Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗೋಣಿಕೊಪ್ಪದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಗೋಣಿಕೊಪ್ಪದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ*

July 14, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.14 NEWS DESK : ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಗೋಣಿಕೊಪ್ಪ ನಗರದಲ್ಲಿ ಚಾಲನೆ ನೀಡಲಾಯಿತು. ಗೋಣಿಕೊಪ್ಪ ಠಾಣಾಧಿಕಾರಿ ಬಿ.ಕೆ.ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದ ಉಮಾಮಹೇಶ್ವರಿ ಬಡಾವಣಿಗೆ ತೆರಳಿ ಪೊಲೀಸರ ಜನಸ್ನೇಹಿ ಕಾರ್ಯಕ್ರಮವಾಗಿರುವ ಮನೆಬಾಗಿಲಿಗೆ ಪೊಲೀಸರು ಈ ವಿಚಾರವಾಗಿ ಜನರಲ್ಲಿ ಜಾಗೃತಿ ಮೂಡಿಸಿದರು.  ಮನೆ ಮನೆಗೆ ಪೊಲೀಸ್ ಎಂಬ ರಾಜ್ಯ ಸರ್ಕಾರದ ವಿನೂತನ ಪರಿಕಲ್ಪನೆಯ ಕಾರ್ಯಕ್ರಮವಾಗಿದೆ. ಪೊಲೀಸರಿಂದ ಹೆಚ್ಚಿನ ಸೇವೆ ಈ ಮೂಲಕ ಜನರೆಡೆಗೆ ತಲುಪಲಿದೆ ಎಂದು ಹೇಳಿದರು. ನಂತರ ಕಾರ್ಯಕ್ರಮದ ಭಾಗವಾಗಿ ಪೊಲೀಸ್ ಸಿಬ್ಬಂದಿಗಳು ಎಂಟು ವಾರ್ಡ್ ಗಳಲ್ಲಿ ಅಭಿಯಾನ ಕೈಗೊಂಡು, ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಮನೆಯಲ್ಲಿರುವವರ ಹೆಸರು, ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು. ಗೋಣಿಕೊಪ್ಪ ಠಾಣಾಧಿಕಾರಿ ಪ್ರದೀಪ್ ಕುಮಾರ್, ಪ್ರೊಫೆಷನರಿ ಪಿಎಸ್ಐ ಸಿ, ಕಾಳಿಂಗಪ್ಪ, ಎಎಸ್ಐ ಗಳಾದ ಶ್ರೀನಿವಾಸ್, ವೆಂಕಟೇಶ್ ಹಾಗೂ ಪೊಲೀಸ್ ಸಿಬ್ಬಂದಿಗಳು ಅಭಿಯಾನವನ್ನು ಮುನ್ನಡೆಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಅಗಲಿದ ಕೆ.ಬಿ.ಜಿ ಅವರಿಗೆ ಕೊಡಗು ಪತ್ರಕತ೯ರ ಸಂಘದಿಂದ ನುಡಿನಮನ*
Next Article *ವಿರಾಜಪೇಟೆಯಲ್ಲಿ ಅಗ್ನಿ ಅವಘಡ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.