Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಬು ಸೊರೆನ್ ಅವರ ನಿಧನಕ್ಕೆ ಸಿಎನ್‍ಸಿ ಸಂತಾಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಬು ಸೊರೆನ್ ಅವರ ನಿಧನಕ್ಕೆ ಸಿಎನ್‍ಸಿ ಸಂತಾಪ*

ಆಗಷ್ಟ್ 4, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.4 NEWS DESK : ನಮ್ಮ ಸ್ನೇಹಿತ, ದಂತಕಥೆ/ಇತಿಹಾಸ ಪುರುಷ  ಜಾರ್ಖಂಡ್ ನಾಯಕ ಮತ್ತು ಜಾರ್ಖಂಡ್ ರಾಜ್ಯದ ಪಿತಾಮಹ ಶಿಬು ಸೊರೆನ್ ಅವರ ನಿಧನಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‍ಸಿ) ಹೃದಯ ಸ್ಪರ್ಶಿ ಸಂತಾಪ ಮತ್ತು ಗೌರವಾಂಜಲಿ ಸಲ್ಲಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಶಿಬು ಸೊರೆನ್ ಅವರ ನಿಧನದಿಂದ ನಮಗೆ ತೀವ್ರ ದುಃಖವಾಗಿದೆ.  ಕೊಡವ ಹೋರಾಟಕ್ಕೆ ಅವರು ನೀಡಿದ ಮಹತ್ವದ ಬೆಂಬಲವನ್ನು ನಾವು ಪ್ರೀತಿಯಿಂದ ಸ್ಮರಿಸುತ್ತೇವೆ. ನವೆಂಬರ್ 1998 ರಲ್ಲಿ ನವದೆಹಲಿಯಲ್ಲಿ ನಡೆದ  ಬೃಹತ್ ಕೊಡವ ರ‍್ಯಾಲಿಯ ಸಂದರ್ಭದಲ್ಲಿ, ಅವರು ನಮ್ಮೊಂದಿಗೆ ರಾಮಲೀಲಾ ಮೈದಾನದಿಂದ ಪಾರ್ಲಿಮೆಂಟ್  ಬೀದಿವರೆಗೆ ಸುಮಾರು 4 ಕಿಲೋಮೀಟರ್ ನಡೆದು ನಮ್ಮ ಹೋರಾಟವನ್ನು ಬೆಂಬಲಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮತ್ತೊಮ್ಮೆ, 2001 ರಲ್ಲಿ, ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ತಮ್ಮ ಅನಾರೋಗ್ಯ ಪೀಡಿತ ಪುತ್ರ ದುರ್ಗಾ ಸೊರೇನ್ ಅವರನ್ನು ನೋಡಿಕೊಳ್ಳುತ್ತಿದ್ದರೂ, ಅವರು ನಮ್ಮ ಆಹ್ವಾನವನ್ನು ಗೌರವಿಸಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆದ ಕೊಡವ ನ್ಯಾಷನಲ್ ಡೇಯಲ್ಲಿ ಭಾಗವಹಿಸಿದರು. ಅವರು ನಮ್ಮೊಂದಿಗೆ ಸುಮಾರು 3 ಕಿಲೋಮೀಟರ್ ಮೆರವಣಿಗೆ ನಡೆಸಿ ಪ್ರಭಾವಶಾಲಿ ಭಾಷಣ ಮಾಡಿದರು. ಅವರು ಎನ್.ಯು. ನಾಚಪ್ಪ ಕೊಡವ ಅವರನ್ನು ಪ್ರೋತ್ಸಾಹಿಸಿದರು ಮತ್ತು ಪ್ರೇರೇಪಿಸಿದರು, “ನಿಮ್ಮ ದಾರಿಯಲ್ಲಿ ಯಾವುದೇ ಅಡೆತಡೆಗಳು ಬಂದರೂ, ಬಿಟ್ಟುಕೊಡಬೇಡಿ. ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಿ.” ಎಂದು ಸಲಹೆ ನೀಡಿದರು.  ಅವರು ಸಂಸತ್ತಿನಲ್ಲಿ ಕೊಡವಲ್ಯಾಂಡ್ ವಿಷಯವನ್ನು ಎತ್ತಿದರು. ಅವರ ಅಗಲಿಕೆಯು ಜಾರ್ಖಂಡ್ ಜನರಿಗೆ ಮಾತ್ರವಲ್ಲದೆ ಕೊಡವ ಸಮುದಾಯಕ್ಕೆ ಮತ್ತು ಪ್ರಪಂಚದಾದ್ಯಂತ ಸ್ವಾತಂತ್ರ್ಯ ಮತ್ತು ಸ್ವ-ನಿರ್ಣಯದ ಎಲ್ಲಾ ಪ್ರತಿಪಾದಕರಿಗೂ ದೊಡ್ಡ ನಷ್ಟವಾಗಿದೆ.  ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಸರ್ವಶಕ್ತ ಗುರು-ಕಾರೋಣ ಜಲ ದೇವತೆ ದಿವ್ಯ ಕಾವೇರಿ, ಮತ್ತು ಶಿಬು ಸೂರೇನರ ಸಂತಾಲ ಸಮುದಾಯದ ಪ್ರಧಾನ ದೇವತೆ, ದಿವ್ಯ ನದಿ ದಾಮೋದರ*, ಅವರ ಅಗಲಿದ ಕುಟುಂಬಕ್ಕೆ ಈ ಅಪಾರ ನಷ್ಟವನ್ನು ಭರಿಸಲು ಶಕ್ತಿಯನ್ನು ನೀಡಲಿ ಎಂದು ಸಿಎನ್‍ಸಿ ಹಾರೈಸುತ್ತದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.