Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಖಂಡ ಭಾರತ ಸಂಕಲ್ಪ ದಿನ : ಆ.8 ರಿಂದ ಕೊಡಗಿನ ಏಳು ಕಡೆಗಳಲ್ಲಿ ಪಂಜಿನ ಮೆರವಣಿಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಖಂಡ ಭಾರತ ಸಂಕಲ್ಪ ದಿನ : ಆ.8 ರಿಂದ ಕೊಡಗಿನ ಏಳು ಕಡೆಗಳಲ್ಲಿ ಪಂಜಿನ ಮೆರವಣಿಗೆ

ಆಗಷ್ಟ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.5 NEWS DESK : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೊಡಗಿನ ಏಳು ಕಡೆಗಳಲ್ಲಿ ಆ.8 ರಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ರಂಜನ್ ಗೌಡ (ಬೋಜೇಗೌಡ) ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಏಳು ಕಡೆಗಳಲ್ಲಿ ಅಖಂಡ ಭಾರತದ ಸಂಕಲ್ಪ ದಿನ ಕಾರ್ಯಕ್ರಮ, ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ ನಡೆಯಲಿದೆ ಎಂದರು. ಆ.8 ರಂದು ಸಂಜೆ 6 ಗಂಟೆಗೆ ಮಡಿಕೇರಿ ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪ್ರಜೆ ಸಲ್ಲಿಸುವುದರ ಮೂಲಕ ಪಂಜಿನ ಮೆರವಣಿಗೆ ಆರಂಭಗೊಂಡು ಇಂದಿರಾ ಗಾಂಧಿ ವೃತ್ತ, ಅಂಚೆ ಕಚೇರಿ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಹಾದು ಹೋಗಿ ಕೊಡವ ಸಮಾಜ ಸಭಾಂಗಣದಲ್ಲಿ ಸಂಜೆ 7.30 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದೆ. ರಾತ್ರಿ 9.30 ಗಂಟೆಗೆ 2 ಕಿ.ಮೀ. ಮುಕ್ತಾಯ ಮೆರವಣಿಗೆ ನಡೆಯಲಿದ್ದು, ಸುಮಾರು 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು. ಆ.9 ರಂದು ಸಂಜೆ 6 ಗಂಟೆಗೆ ಜಂಬೂರು ಎಫ್.ಎಂ.ಸಿ ಬಡಾವಣೆಯಿಂದ ಪಂಜಿನ ಮೆರವಣಿಗೆ ಹೊರಟು ಮಾದಾಪುರ ಪಟ್ಟಣಕ್ಕಾಗಿ ಶ್ರೀ ಗಣಪತಿ ದೇವಾಯದಲ್ಲಿ 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಆ.10 ರಂದು ಸಂಜೆ 4 ಗಂಟೆಗೆ ಕೊಯನಾಡು ಶ್ರೀ ಮಹಾಗಣಪತಿ ದೇವಾಲಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6.30ಕ್ಕೆ ಮುಕ್ತಾಯ ಮೆರವಣಿಗೆ ನಡೆಯಲಿದೆ. ಸುಮಾರು 300ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು. ಸಂಜೆ 6 ಗಂಟೆಗೆ ಕೊಡ್ಲಿಪೇಟೆಯ ಆರ್.ಎಂ.ಸಿ ಮಾರುಕಟ್ಟೆ ಸಮೀಪದ ಶ್ರೀ ಗಣಪತಿ ದೇವಾಲಯದಿಂದ ಪಂಜಿನ ಮೆರವಣಿಗೆ ಹೊರಟು ಮುಖ್ಯ ರಸ್ತೆಗಾಗಿ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ 7.30 ಗಂಟೆಗೆ 1.5 ಕಿಮ.ಮೀ ಮೆರವಣಿಗೆ ನಡೆಯಲಿದೆ. ಆ.11 ರಂದು ಬೆಳಿಗ್ಗೆ 10 ಗಂಟೆಗೆ ಗೋಣಿಕೊಪ್ಪ ಆರ್.ಎಂ.ಸಿ ಆವರಣದಿಂದ ಗೋಣಿಕೊಪ್ಪ ಖಾಸಗಿ ಬಸ್ ನಿಲ್ದಾಣದ ಮೂಲಕ ಬೈಪಾಸ್ ರಸ್ತೆಗಾಗಿ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸುಮಾರು 100 ವಾಹನಗಳಲ್ಲಿ 10 ಕಿ.ಮೀ ನಷ್ಟು ವಾಹನ ಜಾಥಾ ನಡೆಯಲಿದೆ ಎಂದರು. ಆ.13 ರಂದು ವಿರಾಜಪೇಟೆಯಲ್ಲಿ ಸಂಜೆ 6 ಗಂಟೆಗೆ ತೆಲುಗರ ಬೀದಿ ಶ್ರೀ ಮಾರಿಯಮ್ಮ ದೇವಾಲಯದಿಂದ ಪಂಜಿನ ಮೆರವಣಿಗೆ ಹೊರಟು ಕ್ಲಾಕ್ ಟವರ್ ಖಾಸಗಿ ಬಸ್ ನಿಲ್ದಾಣ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಕ್ಲಾಕ್ ಟವರ್ ರಸ್ತೆಗಾಗಿ ವಿರಾಜಪೇಟೆ ಮಹಿಳಾ ಸಮಾಜದಲ್ಲಿ ಸಂಜೆ 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, 3 ಕಿ.ಮೀ ದೂರ ಮೆರವಣಿಗೆ ನಡೆಯಲಿದೆ. ಆ.14 ರಂದು ಕುಶಾಲನಗರದಲ್ಲಿ ಸಂಜೆ 6 ಗಂಟೆಗೆ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದಿಂದ ಪಂಜಿನ ಮೆರವಣಿಗೆ ಹೊರಟು ಆ್ಯಕ್ಸಿಸ್ ಬ್ಯಾಂಕ್ ರಸ್ತೆಗಾಗಿ ರಥಬೀದಿ ಐ.ಬಿ. ರಸ್ತೆ ಮೂಲಕ ರೈತಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಜೆ 7.30 ಗಂಟೆಗೆ ಸುಮಾರು 2.ಕಿ.ಮೀ ನಷ್ಟು ದೂರ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಹಿಂದು ಬಾಂಧವರು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಳ್ಳುವಂತೆ ರಂಜನ್ ಗೌಡ ಮನವಿ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಸಂಯೋಜಕ ಸುನಿಲ್, ಸಹ ಸಂಯೋಜಕ ಚೇತನ್, ಅಲ್ಲಮಾಡ ಶರತ್, ತಿಮ್ಮಯ್ಯ ಹಾಗೂ ಅಪ್ಪು ರೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.