Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ*

ಜುಲೈ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.24 NEWS DESK : ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2024-25ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಈ ಹಿಂದೆಯೂ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 22 ಕಾಲೇಜುಗಳ ಸುಮಾರು 4000 ವಿದ್ಯಾರ್ಥಿಗಳು ಹಾಜರಾಗಿದ್ದರು. ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ.
ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಡಾ.ಸುರೇಶ್ ಎಂ., ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ಪ್ರೊ. ರವಿಶಂಕರ್ ಎಂ.ಎನ್, uucms  ನೋಡಲ್ ಅಧಿಕಾರಿ ಶ್ರೀ ಗಗನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.