Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಪತ್ರಕತ೯ರ ಸಂಘದಿಂದ ರಾಷ್ಟ್ರ ಪ್ರಶಸ್ತಿ ವಿಜೇತೆ ಯಶೋಧ ಪ್ರಕಾಶ್‍ಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಪತ್ರಕತ೯ರ ಸಂಘದಿಂದ ರಾಷ್ಟ್ರ ಪ್ರಶಸ್ತಿ ವಿಜೇತೆ ಯಶೋಧ ಪ್ರಕಾಶ್‍ಗೆ ಸನ್ಮಾನ

ಆಗಷ್ಟ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.2 NEWS DESK : ಕಂದೀಲು ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಮಡಿಕೇರಿಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಕೊಡಗು ಪತ್ರಕತ೯ರ ಸಂಘದ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಸನ್ಮಾನಿಸಿ ಗೌರವಿಸಿದರು. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕೊಡಗು ಪತ್ರಕತ೯ರ ಸಂಘದ ವಿಷನ್ ಕೊಡಗು ಕಾಯ೯ಕ್ರಮದಲ್ಲಿ, ಕಂದೀಲು ಕನ್ನಡ ಚಿತ್ರಕ್ಕಾಗಿ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಎಂಬ ರಾಷ್ಟ್ರಪ್ರಶಸ್ತಿ ಪಡೆದ ಚಿತ್ರದ ನಿಮಾ೯ಪಕಿ ನಿದೇ೯ಶಕಿ ಯಶೋಧ ಪ್ರಕಾಶ್ ಅವರನ್ನು ಸಂಸದರಾದ ಯದುವೀರ್ ಒಡೆಯರ್ ಸನ್ಮಾನಿಸಿ ಗೌರವಿಸಿದರು. ಈ ಸಂದಭ೯ ಮಾತನಾಡಿದ ಸಂಸದರು, ಕನಾ೯ಟಕದಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಮೂರನೇ ಮಹಿಳಾ ನಿದೇ೯ಶಕಿ ಎಂಬ ಹಿರಿಮೆಗೆ ಕಾರಣರಾದ ಯಶೋಧ ಪ್ರಕಾಶ್ ಅವರ ಚಿತ್ರ ರಂಗದ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದರಲ್ಲದೇ, ರಾಷ್ಟ್ರಪ್ರಶಸ್ತಿ ಇವರಲ್ಲಿ ಮತ್ತಷ್ಟು ಉತ್ತಮ ಚಿತ್ರಗಳ ನಿಮಾ೯ಣ, ನಿದೇ೯ಶನಕ್ಕೆ ಸ್ಪೂತಿ೯ಯಾಗಲಿ ಎಂದು ಆಶಿಸಿದರು. ರಾಷ್ಟ್ರಪ್ರಶಸ್ತಿ ಪಡೆದ ನಿಮಾ೯ಪಕಿ, ನಿದೇ೯ಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಮಾತನಾಡಿ, ನಿರೀಕ್ಷಿಸಿಯೇ ಇರದ ರಾಷ್ಟ್ರಪ್ರಶಸ್ತಿಯನ್ನು ಕಂದೀಲು ಚಿತ್ರಕ್ಕಾಗಿ ಪಡೆದದ್ದು ತನ್ನ ಪುಣ್ಯ. ತನ್ನ ಸಿನಿಮಾ ರಂಗದ ಹಾದಿಯಲ್ಲಿ ನೆರವು ನೀಡಿದ ಕೊಡಗಿನ ಹಿತೈಷಿಗಳಿಗೆ ಸದಾ ಅಭಾರಿ ಎಂದರಲ್ಲದೇ ಕಂದೀಲು ಚಿತ್ರತಂಡದ ಪರಿಶ್ರಮವೇ ಈ ಪ್ರಶಸ್ತಿ ದೊರಕಲು ಕಾರಣವಾಗಿದ್ದರಿಂದ ಪ್ರಶಸ್ತಿಯನ್ನು ಚಿತ್ರತಂಡಕ್ಕೆ ಅಪಿ೯ಸುವುದಾಗಿ ನುಡಿದರು. ಕನ್ನಡನಾಡಿನ ಸಾಂಸ್ಕೖತಿಕ ರಾಯಭಾರಿ ಎಂಬ ಖ್ಯಾತಿ ಪಡೆದಿರುವ ಸಂಸದ ಯದುವೀರ್ ಒಡೆಯರ್ ಅವರಿಂದ ಸನ್ಮಾನ ಸ್ಕೀಕರಿಸಿದ್ದಕ್ಕೆ ಯಶೋಧ ಹಷ೯ ವ್ಯಕ್ತಪಡಿಸಿದರು. ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್. ಟಿ. ಮಾತನಾಡಿ, 2023 ನೇ ಸಾಲಿಗಾಗಿ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಕೊಡಗಿನ ನಿದೇ೯ಶಕಿಯ ಕಂದೀಲು ಚಿತ್ರ ಆಯ್ಕೆಯಾಗಿರುವುದು ಕೊಡಗಿನ ಕಲಾಪ್ರೇಮಿಗಳಿಗೆ ಹೆಮ್ಮೆ ತರುವ ವಿಚಾರವಾಗಿದೆ. ಸಮಾಜಮುಖಿಯಾಗಿ ಕಾಯ೯ಕ್ರಮಗಳನ್ನು ಆಯೋಜಿಸುತ್ತಿರುವ ಕೊಡಗು ಪತ್ರಕತ೯ರ ಸಂಘವು ಯಶೋಧ ಪ್ರಕಾಶ್ ಅವರ ಸಾಧನೆಯನ್ನು ಕೊಡಗಿನ ಜನತೆಯ ಪರವಾಗಿ ಅಭಿನಂದಿಸುತ್ತಿದೆ ತವರಿನ ಸನ್ಮಾನದಂತೆ ಈ ಗೌರವಾಪ೯ಣೆ ಮಾಡುತ್ತಿರುವುದಾಗಿ ಎಂದರು. ಕೊಡಗಿನ ನಿಸಗ೯ಸಿರಿ ಯಶೋಧ ಅವರಿಗೆ ಮತ್ತಷ್ಟು ಉತ್ತಮ ಚಿತ್ರಗಳನ್ನು ನಿಮಿ೯ಸುವಲ್ಲಿ ಪ್ರೇರಣೆಯಾಗಲಿ ಎಂದೂ ಅನಿಲ್ ಹಾರೈಸಿದರು. ಕೊಡಗು ಪತ್ರಕತ೯ರ ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ, ಹಿರಿಯ ಕಲಾವಿದ, ಪತ್ರಕತ೯ ಜಿ.ಚಿದ್ವಿಲಾಸ್ , ಕೊಟ್ಟುಕತ್ತೀರ ಪ್ರಕಾಶ್ ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.