
ಮಡಿಕೇರಿ ಜು.16 NEWS DESK : ಚಾಮುಂಡೇಶ್ವರಿ ನಗರದ ಶ್ರೀ ಸಿದ್ದಿ ವಿನಾಯಕ ಯುವಕ ಮಿತ್ರ ಮಂಡಳಿ ಅಧ್ಯಕ್ಷರಾಗಿ ನಂದೀಶ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೈ ಕುಮಾರ್, ಗೌರವಾಧ್ಯಕ್ಷರಾಗಿ ರವಿಕುಮಾರ್, ಉಪ ಕಾರ್ಯದರ್ಶಿಯಾಗಿ ಹರ್ಷಿತ್ ಕೊಂಬನ್ ಖಜಾಂಚಿಯಾಗಿ ರಾಜೇಶ್, ಉಪ ಖಜಾಂಚಿ ಕಿರಣ್, ಕಾರ್ಯದರ್ಶಿಗಳಾಗಿ ಸ್ಟೀಫನ್ ಹಾಗೂ ರೇಣು, ಅಲಂಕಾರ ಸಮಿತಿ ಅಧ್ಯಕ್ಷರಾಗಿ ತೇಜು ಹಾಗೂ ಜಹೀರ್, ಪ್ರಧಾನ ಸಂಚಾಲಕರಾಗಿ ಅಜಿತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈ ನೂತನ ಆಡಳಿತ ಮಂಡಳಿಯ ನೇತೃತ್ವದಲ್ಲಿ ನಡೆಯಲಿದೆ. 26ನೇ ವರ್ಷದ ಅದ್ದೂರಿ ಗೌರಿ ಗಣೇಶೋತ್ಸವ ನಡೆಯಲಿದೆ.









