Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಆಸ್ಪತ್ರೆಯಲ್ಲಿ ವಿವಿಧ ಚಿಕಿತ್ಸಾ ಘಟಕಗಳ ಉದ್ಘಾಟನೆ : ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸರ್ವ ಪ್ರಯತ್ನ : ಶಾಸಕ ಡಾ.ಮಂತರ್ ಗೌಡ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಆಸ್ಪತ್ರೆಯಲ್ಲಿ ವಿವಿಧ ಚಿಕಿತ್ಸಾ ಘಟಕಗಳ ಉದ್ಘಾಟನೆ : ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸರ್ವ ಪ್ರಯತ್ನ : ಶಾಸಕ ಡಾ.ಮಂತರ್ ಗೌಡ ಭರವಸೆ*

ಆಗಷ್ಟ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ NEWS DESK ಆ.3 : ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನೂತನ ದಂತ ಚಿಕಿತ್ಸಾ ವಿಭಾಗ ಹಾಗೂ ಓಪಿಜಿ ಎಕ್ಸ್ ರೇ ಮೆಷಿನ್ ಅನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಕೊಡಗು ಮೆಡಿಕಲ್ ಕಾಲೇಜು ಆಸ್ಪತ್ರೆಯನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲಾಗುವುದು. ಕೊಡಗಿನ ಜನರ ಬಹುಕಾಲದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರಕಾರದಿಂದ ಅಗತ್ಯ ಅನುದಾನ ತರಲಾಗುವುದು ಎಂದು ಭರವಸೆ ನೀಡಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಸೇವೆಯನ್ನು ಕರ್ತವ್ಯ ಎಂದು ಪರಿಗಣಿಸಿ ರೋಗಿಗಳನ್ನು ಗಮನಿಸಬೇಕು. ಬಹುತೇಕ ಎಲ್ಲಾ ರೀತಿಯ ಉನ್ನತ ಚಿಕಿತ್ಸೆಗಳು ಕೊಡಗು ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ದಂತ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥ ಡಾ.ಕೇದಾರನಾಥ್ ಎನ್.ಎಸ್ ಅವರು ಮಾತನಾಡಿ ವಿಸ್ತಾರವಾದ ನವೀನ ದಂತ ಚಿಕಿತ್ಸೆ ವಿಭಾಗ ಮತ್ತು ಓಪಿಜಿ ಎಕ್ಸರೇ ಮೆಷಿನ್ ಸೌಲಭ್ಯ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ದಂತ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ರಾಷ್ಟಿçÃಯ ಕಾರ್ಯಕ್ರಮವಾದ ದಂತ ಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ, 45 ವರ್ಷಕ್ಕಿಂತ ಹೆಚ್ಚು ವಯಸ್ಸಾದವರಿಗೆ ಉಚಿತವಾಗಿ ಕೃತಕ ಹಲ್ಲು ಮತ್ತು ಹಲ್ಲು ಸೆಟ್ಟು ಗಳನ್ನು ತಯಾರು ಮಾಡಿ ನೀಡಲಾಗುತ್ತದೆ. ಬಾಯಿ, ದವಡೆ ಮತ್ತು ಮುಖದ ಶಸ್ತ್ರ ಚಿಕಿತ್ಸೆ ಜಾರಿಯಲ್ಲಿದ್ದು, ಕಳೆದ 4 ವರ್ಷಗಳಿಂದ ಸುಮಾರು 250 ಕ್ಕೂ ಹೆಚ್ಚು ರೋಗಿಗಳು ಉಚಿತವಾಗಿ ಇದರ ಲಾಭ ಪಡೆದಿದ್ದಾರೆ ಎಂದರು. ಆಸ್ಪತ್ರೆಯ ಡೀನ್ ಹಾಗೂ ನಿರ್ದೇಶಕ ಡಾ.ಲೋಕೇಶ್ ಎಲ್.ಜಿ ಅವರು ಮಾತನಾಡಿ ಐದಾರು ವರ್ಷಗಳಿಂದ ದಂತ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಹೊಸ ಹೊಸ ಸೌಲಭ್ಯ ಒದಗಿಸಿರುವ ಹಿನ್ನೆಲೆ ಹೆಚ್ಚು ಜನರಿಗೆ ಉತ್ತಮ ರೀತಿಯಲ್ಲಿ ದಂತ ಚಿಕಿತ್ಸೆ ಒದಗಿಸಲು ಮುಂದಾಗಬೇಕೆAದು ಸಲಹೆ ನೀಡಿದರು. ವೈದ್ಯಕೀಯ ಅಧ್ಯಕ್ಷ ಡಾ.ಸೋಮಶೇಖರ್ ಹಾಗೂ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ನಂಜುಂಡಯ್ಯ ಅವರು ಮಾತನಾಡಿ ದಂತ ಚಿಕಿತ್ಸಾ ವಿಭಾಗದಲ್ಲಿ ಲಭ್ಯವಿರುವ ನೂತನ ಸೌಲಭ್ಯಗಳನ್ನು ಜಿಲ್ಲೆಯ ಸಮಸ್ತ ಜನರು ಸದುಪಯೋಗಪಡಿಸಬೇಕು ಎಂದು ಮನವಿ ಮಾಡಿದರು. *ವಿಶೇಷ ಚಿಕಿತ್ಸಾ ಘಟಕ ಲೋಕಾರ್ಪಣೆ*
ಇದೇ ಸಂದರ್ಭ ಶಾಸಕ ಡಾ.ಮಂತರ್ ಗೌಡ ಅವರು ಕೊಡಗು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸಾ ಘಟಕಗಳನ್ನು ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಇಲಾಖಾ ಮುಖ್ಯಸ್ಥ ಡಾ.ಕಾಮತ್, ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ನಗರಸಭಾ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಜಿ.ಸಿ.ಜಗದೀಶ್, ಮುದ್ದುರಾಜ್, ಕಲೀಲ್ ಬಾಷಾ ಸೇರಿದಂತೆ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.