Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆದಿವಾಸಿ ಕುಟುಂಬಗಳಿಗೆ ನಿವೇಶನ : ಶಾಸಕರ ಜನಪರ ಕಾರ್ಯಗಳು ಶ್ಲಾಘನೀಯ : ಕೆ.ಮೊಣ್ಣಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆದಿವಾಸಿ ಕುಟುಂಬಗಳಿಗೆ ನಿವೇಶನ : ಶಾಸಕರ ಜನಪರ ಕಾರ್ಯಗಳು ಶ್ಲಾಘನೀಯ : ಕೆ.ಮೊಣ್ಣಪ್ಪ*

ಜುಲೈ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಅಮ್ಮತ್ತಿ ಜು.26 NEWS DESK : ಕೊಡಗಿನ ಭೂ ಮತ್ತು ನಿವೇಶನ ರಹಿತ ಬಡ ಕೂಲಿ ಕಾರ್ಮಿಕರ ಕುಟುಂಬಗಳ ಬದುಕಿಗೆ ವಿರಾಜಪೇಟೆ ಶಾಸಕರರಾದ ಎ.ಎಸ್ ಪೊನ್ನಣ್ಣ ಅವರು ಮಾಡುತ್ತಿರುವ ಜನಪರ ಕಾರ್ಯಗಳು ಯುವ ಜನತೆಗೆ ಮಾದರಿಯಾಗುತ್ತಿದೆ. ಕೊಡಗಿನಂತಹ ಕುಖ್ಯಾತ ಜಿಲ್ಲೆಗೆ ಇಂತಹ ಶಾಸಕರ ಅಗತ್ಯವಿದೆ ಎಂದು ಬಹುಜನ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕೆ.ಮೊಣ್ಣಪ್ಪ ಅವರು ಪ್ರಸಂಶಿಸಿದರು.  ವಿರಾಜಪೇಟೆಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಡಗಿನ ಕಟ್ಟ ಕಡೆಯ ಜನಾಂಗದ ಧ್ವನಿ, ನ್ಯಾಯವಾದಿ, ತೀಕ್ಷ್ಣ ಮಾತಿನ ಚತುರ, ಬಡವರ ಜೀವಾಳವಾಗಿದ್ದ ಎ.ಕೆ.ಸುಬ್ಬಯ್ಯ ಅವರ ಪ್ರತಿ ರೂಪದಂತೆ ಭಾಷವಾಗುತ್ತಿರುವ ತಂದೆಗೆ ತಕ್ಕ ಮಗನೆನಿಸಿರುವ ಕೊಡಗಿನ ಜನಪರ ನಾಯಕರಾಗಿರುವ ಎ.ಎಸ್ ಪೊನ್ನಣ್ಣ ಅವರಿಗೆ ಕೊಡಗಿನ ನಿವೇಶನ ರಹಿತ, ಭೂ ರಹಿತ, ಶೋಷಿತರ ಪರವಾಗಿ ಮತ್ತು ಬಹುಜನ ಕಾರ್ಮಿಕರ ಸಂಘಟನೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದರು. ಕ್ಷೇತ್ರದಲ್ಲಿ 1559 ಆದಿವಾಸಿ ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ ಹಾಗೂ 20 ಸಾವಿರ ನಿವೇಶನ ರಹಿತರಿಗೆ ಸವಲತ್ತು ಕಲ್ಪಿಸಲು ಶಾಸಕ ಎ.ಎಸ್. ಪೊನ್ನಣ್ಣ ಅವರು ಮುಂದಾಗಿರುವುದು ಸಂತಸದ ವಿಚಾರ ಎಂದರು.  ಕಳೆದ 25 ವರ್ಷಗಳಿಂದ ಕೊಡಗಿನಲ್ಲಿ ಆದಿವಾಸಿಗಳು ಸವಲತ್ತುಗಳಿಂದ ವಂಚಿತರಾಗಿದ್ದಾರೆ.  ಹೀನಾಯ ಬದುಕು ನಡೆಸುತ್ತಿರುವ ಆದಿವಾಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶಾಸಕ ಎ.ಎಸ್.ಪೊನ್ನಣ್ಣ ಆಶಾಕಿರಣದಂತೆ ಗೋಚರಿಸುತ್ತಿದ್ದಾರೆ ಎಂದರು. ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಬಡ ಕಾರ್ಮಿಕರು ಲೈನು ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಸ್ವಂತ ಜಾಗ, ವಸತಿ ಇಲ್ಲದೆ ಶೋಷಿತರಾಗಿ ಉಳಿದಿದ್ದಾರೆ. ಈ ಕುಟುಂಬಗಳಿಗೆ ಐದೂ ತಾಲ್ಲೂಕುಗಳ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಕಂದಾಯ ಭೂಮಿಯ ಸರ್ವೆ ನಡೆಸಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 50 ಎಕರೆ ಜಾಗವನ್ನು ಗುರುತಿಸಿ ನಿವೇಶನ ಒದಗಿಸಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಗಳ ಉಪಾಧ್ಯಕ್ಷ ಹೆಚ್.ಜಿ. ಮಹೇಶ್, ಹೋಬಳಿ ಅಧ್ಯಕ್ಷ ಹೆಚ್.ಪಾಪಣ್ಣ, ನಿವೇಶನ ಹೋರಾಟಗಾರರಾದ ಎಂ.ಎಸ್.ಗೀತಾ ಮತ್ತು ಕುಸುಮಾವತಿ ಉಪಸ್ಥಿತರಿದ್ದರು.

ವರದಿ : ಎಂ.ರಂಜಿತ್ ಮೌರ್ಯ 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.