Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ*

ಆಗಷ್ಟ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.5 NEWS DESK : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಗೌ.ಮುಖ್ಯ ನ್ಯಾಯಮೂರ್ತಿಗಳು ಗೌ. ಸರ್ವೋಚ್ಛ ನ್ಯಾಯಾಲಯ ಅವರು ದೇಶಾದಾದ್ಯಂತ ಅ.7 ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ 90 ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ. ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಡ್ರೈವ್‍ನ್ನು ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧೀಕರಣ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ, ಸೇವಾ ಪ್ರಕರಣಗಳು, ರಾಜೀಯಾಗಬಲ್ಲ ಅಪರಾದಿಕü ಪ್ರಕರಣಗಳು, ಗ್ರಾಹಕ ವ್ಯಾಜ್ಯ ಪ್ರಕರಣಗಳು, ಡಿಆರ್‍ಟಿ ಪ್ರಕರಣಗಳು, ಪಾಲುಗಾರಿಕೆ ಪ್ರಕರಣಗಳು, ಭೂಸ್ವಾಧೀನ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ವಿಶೇಷ ಅಭಿಯಾನ ಸಂದರ್ಭದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸುವರ್ಣ ಅವಕಾಶವಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ನ್ಯಾಯಾಲಯದಿಂದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಸೂಚಿಸಿಕೊಂಡಲ್ಲಿ ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ಜಿಲ್ಲಾ ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ನ್ಯಾಯಾಲಯದಲ್ಲಿರುವ ಮಧ್ಯಸ್ಥಿಕೆ ಕೇಂದ್ರದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಹಾಗೆಯೇ ಪ್ರಕರಣಗಳು ಉಚ್ಛ ನ್ಯಾಯಾಲಯದಲ್ಲಿ ಬಾಕಿ ಇದ್ದಲ್ಲಿ ಬೆಂಗಳೂರು, ದಾರವಾಡ, ಕಲ್ಬುರ್ಗಿ ಉಚ್ಛನ್ಯಾಯಾಲಯದಲ್ಲಿ ಮಧ್ಯಸ್ಥಿಕೆ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 20, 2026: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಗಧಗಿಸುತ್ತಿದ್ದ ಬಿಸಿಲಿನ ಬೇಗೆಯ ನಡುವೆ ಈಗ…

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.