Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಘಟಕ ಸಭೆ : ಅನುದಾನಿತ ಶಾಲಾ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಚರ್ಚೆಗೆ ತೀರ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಘಟಕ ಸಭೆ : ಅನುದಾನಿತ ಶಾಲಾ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಚರ್ಚೆಗೆ ತೀರ್ಮಾನ*

ಜುಲೈ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.28 NEWS DESK : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಹೆಚ್.ಜಿ.ಕುಮಾರ್, ಕಾರ್ಯದರ್ಶಿ ಎಸ್.ಎಂ.ಮಹೇಂದ್ರ ಅವರನ್ನು ತಾಲ್ಲೂಕು ಸಂಘದಿಂದ ಸನ್ಮಾನಿಸಲಾಯಿತು. ನೂತನವಾಗಿ ಪದಾಧಿಕಾರಿಗಳಾಗಿ ದಿನೇಶ್ ಗೌಡಳ್ಳಿ, ಹೂಬಟ್೯ ಡಯಾಸ್, ಸಿ.ಡಿ.ಲೋಕೇಶ್, ವಿಕ್ರಾಂತ್ ಕೇಳ್ಕರ್, ವಿಜಯ್ ಕುಮಾರ್, ಅರುಣ್ ಕುಮಾರ್‌ ಅವರನ್ನು ಆಯ್ಕೆಮಾಡಿಕೊಳ್ಳಲಾಯಿತು. ಅನುದಾನಿತ ಶಾಲಾ ಶಿಕ್ಷಕರು ಅನುಭವಿಸುತ್ತಿರುವ ವೇತನದ ಸಮಸ್ಯೆ, ಇನ್ಕ್ರಮೆಂಟ್, ಟೈಂ ಬಾಂಡ್,ಇನ್ನಿತರ ವಿಷಯಗಳ ಬಗೆ ಚರ್ಚಿಸಿ, ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕರನ್ನು ಭೇಟಿ ಮಾಡಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಸಹಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಪರಿಹಾರ ಮಾಡುವ ಬಗ್ಗೆ ಚರ್ಚಿಸಲಾಯಿತು. ತಾಲ್ಲೂಕಿನ ಪದಾಧಿಕಾರಿಗಳು ತಾಲ್ಲೂಕಿನ ಕಾರ್ಯಕಾರಿಣಿ‌ ಸಭೆಯನ್ನು ಶನಿವಾರಸಂತೆ, ಕುಶಾಲನಗರ ಹಾಗೂ ಸೋಮವಾರಪೇಟೆಯಲ್ಲಿ ನಡೆಸಲು ತೀರ್ಮಾನ ಮಾಡಲಾಯಿತು. ಜೂಮ್ ಮೀಟಿಂಗ್ ಮುಖಾಂತರ ತಿಂಗಳಿಗೊಮ್ಮೆ ಸಭೆಯನ್ನು ಮಾಡಲು ತೀರ್ಮಾನಿಸಲಾಯಿತು. ಸದಸ್ಯತ್ವ ಶುಲ್ಕವನ್ನು ಆಯಾ ಭಾಗದ ಪದಾಧಿಕಾರಿಗಳು ಸಂಗ್ರಹಿಸಲು ತೀರ್ಮಾನ ಮಾಡಲಾಯಿತು. ಸಂಘದಲ್ಲಿರುವ ಹಣಕಾಸಿನ ಬಗೆಗೆ ಚರ್ಚಿಸಲಾಯಿತು. ಎಲ್ ಬಿ ಎ ಹಾಗೂ ಎಫ್ ಎಲ್ ಎನ್ ಬಗೆಗೆ ಚರ್ಚಿಸಲಾಯಿತು. ವರ್ಗಾವಣೆ ಸಮಸ್ಯೆ ಹಾಗೂ ಹೆಚ್ಚುವರಿ ಶಿಕ್ಷಕರ ಸಮಸ್ಯೆಯ ಬಗೆಗೆ ಚರ್ಚಿಸಲಾಯಿತು. ತ್ರಿಭಾಷಾ ಸೂತ್ರದ ಪರವಾಗಿ ನಮ್ಮ ಹಿಂದಿ ಭಾಷಾ ಶಿಕ್ಷಕರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಕ್ಕೆ ತೀರ್ಮಾನಿಸಲಾಯಿತು. ಸಭೆಯಲ್ಲಿ ತಾಲ್ಲೂಕು ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್ ಕಾರ್ಯದರ್ಶಿ ಟಿ.ವಿ.ಶೈಲಾ, ಜಿಲ್ಲಾ ಖಜಾಂಚಿ ಎ.ಸಿ.ಮಂಜುನಾಥ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ವಿಭಾಗೀಯ ಕಾರ್ಯದರ್ಶಿ ನವೀನ್, ರಾಜ್ಯಪರಿಷತ್ ಸದಸ್ಯ ಕೆ.ಪಿ.ಜಯಕುಮಾರ್, ಸರ್ಕಾರಿ ನೌಕರರ ಸಂಘದ ನಿರ್ದೇಶಕರು ಹಾಗೂ ಉಪಾಧ್ಯಕ್ಷ ಯಶ್ವಂತ್, ಖಜಾಂಚಿ ಕವಿತಾ, ಅನುದಾನಿತ ಶಿಕ್ಷಣ ಸಂಘದ ತಾಲ್ಲೂಕು ಅಧ್ಯಕ್ಷ ವೆಂಕಟನಾಯಕ್, ಪದಾಧಿಕಾರಿಗಳಾದ ಶ್ರೀಕಾಂತ್, ಪ್ರಕಾಶ್, ಎಂ.ಪಿ.ಶಿವಕುಮಾರಿ, ಮಂಗಳಾ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.