Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿ : ಆ.11 ಕೊನೆ ದಿನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿ : ಆ.11 ಕೊನೆ ದಿನ*

ಜುಲೈ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.30 NEWS DESK : ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.  ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ  ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು  ರೂ.47000 ಹಾಗೂ ಅಡಿಕೆ ಬೆಳೆಗೆ  ರೂ.128000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಾಗಿರುತ್ತದೆ. ವಿಮಾ ನೋಂದಣಿಗೆ 2025 ರ ಆಗಸ್ಟ್, 11 ಕೊನೆಯ ದಿನವಾಗಿದೆ. ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಮೊತ್ತವು ಪಾವತಿಸಬೇಕಾದ ವಿಮಾ ಕಂತಿನ ಮೊತ್ತವು ಒಂದೇ ಆಗಿರುತ್ತದೆ. ಜಿಲ್ಲೆಯಲ್ಲಿ ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ವಿಮೆ ಮಾಡಿಸಲು ಇಚ್ಚಿಸುವ ರೈತರು ನಿಗಧಿತ ಅರ್ಜಿಯೊಂದಿಗೆ  ಪಹಣಿ ಪತ್ರ, ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ತಮ್ಮ ಹತ್ತಿರದ ಬ್ಯಾಂಕ್‍ಗಳಲ್ಲಿ ಅಥವಾ ಬೆಳೆ ಸಾಲ ಪಡೆಯದ ರೈತರು ಮಾತ್ರ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿಯೂ ಸಹ ವಿಮೆ ಯೋಜನೆಯಡಿ ನೊಂದಾಯಿಸಿಕೊಳ್ಳಬಹುದು. ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಟಾನಗೊಳಿಸಲು ಕೊಡಗು ಜಿಲ್ಲೆಗೆ ಯುನೈಟೆಡ್ ಇಂಡಿಯಾನ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯು ಹಂಚಿಕೆಯಾಗಿರುತ್ತದೆ.  ಹೆಚ್ಚಿನ ಮಾಹಿತಿಗೆ ಸಮೀಪದ  ಬ್ಯಾಂಕ್ ಶಾಖೆ ಅಥವಾ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿ(ಮೊ.9789887181 ಮತ್ತು 9789;928175), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮಡಿಕೇರಿ ಮೊ.ನಂ.9448407816, ಸೋಮವಾರಪೇಟೆ ಮೊ.ನಂ.9448407816, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಪೆÇನ್ನಂಪೇಟೆ ಮೊ.ನಂ.9448049020, ಸಾಮಾನ್ಯ ಸೇವಾ ಕೇಂದ್ರಗಳನ್ನು (ಅSಅ) ಹಾಗೂ ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಮಡಿಕೇರಿ, ಕೊಡಗು ಮೊ.ನಂ. 9448999227 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.