Facebook Twitter WhatsApp Email Telegram Copy Link ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿಯ ಜಂಟಿ ಅಧ್ಯಕ್ಷರುಗಳಾಗಿ ನಾಗರಾಜ್ ವಿಷ್ಣುಪ್ರಿಯ, ಕಿಶೋರ್ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಲ್.ಸತೀಶ್ ಹಾಗೂ ಖಜಾಂಚಿಯಾಗಿ ಪವನ್ ಸಿ.ಎಸ್ ಆಯ್ಕೆಯಾಗಿದ್ದಾರೆ.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026