Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯*

ಆಗಷ್ಟ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.5 NEWS DESK : ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕೊಡಗು ಪತ್ರಕತ೯ರ ಸಂಘ (ರಿ) ದ ವತಿಯಿಂದ ಪತ್ರಕತ೯ರು, ಸಾವ೯ಜನಿಕರಿಗೆ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ.
ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲಿನಿಕ್ ಹೆಸರಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳ ಕುರಿತಾದ ಅತ್ಯುತ್ತಮ ಫೋಟೋ ಸ್ಪರ್ಧೆಗಾಗಿ ಸ್ಪಧಿ೯ಗಳು. ಗರಿಷ್ಟ 3 ಫೋಟೋಗಳನ್ನು ಕಳುಹಿಸಬಹುದು. ಪತ್ರಕತ೯ರು ಸುದ್ದಿ ಚಿತ್ರಕ್ಕೆ (ನ್ಯೂಸ್ ಫೋಟೋ) ವಿಷಯಕ್ಕೆ ಸಂಬಂಧಿಸಿದಂತೆ ಗರಿಷ್ಟ 3 ಫೋಟೋಗಳನ್ನು ಕಳುಹಿಸಬಹುದು. ಜಲಲ ಜಲಧಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕತ೯ರು 1 ನಿಮಿಷ ಕಾಲಾವಧಿಯ ಹಿನ್ನಲೆ ದ್ವನಿಯಿಲ್ಲದ, ಸುದ್ದಿ ಅಲ್ಲದ, ವಿಡಿಯೋಕ್ಕೆ ಆದ್ಯತೆ ನೀಡಿರುವ 1 ವಿಡಿಯೋವನ್ನು ಕಳುಹಿಸಬಹುದು. ಸಾವ೯ಜನಿಕರು ಮಳೆಗಾಲದ ಸಂಕಷ್ಟ (ಫನ್ನಿ ಸೈಡ್, ಹಾಸ್ಯವಾಗಿ) ವಿಷಯಕ್ಕೆ ಸಂಬಂಧಿಸಿದಂತೆ 1 ನಿಮಿಷ ಕಾಲಮಿತಿಯಲ್ಲಿರುವ ಗರಿಷ್ಟ 3 ರೀಲ್ಸ್ ನ್ನು ಸ್ಪಧೆ೯ಗೆ ಕಳುಹಿಸಬಹುದಾಗಿದೆ. ಎಲ್ಲಾ ವಿಭಾಗದ ಸ್ಪಧಿ೯ಗಳು ತಮ್ಮ ಫೋಟೋ, ವಿಡಿಯೋ, ರೀಲ್ಸ್ ಗಳನ್ನು ಆ.14 ರೊಳಗಾಗಿ 9449290718 ಸಂಖ್ಯೆಗೆ ವಾಟ್ಸಪ್ ಮೂಲಕ ಕಳುಹಿಸಬೇಕು. ವಾಟ್ಸಪ್ ನಲ್ಲಿಯೇ ತಮ್ಮ ಹೆಸರು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಕಳುಹಿಸಬೇಕು. ಸ್ಪಧೆ೯ ಸಂಬಂಧಿತ ಹೆಚ್ಚಿನ ಮಾಹಿತಿಗೆ ಸಂಪಕ೯ ಸಂಖ್ಯೆ – 9449290718 ಸುರೇಶ್ ಬಿಳಿಗೇರಿ,

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 20, 2026: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಗಧಗಿಸುತ್ತಿದ್ದ ಬಿಸಿಲಿನ ಬೇಗೆಯ ನಡುವೆ ಈಗ…

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.