Facebook Twitter WhatsApp Email Telegram Copy Link ಮಡಿಕೇರಿ ಜು.28 NEWS DESK : ಭಾರೀ ಗಾಳಿ ಮಳೆಯಿಂದ ಮನೆಯ ಗೋಡೆ ಕುಸಿದು ಹಾನಿಯಾದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ನಾಪೋಕ್ಲು ಗ್ರಾಮದ ಕುಲ್ಲೆಟ್ಟಿರ ಚಂಗಪ್ಪ ಎಂಬವರ ಮನೆಯ ಗೋಡೆ ಕುಸಿದು ತೀವ್ರ ಹಾನಿಯಾಗಿದೆ.
*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*ಆಗಷ್ಟ್ 6, 2026