Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್*

ಜುಲೈ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.30 NEWS DESK : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್, 13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ.  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. :: ವ್ಯಾಜ್ಯ ಪೂರ್ವ ಪ್ರಕರಣಗಳು :: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ  ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.  :: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು :: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು.  ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.  ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.