Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜು.26 ರಂದು ಲಯನ್ಸ್ ಮಡಿಕೇರಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜು.26 ರಂದು ಲಯನ್ಸ್ ಮಡಿಕೇರಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಜುಲೈ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.24 NEWS DESK : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಲಯನ್ಸ್ ಸಂಸ್ಥೆ ಮಡಿಕೇರಿ ವತಿಯಿಂದ ಜು.26ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮದನ್ ಮಾದಯ್ಯ ಹಾಗೂ ಕಾರ್ಯದರ್ಶಿ ಮಧುಕರ್ ಕೆ. ತಿಳಿಸಿದ್ದಾರೆ.
ಕ್ಲಿಯರ್ ಮೆಡಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಮೈಸೂರು ಇವರ ಸಹಯೋಗದೊಂದಿಗೆ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಮಡಿಕೇರಿಯ ಲಯನ್ಸ್ ಸಭಾಂಗಣದಲ್ಲಿ ಆರೋಗ್ಯ ಶಿಬಿರ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಮೂತ್ರ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಅನ್ವೇಶ್ ಅವರು ಮೂತ್ರನಾಳದ ಸೋಂಕು, ಮೂತ್ರಪಿಂಡದ ಕಲ್ಲು, ಹೆಚ್ಚಿದ ಮೂತ್ರವಿಸರ್ಜನೆ ಮತ್ತು ಸೋರಿಕೆ, ಲೈಂಗಿಕ ಶಕ್ತಿಯ ಸಂಬಂಧಿತ ತೊಂದರೆಗಳು ಹಾಗೂ ಪ್ರಾಸ್ಟೇಟ್ ಸಂಬಂಧಿತ ಸಮಸ್ಯೆಗಳ ಕುರಿತು ತಪಾಸಣೆ ನಡೆಸಲಿದ್ದಾರೆ. ಜನರಲ್ ಮೆಡಿಸಿನ್ ಡಾ.ಅನಿತಾ ಶೇಷಾದ್ರಿ ಅವರು ಜ್ವರ, ಆಯಾಸ, ದೇಹದ ನೋವು, ಜೀರ್ಣಕ್ರಿಯೆ ಹಾಗೂ ಉಸಿರಾಟದ ತೊಂದರೆಗಳು, ತೂಕದ ಅಪರೂಪದ ಬದಲಾವಣೆ, ಚರ್ಮದಲ್ಲಾಗುತ್ತಿರುವ ವ್ಯತ್ಯಾಸ ಮತ್ತು ಮಾನಸಿಕ ಆರೋಗ್ಯದ ಕಾಳಜಿಯ ಕುರಿತು ತಪಾಸಣೆ ನಡೆಸಲಿದ್ದಾರೆ. ಕಿವಿ, ಮೂಗು, ಗಂಟಲು ಶಸ್ತ್ರ ಚಿಕಿತ್ಸಾ ತಜ್ಞ ಡಾ.ಕಾರ್ತಿಕ್ ಅವರು ಸೈನಸ್ ಸಮಸ್ಯೆಗಳು, ಮೂಗಿನ ರಕ್ತಸ್ರಾವ, ಗಂಟಲು ನೋವು ಮತ್ತು ಉರಿಯೂತ, ತಲೆನೋವು, ಕೆಮ್ಮು, ಗೊರಕೆ ಹಾಗೂ ಸಮತೋಲನದ ತೊಂದರೆಗಳ ಕುರಿತು ತಪಾಸಣೆ ನಡೆಸಲಿದ್ದಾರೆ ಎಂದು ಮದನ್ ಮಾದಯ್ಯ ಹಾಗೂ ಮಧುಕರ್ ಕೆ. ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿರುವ ಅವರು ಹೆಚ್ಚಿನ ಮಾಹಿತಿಗಾಗಿ 99022 66007 ಮತ್ತು 98444 81919 ನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.