Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪತ್ರಕರ್ತ ಪ್ರಶಾಂತ್‌ಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪತ್ರಕರ್ತ ಪ್ರಶಾಂತ್‌ಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ*

ಆಗಷ್ಟ್ 1, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.1 NEWS DESK  : ಎಜಿಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕೆ.ಆರ್ ಚಾರಿಟೇಬಲ್ ಟ್ರಸ್ಟ್ ಪ್ರತಿವರ್ಷ ಸ್ವಾತಂತ್ರೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿದ ಗಣ್ಯರನ್ನು ಗುರುತಿಸಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಅಂತೆಯೇ ಈ ಸಾಲಿನ ಪ್ರಶಸ್ತಿ ಪ್ರಕಣವಾಗಿದ್ದು, ಪತ್ರಕರ್ತ ಪ್ರಶಾಂತ್.ಟಿ.ಆರ್ ಅವರು ಈ ಸಾಲಿನ ಕರ್ನಾಟಕ ಸೇವಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಹನ್ನೆರಡು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಅವರು ಪ್ರಸ್ತುತ ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಪ್ರಶಾಂತ್ ಅವರು ರಚಿಸಿರುವ ಹೊನ್ನಮ್ಮನ ಕನಸು ಕಾದಂಬರಿಗೆ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ಬಾಳಹಾದಿಯಲಿ ಬೆಳ್ಳಿ ಚುಕ್ಕಿ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್ ಸಂದಿದೆ. ಈಗ ಕರ್ನಾಟಕ ಸೇವಾ ರತ್ನ ಪ್ರಶಸ್ತಿಯೂ ಸಂದಿದೆ. ಇದು ರಾಜ್ಯ ಮಟ್ಟದ ಪ್ರಶಸ್ತಿಯಾಗಿದ್ದು, ಇದೇ 10 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.