾಸಿ ಕನ್ನಡಿಗರ ಸಂಸ್ಥೆಯ ಅಧ್ಯಕ್ಷ ಜೈ ಕಿರಣ್ ಮಾತನಾಡಿ ಕಳೆದ 9 ವರ್ಷಗಳಿಂದಲೂ ಕೊಡಗು ಜಿಲ್ಲೆಯಲ್ಲಿ ಸಮಾಜಮುಖಿ ಕಾರ್ಯಗಳೊಂದಿಗೆ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ನೆರವಾಗುವುದು. ಸರ್ಕಾರಿ ಶಾಲೆಯ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಲಿಕಾ ಸಾಮಗ್ರಿಗಳನ್ನು ವಿತರಿಸಿಕೊಂಡು ಬರಲಾಗುತ್ತಿದ್ದು ಇದುವರೆಗೂ 80ಕ್ಕೊ ಹೆಚ್ಚು ಶಾಲೆಗಳು ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳನ್ನು ವಿತರಣೆ ಮಾಡಲಾಗಿದೆ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೆಟ್ಟುಗಳನ್ನ ವಿತರಿಸಲಾಗಿದೆ.  ಪತ್ರಕರ್ತರ ಸಹಕಾರದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಗುರುತಿಸಲು ಸಾಧ್ಯವಾಗಿದೆ ಎಂದು ಹೇಳಿದ ಅವರು ಪ್ರಕೃತಿ ಸೌಂದರ್ಯದಿಂದ ಕೂಡಿರುವ ಕೊಡಗು ಜಿಲ್ಲೆಯಿಂದ ಬೆಂಗಳೂರು ಜನರ ದಾಹ ನೀಗಿಸಲು ಕಾವೇರಿ ನೀರು ಸಿಗುತ್ತಿದ್ದು,  ಮಣ್ಣಿನ ಋಣ ತೀರಿಸಲು ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು. ನಮ್ಮ ಕೊಡಗು ತಂಡದ ಸ್ಥಾಪಕ ಅಧ್ಯಕ್ಷ ನೌಶಾದ್ ಜನ್ನತ್ ಮಾತನಾಡಿ ಕಳೆದ ಹತ್ತು ವರ್ಷಗಳಿಂದ ಪ್ರವಾಹ, ಪ್ರಕೃತಿ ವಿಕೋಪ, ಕೋವಿಡ್ ಸೇರಿದಂತೆ ಸಂಕಷ್ಟದಲ್ಲಿರುವ ಗ್ರಾಮೀಣ ಭಾಗದ ಜನರು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆರವಾಗಲು ಬೆಂಗಳೂರಿನ ಸಂಸ್ಥೆಗಳು ಕೈಜೋಡಿಸುತ್ತೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ಕ್ಲಸ್ಟರ್ ಸಿಆರ್ ಪಿ ಕರಂಬಯ್ಯ ಮಾತನಾಡಿ ಶೈಕ್ಷಣಿಕ ಬೆಳವಣಿಗೆಗೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದು ಇದರೊಂದಿಗೆ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ರೂಪಿಸಲು ಸಹಕಾರ ನೀಡುತ್ತಿರುವ ಪರಿಣಾಮವೇ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ರೂಪಿಸಲು ಸಾಧ್ಯವಾಗಲಿದ್ದು ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದ ಸಂಸ್ಥೆಗಳಿಗೆ ಇಲಾಖೆ ಪರವಾಗಿ ಅಭಿನಂದಿಸಿದರು. ಈ ಸಂದರ್ಭ ಪಾಲಿಬೆಟ್ಟ ಪ್ರೌಢಶಾಲಾ ಮುಖ್ಯ ಶಿಕ್ಷಕ ಯು ಕೆ ಅಶ್ರಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬೆಳಿಗಿರಿ, ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಿ ವಿ ರವಿಕುಮಾರ್,
ಕಾರ್ಯದರ್ಶಿ ಅರುಣ್ ಕೂರ್ಗ್, ಬನವಾಸಿ ಕನ್ನಡಿಗರು ಕನ್ನಡಮಯ ಟ್ರಸ್ಟ್ ಪ್ರಮುಖರಾದ ಶಮಂತ ಹೊಸಹೊಳಲು, ಕಿರಣ್ಮಯಿ ಶರ್ಮ, ದುಬಾರೆ ಸರ್ಕಾರಿ ತಮಿಳು ಶಾಲಾ ಮುಖ್ಯ ಶಿಕ್ಷಕಿ ಮಲ್ಲಿಗೇಶ್ವರಿ, ಯು ಎಸ್ ಟಿ ಸಂಸ್ಥೆಯ ಮುಖ್ಯಸ್ಥ ಕಿರಣ್ ಕುಮಾರ್, ಪ್ರಮುಖರಾದ ಸ್ಮಿತಾ ಶರ್ಮಾ, ವಿಶ್ವಾಸ್, ರಾಹುಲ್, ನಿತಿನ್, ಮನು ಸೇರಿದಂತೆ ಇತರರು ಉಪಸ್ಥಿರರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.21 NEWS DESK : ಕೊಡಗಿನ ಕಾಡಾನೆ-ಮಾನವ ಸಂಘರ್ಷ ತಡೆಗೆ ರಾಜ್ಯದಷ್ಟೇ ಕೇಂದ್ರಕ್ಕೂ ಜವಾಬ್ದಾರಿ ಇದ್ದು, ಕೇಂದ್ರದಿಂದ ಏನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.