Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
  • *ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*
  • *ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ತನ್ಯಪಾನ ಮಹತ್ವದ ಕುರಿತು ಉಪನ್ಯಾಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ತನ್ಯಪಾನ ಮಹತ್ವದ ಕುರಿತು ಉಪನ್ಯಾಸ*

ಆಗಷ್ಟ್ 4, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಆ.4 NEWS DESK : ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಾಣಂತಿಯರಿಗೆ ಸ್ತನ್ಯಪಾನ ಮಹತ್ವ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಿದರು. ತಾಯಿಗೆ ತಾಯ್ತನದ ಸಂಭ್ರಮ ಅತ್ಯಮೂಲ್ಯವಾದದ್ದು, ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವಿಸಬೇಕು. ಆರೋಗ್ಯವಂತ ಮಗುವನ್ನು ಈ ಸಮಾಜಕ್ಕೆ ನೀಡುವುದು ತಾಯಿಯ ಜವಾಬ್ದಾರಿಯೂ ಆಗಿದೆ ಎಂದು ಕಿವಿಮಾತು ಹೇಳಿದರು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣನಂದ ಮಾತನಾಡಿ, ನವಜಾತ ಶಿಶುಗಳಿಗೆ ತಾಯಿಯ ಎದೆಹಾಲೇ ಆಹಾರ ಮತ್ತು ಅಮೃತವಾಗಿದೆ. ದೈಹಿಕ ಮತ್ತು ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ಪೌಷ್ಠಿಕಾಂಶಗಳು ಎದೆ ಹಾನಿನಿಂದಲೇ ಸಿಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಾಣಂತಿಯರಿಗೆ ಬೆಡ್‍ಶಿಟ್‍ಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಕಾರ್ಯದರ್ಶಿ ಸುವಿನಾ ಕೃಪಾಲ್, ಉಪಾಧ್ಯಕ್ಷೆ ಲತಾಮಂಜು, ಮಾಜಿ ಅಧ್ಯಕ್ಷೆ ಸಂಗೀತ ದಿನೇಶ್, ಖಜಾಂಚಿ ಆಶಾ ಮೋಹನ್ ಪದಾಧಿಕಾರಿಗಳಾದ ನಂದಿನಿ ಗೋಪಾಲ್, ಸ್ಮಿತಾ ನವೀನ್, ಲತಾನಾಗೇಶ್, ಸುವiಲತಾ ಪುರುಷೋತ್ತಮ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಕೊಡಗು ಕಲಾವಿದರ ಸಂಘದ ವತಿಯಿಂದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಹಾಗೂ…

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.