Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ*

ಜುಲೈ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜು.15 NEWS DESK : ನಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರಿಂದ ಪರಿಸರವು ಸಮೃದ್ಧಿಯಾಗಿರುತ್ತದೆ ಎಂದು ಸುಂಟಿಕೊಪ್ಪ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಹೀದ್‍ಜಾನ್ ಅಭಿಪ್ರಾಯ ವ್ಯಕ್ತಪಡಿಸಿದರು. ಗದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪರಿಸರದ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಂಡು ಮನೆಯ ಪರಿಸರದಲ್ಲಿ ಹಾಗೂ ಅರಣ್ಯಗಳಲ್ಲಿ ನಾವು ಹಣ್ಣಿನ ಗಿಡಗಳನ್ನು ಬೆಳೆಸಲು ಹೆಚ್ಚಿನ ಆದ್ಯತೆ ನೀಡುವುದರಿಂದ ಭೂಮಿಯಲ್ಲಿ ಜೀವಿಸುವ ಪ್ರಾಣಿ ಪಕ್ಷಿಗಳಿಗೆ ಆಹಾರ ದೊರೆಯುವುದಲ್ಲದೆ ಪರಿಸರವು ಅಭಿವೃದ್ಧಿಗೊಳ್ಳುತ್ತದೆ. ಆದ್ದರಿಂದ ಮಕ್ಕಳು ಮನೆ ಸೇರಿದಂತೆ ಅರಣ್ಯಗಳಲ್ಲಿ ಹಣ್ಣಿನ ಗಿಡಗಳನ್ನು ಪೋಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ವಹೀದ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಿಡಗಳನ್ನು ನೆಡುವುದು ಒಂದು ದಿನಕ್ಕೆ ಸಿಮಿತವಾಗದೆ ಅವುಗಳನ್ನು ನಿತ್ಯವು ಹಾರೈಕೆಗೊಳಿಸುವ ಕಾರ್ಯವಾಗಬೇಕು ಆಗಿದ್ದಲ್ಲಿ ಮಾತ್ರ ತಾವು ಕೈಗೊಂಡ ಕಾರ್ಯವು ಯಶಸ್ಸುಗೊಳ್ಲಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾದ್ಯಾಯನಿ ಹೇಮಾ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಶ್ರೀ.ಕ್ಷೇ.ಧ.ಗ್ರಾ.ಯೋ. ಸುಂಟಿಕೊಪ್ಪ ವಲಯ ಮೇಲ್ವಿಚಾರಕರಾದ ಸಂತೋಷ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತವಿಕ ನುಡಿಗಳನ್ನಾಡಿದರು. ಸಮಾರಂಭದ ವೇದಿಕೆಯಲ್ಲಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಒಕ್ಕೂಟದ ಅಧ್ಯಕ್ಷ ನಾಗರತ್ನ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅನಿತಾ, ಸಹ ಶಿಕ್ಷಕಿ ಮೀನಾ ಪರಿಸರದ ಕುರಿತು ಮಾತನಾಡಿದರು. ಈ ಸಂದರ್ಭ ಶೌರ್ಯ ಘಟಕದ ಸದಸ್ಯರು, ಸೇವಾ ಪ್ರತಿನಿಧಿ ಜ್ಯೋತಿಲಕ್ಷ್ಮೀ ಸ್ವಾಗತಿಸಿ, ಶಾಲಾ ಸಹ ಶಿಕ್ಷಕಿ ಅನಿತಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.