Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*
  • *ಚೆಂಬು ಗ್ರಾಮದಲ್ಲಿ ಉಚಿತ ಇಡಿಪಿ ತರಬೇತಿ*
  • *ಮಡಿಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ : ತಾಯಿಯ ಹಾಲಿನ ಮಹತ್ವದ ಕುರಿತು ಜಾಗೃತಿ*
  • *ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಕ್ಕೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ವಿಶೇಷ ಪೂಜೆ*
  • *ಕೊಡಗು ವಿದ್ಯಾಲಯದಲ್ಲಿ ಅಂತರ್-ಶಾಲಾ ಬೆಳ್ಳಿ ಹಬ್ಬದ ಚೆಸ್ ಪಂದ್ಯಾವಳಿ ಉದ್ಘಾಟನೆ* 
  • *ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*
  • *ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*
  • *ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*
  • *ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸೆ.9 ರಂದು ಸಿಎನ್‌ಸಿ ಸತ್ಯಾಗ್ರಹ*
  • **ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗುಡ್ಡೆಹೊಸೂರು : ವಿದ್ಯಾರ್ಥಿಗಳಿಗೆ ಕೊಡೆಗಳ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗುಡ್ಡೆಹೊಸೂರು : ವಿದ್ಯಾರ್ಥಿಗಳಿಗೆ ಕೊಡೆಗಳ ವಿತರಣೆ*

ಜುಲೈ 31, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.31 NEWS DESK : ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ
ಯೂತ್ ಪಂಚಾಯತ್ ಸಂಘಟನೆಯ ವತಿಯಿಂದ ಉಚಿತವಾಗಿ ಕೊಡೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರಾದ ಕೆ.ಎಸ್.ಸಣ್ಣಸ್ವಾಮಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಿವಿಧ ಸಂಘ ಸಂಸ್ಥೆಗಳು ಉಚಿತವಾಗಿ ಅನೇಕ ಸವಲತ್ತುಗಳನ್ನು ನೀಡುತ್ತಿವೆ, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸುತ್ತಮುತ್ತಲಿನ ಶಾಲೆಗಳಿಗೆ ಉಚಿತವಾಗಿ ಸ್ವಚ್ಚತಾ ಪರಿಕರಗಳು ಮತ್ತಿತರ ಸವಲತ್ತುಗಳನ್ನು ನೀಡುತ್ತಿರುವ ಯೂತ್ ಪಂಚಾಯತ್ ಸಂಘಟನೆಯ ಕಾರ್ಯವೈಕರಿಯನ್ನು ಶ್ಲಾಘಿಸಿದರು. ಸಂಘಟನೆ ಕಾರ್ಯದರ್ಶಿಗಳಾದ ಎಂ.ಎಸ್.ರಂಜಿತ್, ಕಿಶೋರ್ ಪೂಜಾರಿ ಮತ್ತು ಬಿಪಿನ್  ಸುಮಾರು 84 ವಿದ್ಯಾರ್ಥಿಗಳಿಗೆ ಕೊಡೆಗಳನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಎನ್.ರವಿಕುಮಾರ್ ವಹಿಸಿದ್ದರು. ಶಾಲಾ ಶಿಕ್ಷಕಿಯರಾದ ಯಶುಮತಿ, ರುಕ್ಮಿಣಿ, ಗೀತ ಮತ್ತು ದೈಹಿಕ ಶಿಕ್ಷಕರಾದ ಚಂದ್ರಶೇಖರ್, ಪತ್ರಕರ್ತರಾದ ನವೀನ್ ಚಿನ್ನಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*

ಆಗಷ್ಟ್ 6, 2026

*ಚೆಂಬು ಗ್ರಾಮದಲ್ಲಿ ಉಚಿತ ಇಡಿಪಿ ತರಬೇತಿ*

ಆಗಷ್ಟ್ 6, 2026

*ಮಡಿಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ : ತಾಯಿಯ ಹಾಲಿನ ಮಹತ್ವದ ಕುರಿತು ಜಾಗೃತಿ*

ಆಗಷ್ಟ್ 6, 2026

*ಚೆಂಬು ಗ್ರಾಮದಲ್ಲಿ ಉಚಿತ ಇಡಿಪಿ ತರಬೇತಿ*

ಆಗಷ್ಟ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.6 NEWS DESK : ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೂಡಿಗೆ ಕೊಡಗು ಇವರ…

*ಮಡಿಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ : ತಾಯಿಯ ಹಾಲಿನ ಮಹತ್ವದ ಕುರಿತು ಜಾಗೃತಿ*

ಆಗಷ್ಟ್ 6, 2026

*ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಕ್ಕೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ವಿಶೇಷ ಪೂಜೆ*

ಆಗಷ್ಟ್ 6, 2026

*ಕೊಡಗು ವಿದ್ಯಾಲಯದಲ್ಲಿ ಅಂತರ್-ಶಾಲಾ ಬೆಳ್ಳಿ ಹಬ್ಬದ ಚೆಸ್ ಪಂದ್ಯಾವಳಿ ಉದ್ಘಾಟನೆ* 

ಆಗಷ್ಟ್ 6, 2026

*ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*

ಆಗಷ್ಟ್ 6, 2026

*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*

ಆಗಷ್ಟ್ 6, 2026

*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*

ಆಗಷ್ಟ್ 6, 2026

*ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸೆ.9 ರಂದು ಸಿಎನ್‌ಸಿ ಸತ್ಯಾಗ್ರಹ*

ಆಗಷ್ಟ್ 6, 2026

**ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**

ಆಗಷ್ಟ್ 6, 2026

*ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*

ಆಗಷ್ಟ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.