Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿವಿಯಲ್ಲಿ ಮಾಧ್ಯಮ ದಿನಾಚರಣೆ : ಮಾಧ್ಯಮ ನಮ್ಮ ಜೀವನದ ಭಾಗವಾಗಿದೆ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿವಿಯಲ್ಲಿ ಮಾಧ್ಯಮ ದಿನಾಚರಣೆ : ಮಾಧ್ಯಮ ನಮ್ಮ ಜೀವನದ ಭಾಗವಾಗಿದೆ : ಶಾಸಕ ಡಾ.ಮಂತರ್ ಗೌಡ*

ಜುಲೈ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.24 NEWS DESK : ಕೊಡಗು ವಿಶ್ವವಿದ್ಯಾಲಯ ಹಾಗೂ ಕೊಡಗು ವಿಶ್ವ ವಿದ್ಯಾನಿಲಯದ ಹಿತರಕ್ಷಣಾ ಬಳಗದ ಸಂಯುಕ್ತಾಶ್ರಯದಲ್ಲಿ ವಿವಿ ಕಾವೇರಿ ಸಭಾಂಗಣದಲ್ಲಿ  ಮಾಧ್ಯಮ ದಿನಾಚರಣೆ  ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಮಾಧ್ಯಮ ನಮ್ಮ ಜೀವನದಲ್ಲಿ ಒಂದು ಭಾಗವಾಗಿ ಹೋಗಿದೆ. ಮಾಧ್ಯಮಗಳಲ್ಲಿ ಯಾವುದೇ ವಿಚಾರ ಬಂದರೆ ಮಾತ್ರ ನಾವು ನಂಬುತ್ತೇವೆ. ಆದ್ದರಿಂದ ಸುದ್ದಿ ಕೊಡುವ ಭರದಲ್ಲಿ ಅಪೂರ್ಣ ಹಾಗೂ ಅಸತ್ಯವಾದ ಮಾಹಿತಿ ಜನತೆಗೆ ತಲುಪಬಾರದು. ಅದರಿಂದ ಜನರ ಮೇಲಷ್ಟೇ ಅಲ್ಲದೇ ಸಮಾಜದ ಮೇಲೆಯೂ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸುದ್ದಿಯ ಸತ್ಯಾಸತ್ಯತೆ ಅರಿತು ಪ್ರಕಟಿಸಿದಾಗ ಮಾತ್ರ ಸಮಾಜಕ್ಕೂ ಹಾಗೂ ಮಾಧ್ಯಮಗಳ ವಿಶ್ವಾಸರ್ಹತೆಗೂ ಅನುಕೂಲವಾಗಲಿದೆ ಎಂದರು. ಕೊಡಗು ಶಕ್ತಿ ಪತ್ರಿಕೆ ಸಂಪಾದಕ ಜಿ. ಚಿದ್ವಿಲಾಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳನ್ನು ಓದುವವರ ಸಂಖ್ಹೆ ಕಡಿಮೆಯಾಗುತ್ತಿದೆ.ಯುವಜನಾಂಗ ಅನ್ಲೈನ್ ನಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಅನ್ಲೈನ್, ಸಾಮಾಜಿಕ ಜಾಲತಾಣಗಳಿಂದ ಅರಾಜಕತೆ ಉಂಟಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಿಂದ ಹೊಸ ಪ್ರತಿಭೆ, ಹೊಸ ಚಿಂತನೆ ಹುಟ್ಟುತ್ತಿವೆ ಎಂಬುದರ ಜೊತೆಗೆ ಕ್ರೌರ್ಯ ದಂತ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿರುವುದು ಸಮಾಜದಲ್ಲಿ ಆತಂಕ ಸೃಷ್ಟಿಸುತ್ತಿದೆ ಎಂದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ, ಪತ್ರಿಕಾರಂಗ ಪರಿಣಾಮಕಾರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಿದಲ್ಲಿ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದರು. ಕೊಡಗು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ,ವಿದ್ಯಾರ್ಥಿಗಳು‌ ಪತ್ರಿಕೆಗಳನ್ನು ಓದವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂರು ಅಂಗಗಳು ಎಷ್ಟು ಪ್ರನುಖ್ಯತೆಯನ್ನು ಹೊಂದಿವೆಯೊ ಅದಕ್ಕಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಪತ್ರಿಕಾರಂಗ ಹೊಂದಿದೆ ಎಂದರು. ಪತ್ರಿಕಾರಂಗವು ವೈಜ್ಞಾನಿಕ ಹಾಗೂ ವೈಚಾರಿಕವಾಗಿ ವರದಿಗಳನ್ನು ಪ್ರಕಟಿಸುವ ಮೂಲಕ ಸಮಾಜದ ಸ್ವಾಸ್ಥ್ಯ ವನ್ನು ಎತ್ತಿ ಹಿಡಿಯಬೇಕು ಎಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಸವಿತ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷಬೊಳ್ಳಜಿರ ಅಯ್ಯಪ್ಪ, ಕೊಡಗು ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಎಸ್. ವಿ. ಮುರಳಿಧರ್, ಕೊಡಗು ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ.ಎಂ.ಸುರೇಶ್, ಕೊಡಗು ವಿಶ್ವ ವಿದ್ಯಾನಿಲಯದ ಹಿತರಕ್ಷಣಾ ಬಳಗದ ಅಧಿಕೆ.ಎಸ್. ಕೃಷ್ಣಗೌಡ ಪಾಲ್ಗೊಂಡಿದ್ದರು. ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್ ಸ್ವಾಗತಿಸಿದರು. ಉಪನ್ಯಾಸಕ ಜಮೀರ್ ಅಹಮ್ಮದ್ ನಿರೂಪಿಸಿದರು.ಕೆ.ಎಸ್.ಮೂರ್ತಿ ವಂದಿಸಿದರು. ಇದೇ ಸಂದರ್ಭ ಪತ್ರಕರ್ತರು ಹಾಗೂ ಅತಿಥಿಗಳನ್ನು ಸನ್ಮಾನಿಸಿ ಗೌರವಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.