Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೂತನ ಮಡಿಕೇರಿ ದಸರಾ ಸಮಿತಿ ರಚಿಸಿ, ಕಳೆದ ಬಾರಿಯ ಲೆಕ್ಕಪತ್ರ ಮಂಡಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೂತನ ಮಡಿಕೇರಿ ದಸರಾ ಸಮಿತಿ ರಚಿಸಿ, ಕಳೆದ ಬಾರಿಯ ಲೆಕ್ಕಪತ್ರ ಮಂಡಿಸಿ*

ಜುಲೈ 16, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.16 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಇನ್ನು ಕೇವಲ ಎರಡೂವರೆ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಶೀಘ್ರ ನೂತನ ಮಡಿಕೇರಿ ದಸರಾ ಸಮಿತಿಯನ್ನು ರಚಿಸಬೇಕೆಂದು ದಶಮಂಟಪ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎಂ.ರಾಜೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರತಿವರ್ಷ ತರಾತುರಿಯಲ್ಲಿ ಸಮಿತಿ ರಚನೆ ಮಾಡುವುದರಿಂದ ಮತ್ತು ಸಭೆ ನಡೆಸುವುದರಿಂದ ಗೊಂದಲಗಳು ಏರ್ಪಡುತ್ತಿತ್ತು. ಈ ಬಾರಿ ದಸರಾ ಹಬ್ವನ್ನು ಸುಸೂತ್ರವಾಗಿ ಆಚರಿಸಲು ವಿಳಂಬವಿಲ್ಲದೆ ನೂತನ ಸಮಿತಿಯನ್ನು ರಚಿಸಬೇಕು. ಕಳೆದ ಬಾರಿಯ ಲೆಕ್ಕಪತ್ರವನ್ನು ಸಾರ್ವಜನಿಕವಾಗಿ ಮಂಡಿಸುವ ಮೂಲಕ ಪ್ರಸ್ತುತ ವರ್ಷ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಡಳಿತವನ್ನು ಕೋರಿದ್ದಾರೆ. ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿರುವ ಮಡಿಕೇರಿ ದಸರಾ ಜನೋತ್ಸವ ದೇಶ ವಿದೇಶಗಳ ಲಕ್ಷಾಂತರ ಜನರನ್ನು ಆಕರ್ಷಿಸುತ್ತಿದೆ. ದಸರಾ ಹಬ್ಬ ವ್ಯಾಪಾರ ವಹಿವಾಟಿನ ಚೇತರಿಕೆಗೆ ಮತ್ತು ರಾಜ್ಯದ ಆರ್ಥಿಕ ಕ್ಷೇತ್ರದ ಸಬಲತೆಗೆ ಸಹಕಾರಿಯಾಗಿದೆ. ಪ್ರಸ್ತುತ ವರ್ಷ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿರುವುದರಿಂದ ವಾಣಿಜ್ಯ ಮತ್ತು ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಈ ಬಾರಿಯ ಮಡಿಕೇರಿ ದಸರಾ ಜನೋತ್ಸವಕ್ಕೆ ಸರ್ಕಾರದಿಂದ ರೂ.5 ಕೋಟಿ ಬಿಡುಗಡೆ ಮಾಡಿಸುವ ಮೂಲಕ ಕ್ಷೇತ್ರದ ಶಾಸಕರು ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡಬೇಕೆಂದು ಬಿ.ಎಂ.ರಾಜೇಶ್ ಮನವಿ ಮಾಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ದಸರಾ ಅನುದಾನದಲ್ಲಿ ಶೇ.30 ರಷ್ಟನ್ನು ಮಾತ್ರ ಕರಗಗಳು ಹಾಗೂ ದಶಮಂಟಪಗಳಿಗೆ ಹಂಚಿಕೆ ಮಾಡಲಾಗಿದೆ. ಇಷ್ಟು ಕಡಿಮೆ ಮೊತ್ತದಲ್ಲಿ ದಶಮಂಟಪಗಳ ತಯಾರಿ ಸಾಧ್ಯವಾಗದೆ ಇರುವುದರಿಂದ ಈ ಬಾರಿಯ ಅನುದಾನದಲ್ಲಿ ಶೇ.60 ರಷ್ಟನ್ನು ಕರಗಗಳು ಹಾಗೂ ದಶಮಂಟಪಗಳಿಗೆ ಮೀಸಲಿಡಬೇಕೆಂದು ಒತ್ತಾಯಿಸಿದ್ದಾರೆ. ಪ್ರಸ್ತುತ ವರ್ಷ ಅದ್ದೂರಿಯ ದಸರಾ ಆಚರಣೆಗೆ ಎಲ್ಲರೂ ಕೈಜೋಡಿಸಬೇಕು ಮತ್ತು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮನವಿ ಮಾಡಿರುವ ಅವರು, ತಾವು ದಸರಾ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಂದಿನ ವರ್ಷ ಶ್ರೀ ಕೋಟೆ ಮಹಾಗಣತಿ ದೇವಾಲಯದ ದಸರಾ ಮಂಟಪ ಸಮಿತಿಯು 50ನೇ ವರ್ಷಾಚರಣೆಯ ಸಂಭ್ರಮದಲ್ಲಿರುವುದರಿಂದ ಈ ಸಮಿತಿಯಲ್ಲಿ ಗುರುತಿಸಿಕೊಂಡಿರುವ ತಾವು ದಸರಾ ಸಮಿತಿಯ ಕಾರ್ಯಾಧ್ಯಕ್ಷರಾಗಲು ಇಚ್ಛಿಸಿಲ್ಲ ಎಂದು ಬಿ.ಎಂ.ರಾಜೇಶ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.