Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರೋಟರಿ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರೋಟರಿ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

ಜುಲೈ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಜು.24 NEWS DESK : ಕೂಡಿಗೆಯಲ್ಲಿರುವ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ನ ವತಿಯಿಂದ ಸಮವಸ್ತ್ರ ಹಾಗೂ ಶೂ ವಿತರಿಸಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ಮನು ಪೇಮಯ್ಯ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕಲಿಕೆಯ ಮೂಲಕ ತಮ್ಮ ಪ್ರತಿಭೆಯನ್ನು ಗಳಿಸಲು ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ರೋಟರಿ ಸಂಸ್ಥೆಯು ತೊಡಗಿಸಿಕೊಳ್ಳುವ ಮುಖೇನ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸವಲತ್ತುಗಳನ್ನು  ನೀಡುತ್ತಿದೆ. ಆ ಮೂಲಕ ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂಬ ಕನಸನ್ನು ನಮ್ಮ ರೋಟರಿ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಹಮ್ಮಿಕೊಳ್ಳಲಾಗಿದೆ. ಅದರಂತೆಯೇ ಈ ಸಾಲಿನಲ್ಲಿ ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಶೂ ಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನಿರಂತರ ಸೇವೆಯನ್ನು ರೋಟರಿ ಸಂಸ್ಥೆ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆ ವ್ಯವಸ್ಥಾಪಕರಾದ ಬೋಸ್ ಮೊಣ್ಣಪ್ಪ ಮಾತಾನಾಡಿ, ಶಾಲೆ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳಿಗೆ ಸಹಕಾರ ನೀಡುವ ಮೂಲಕ ಪ್ರೊತ್ಸಾಹ ನೀಡುತ್ತಿರು ರೋಟರಿ ಸಂಸ್ಥೆ ಗೆ ಅಭಿನಂದನೆ ಗಳನ್ನು ಸಲ್ಲಿಸಿದರು. ಈ ಸಂದರ್ಭ ರೋಟರಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್, ರೋಟರಿ ಕ್ಲಬ್ ಹಿರಿಯ ಸದಸ್ಯರು, ನಿಕಟ ಪೂರ್ವ ಅಧ್ಯಕ್ಷರಾದ ಎಸ್.ಕೆ.ಸತೀಶ್, ಶೋಭಾ ಸತೀಶ್, ಉಲ್ಲಾಸ್ ಕೃಷ್ಣ, ಸುನಿತಾ ಮಹೇಶ್, ರುದ್ರೇಶ್ ಪಟೇಲ್, ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಕಲಾವತಿ, ಪ್ರಮೋದ್, ಚರಣ್ ,ಕುಮಾರ್, ದೀಕ್ಷಿತ್ ಮಂಜುಳಾ ಹಾಗೂ ಆಡಳಿತ ಮಂಡಳಿಯ ಸದಸ್ಯರುಗಳಾದ ಅಪ್ಪಣ್ಣ, ಅರುಣ್ ಕುಮಾರ್ ವಿಜಯ ,ಮಂಜುನಾಥ್, ಅಪ್ಪಣ್ಣ,ಆತ್ಮನಂದಪುರಿ ಸ್ವಾಮೀಜಿ ಶಾಲಾ ಮುಖ್ಯ ಶಿಕ್ಷಕಿ ಪುಷ್ಪ , ಎನ್. ಸೋಮಯ್ಯ ,ಎ ಪಿ. ಕುಸುಮ, ರೂಪಕಲಾ, ಕಾಂತರಾಜ್ ಗಣೇಶ್, ಪ್ರತಾಪ್, ಸುರೇಶ್, ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026

ರಗ್ಬಿ ಇಂಡಿಯಾ ಮಂಡಳಿಗೆ ಕೊಡಗಿನ ತಿಮ್ಮಯ್ಯ ಮಾದಂಡ ಆಯ್ಕೆ; SOM ಚುನಾವಣೆಯಲ್ಲಿ ಮಹತ್ವದ ಗೆಲುವು; ಭಾರತೀಯ ರಗ್ಬಿ ಕ್ರೀಡೆಯ ಅಭಿವೃದ್ಧಿಗೆ ಹೊಸ ಜವಾಬ್ದಾರಿ

ಅಕ್ಟೋಬರ್ 19, 2026

ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 72ನೇ ವರ್ಷದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 19, 2026

ರಗ್ಬಿ ಇಂಡಿಯಾ ಮಂಡಳಿಗೆ ಕೊಡಗಿನ ತಿಮ್ಮಯ್ಯ ಮಾದಂಡ ಆಯ್ಕೆ; SOM ಚುನಾವಣೆಯಲ್ಲಿ ಮಹತ್ವದ ಗೆಲುವು; ಭಾರತೀಯ ರಗ್ಬಿ ಕ್ರೀಡೆಯ ಅಭಿವೃದ್ಧಿಗೆ ಹೊಸ ಜವಾಬ್ದಾರಿ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.19: ಕೊಡಗು ಜಿಲ್ಲೆಯ ಮಾಜಿ ಅಂತರರಾಷ್ಟ್ರೀಯ ರಗ್ಬಿ ಆಟಗಾರ ತಿಮ್ಮಯ್ಯ ಮಾದಂಡ ಅವರು ರಗ್ಬಿ ಇಂಡಿಯಾದ…

ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 72ನೇ ವರ್ಷದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 19, 2026

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಾನಿಗೊಳಗಾದ ಮನೆಗೆ ಶಾಸಕ ಪೊನ್ನಣ್ಣ ಭೇಟಿ; ಸಂತ್ರಸ್ತ ಕುಟುಂಬಕ್ಕೆ ಅಗತ್ಯ ಸಾಮಗ್ರಿಗಳ ಕಿಟ್ ವಿತರಣೆ; ಸೂಕ್ತ ಪರಿಹಾರದ ಭರವಸೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.