Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಾಪೋಕ್ಲು : ಅರೆ ಭಾಷೆಲಿ ಕಥೆ ಬರೆಮೋ ಕಾರ್ಯಾಗಾರ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು : ಅರೆ ಭಾಷೆಲಿ ಕಥೆ ಬರೆಮೋ ಕಾರ್ಯಾಗಾರ* 

ಜುಲೈ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಜು.31 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳಾ ಒಕ್ಕೂಟದ ಸಹಯೋಗದಲ್ಲಿ ಅರೆ ಭಾಷೆಲಿ ಕಥೆ ಬರೆಮೋ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಪುಟಾಣಿ ಕೂಡಕಂಡಿ ಅನ್ವಿತ ಸುದೀಪ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ, ಸಮಾಜದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಒಂದು ಅಪರೂಪದ ಸುವರ್ಣ ಅವಕಾಶ. ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ನುಡಿದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಚೇರಂಬಾಣೆ ಗೌಡ ಸಮಾಜ ಕೇವಲ ಮದುವೆ ಸಮಾರಂಭಗಳಿಗೆ ಮೀಸಲಾಗಿರದೆ ಕಲೆ, ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮಗಳಿಗೂ ನೆರಳಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಒಕ್ಕೂಟವನ್ನು ರಚಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಇದು ಚೊಚ್ಚಲ ಕಾರ್ಯಕ್ರಮವಾಗಿದ್ದು, ಮುಂದೆ ಯುವ ಸಮೂಹಕ್ಕೆ ಹಾಗೂ ಮಹಿಳೆಯರಿಗೆ  ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಇದಕ್ಕಾಗಿ ಎಲ್ಲರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಅಕಾಡಮಿ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮವನ್ನು ಶ್ಲಾಘಿಸಿ ಎಂದ ಅವರು, ಮುಂದಿನ ಕಾರ್ಯಕ್ರಮಕ್ಕೆ ಅಕಾಡೆಮಿಯ ಸಹಕಾರವನ್ನು ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ, ಮಕ್ಕಳನ್ನು ಭವಿಷ್ಯದ ಸಾಂಸ್ಕೃತಿಕ ರೂವಾರಿಗಳನ್ನಾಗಿಸಬೇಕು. ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಮೂಡಿಸಿದರೆ ಅವರು ಮುಂದಿನ ತಲೆಮಾರಿಗೆ ಆಸ್ತಿಯಾಗುತ್ತಾರೆ. ಮಕ್ಕಳು ಮತ್ತು ಯುವ ಜನತೆಯಲ್ಲಿ ಅರೆಭಾಷೆ ಮತ್ತು ಸಂಸ್ಕೃತಿಯ ಒಲವು ಮೂಡಿಸಿ ಅದರಲ್ಲಿ ತೊಡಗಿಕೊಳ್ಳುವಂತೆ ಮಾಡಿದಾಗ ಅವರಿಂದ ಭಾಷೆಯ ಉಳಿವು ಮತ್ತು ಬೆಳವಣಿಗೆ ಸಾಧ್ಯ ಎಂದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಅಕಾಡೆಮಿ ಸದಸ್ಯ ವಿನೋದ್ ಮೂಡಗದ್ದೆ, ಮಕ್ಕಳ ಸ್ವರಚಿತ ಕತೆಗಳನ್ನು ಅಕಾಡೆಮಿಯು ಪ್ರಕಟಿಸುವ ತ್ರೈಮಾಸಿಕ ‘ಹಿಂಗಾರ’ದಲ್ಲಿ ಪ್ರಕಟಿಸುವುದಾಗಿ ನುಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬಾರಿಯಂಡ ಜೋಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯ ಚಪ್ಪರದ ಕಂಬಗಳಿದ್ದಂತೆ. ಅವರಲ್ಲಿ ಸಾಹಿತ್ಯದ ಗಂಧ ತೀಡಿದಲ್ಲಿ ಮುಂದಕ್ಕೆ ಅವರು ಪ್ರತಿಭಾವಂತರಾಗುವಲ್ಲಿ ಸಂಶಯವಿಲ್ಲ ಎಂದರು. ಮತ್ತೊಬ್ಬ ಸಂಪನ್ಮೂಲ ವ್ಯಕ್ತಿ ಡಾ.ಪುನೀತ್ ರಾಘವೇಂದ್ರ ಕುಂಟುಕಾಡು ಮಾತನಾಡಿ, ವಿದ್ಯಾರ್ಥಿಗಳಿಗೆ ಉಚ್ಛರಣೆಯಲ್ಲಿ ಸ್ಪಷ್ಟತೆ, ಕಥೆಯ ಸ್ವರೂಪ, ಶೀರ್ಷಿಕೆ, ಕಥಾವಸ್ತುಗಳ ಆಯ್ಕೆ ಕುರಿತು ಮನಮುಟ್ಟುವಂತೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳಿಂದ ಸ್ವತಹ ಕಥೆಗಳನ್ನು ಬರೆಸಲಾಯಿತು. ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ  ಪ್ರಶಾಂಸನ ಪತ್ರ ನೀಡಲಾಯಿತು. ಮಳೆಯ ನಡುವೆಯೂ ವಿದ್ಯಾರ್ಥಿಗಳು ಆಸಕ್ತಿಯಿಂದ ಪೋಷಕರೊಂದಿಗೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗಳಿಸಿದರು. ಈ ಸಂದರ್ಭ ಗೌಡ ಸಮಾಜದ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಮಹಿಳಾ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಕಾಳೇರಮ್ಮನ ರಶಿ ಅಶೋಕ್ ಪ್ರಾರ್ಥಿಸಿದರು, ಕೊಡಪಾಲು ತೀರ್ಥ ಗಣಪತಿ ಸ್ವಾಗತಿಸಿದರು, ಕೇಕಡ ಪೂಜಾ ನಾಗೇಂದ್ರ ವಂದಿಸಿದರು.

 ವರದಿ : ದುಗ್ಗಳ ಸದಾನಂದ. 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.