Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*
  • *25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*
  • *ಪತ್ರಕರ್ತರ ಸ್ನೇಹಿತರ ಬಳಗ ಸೌಹಾರ್ದ ಕ್ರಿಕೆಟ್ : ಮೀಡಿಯಾ ಮಾಸ್ಟರ್ಸ್ ಚಾಂಪಿಯನ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಂಗಾಂಗ ದಾನ : ಜೆ.ಎಸ್.ಎಸ್ ಆಸ್ಪತ್ರೆ ಮೈಸೂರಿನಲ್ಲಿ ಯಶಸ್ವಿ ಮೂತ್ರಪಿಂಡ ಕಸಿ*
  • *ಮೇ 27 ರಂದು ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ*
  • *ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*
  • *ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್
  • *ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳ ಆಹ್ವಾನ*

ಆಗಷ್ಟ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.8 NEWS DESK : 2025ನೇ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಬಹುಭಾಷೆ ಕವಿಗೋಷ್ಠಿಗೆ ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ, ಕವಯತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕವಿ/ ಕವಯತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಸೆಪ್ಟೆಂಬರ್ 6 ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಈ ಬಾರಿಯ ಕವಿಗೋಷ್ಠಿಯಲ್ಲಿ ವರ್ಷಂಪ್ರತಿಯಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕøತ ಹೀಗೆ ಯಾವುದೇ ಭಾಷೆಯ ಕವನಗಳನ್ನು ‘ಕನ್ನಡ’ಲಿಪಿಯಲ್ಲಿ ಹಾಗೂ ಹಿಂದಿ ಇಂಗ್ಲಿಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ(6 ರಿಂದ 14 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.ಮಕ್ಕಳ ಕವನ ಕಳುಹಿಸುವವರು ತರಗತಿ ಹಾಗೂ ಶಾಲೆಯ ವಿವರವನ್ನು ನಮೂದಿಸಬೇಕು. ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ವ್ಯಾಟ್ಸಾಪ್-9113069827,9731469871 ಮೂಲಕ ಕಳುಹಿಸಬಹುದು. ಕವನಗಳನ್ನು ಅಕ್ಷರಗಳು ತಪ್ಪಿಲ್ಲದಂತೆ ಟೈಪ್ ಮಾಡಿ ಕಳುಹಿಸಬೇಕು., ವಾಟ್ಸಾಪ್ ನಲ್ಲಿ ಕವನದ ಛಾಯ ಪ್ರತಿಯನ್ನು ಕಳುಹಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ., ವಾಟ್ಸಾಪ್ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು. ವಿಳಾಸ-ಅಧ್ಯಕ್ಷರು, ಬಹುಭಾಷೆ ಕವಿಗೋಷ್ಠಿ ಸಮಿತಿ, ಕೇರಾಫ್ ‘ಶಕ್ತಿ’ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ-571201 (ಕವನಗಳನ್ನು ಅಂಚೆ ಮೂಲಕ ಕಳುಹಿಸುವವರು ಲಕೋಟೆಯ ಮೇಲೆ ದೊಡ್ಡದಾಗಿ ‘ಬಹುಭಾಷೆ ಕವಿಗೋಷ್ಠಿ ಕವನ’ ಎಂದು ನಮೂದಿಸಬೇಕು). :: ಕವನಗಳ ನಿಬಂಧನೆಗಳು :: ಯಾವುದೇ ಭಾಷೆಯಲ್ಲಿ ಸ್ವರಚಿತ, ಸಾಮಾಜಿಕ ಜಾಲ ತಾಣ ಸೇರಿದಂತೆ ಎಲ್ಲಿಯೂ ಪ್ರಕಟವಾಗದ ಕವನಗಳನ್ನು ಮಾತ್ರ ಕಳುಹಿಸಬೇಕು. ಕವನಗಳು ಗರಿಷ್ಠ 20 ಸಾಲುಗಳನ್ನು ಮೀರಬಾರದು. ಯಾವುದೇ ಭಾಷೆಯ ಒಂದು ಕವನವನ್ನು ಮಾತ್ರ ಆಯ್ಕೆಗೆ ಕಳುಹಿಸಬೇಕು. ಎರಡೆರಡು ಭಾಷೆಗಳಲ್ಲಿ ಒಬ್ಬರೆ ಕವನಗಳನ್ನು ಕಳುಹಿಸಿದಲ್ಲಿ ಅವರ ಎಲ್ಲಾ ಕವನಗಳನ್ನು ತಿರಸ್ಕರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್- 9945411821,ಸದಸ್ಯರಾದ ಪಿ.ಎಂ.ರವಿ-9972073295ಇವರುಗಳನ್ನು ಸಂಪರ್ಕಿಸಬಹುದು. ಆಯ್ಕೆಯಾದ ಕವನಗಳ ವಾಚನಕ್ಕೆ ಬಹುಭಾಷೆ ಕವಿಗೋಷ್ಠಿಯಂದು ಅವಕಾಶ ಕಲ್ಪಿಸಲಾಗುತ್ತದೆ. ಗೋಷ್ಠಿಯಲ್ಲಿ ಕವಿಗಳು ಕಡ್ಡಾಯವಾಗಿ ಆಯ್ಕೆಯಾದ ಕವನವನ್ನಷ್ಟು ವಾಚಿಸಬೇಕು. ಕವನಗಳನ್ನು ಹಾಡುವಂತಿಲ್ಲ ಮತ್ತು ಯಾವುದೇ ಪೀಠಿಕೆಗಳಿಗೆ ಅವಕಾಶವಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.ಕವಿಗೋಷ್ಠಿ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ನಂತರ ತಿಳಿಸಲಾಗುತ್ತದೆ ಎಂದು ಮಡಿಕೇರಿ ದಸರಾ ಬಹುಭಾಷೆ ಕವಿಗೋಷ್ಠಿ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026

*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 24 : ಬೆಂಗಳೂರಿನ ವಿಶ್ವ ಚೇತನ ಬಳಗವು ಆಯೋಜಿಸುವ, ರಾಷ್ಟ್ರೀಯ ಮಹಾನ್ ನಾಯಕರ ಸಂಸ್ಮರಣಾ…

*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*

ಮೇ 24, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*

ಮೇ 24, 2026

*ಪತ್ರಕರ್ತರ ಸ್ನೇಹಿತರ ಬಳಗ ಸೌಹಾರ್ದ ಕ್ರಿಕೆಟ್ : ಮೀಡಿಯಾ ಮಾಸ್ಟರ್ಸ್ ಚಾಂಪಿಯನ್*

ಮೇ 24, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಂಗಾಂಗ ದಾನ : ಜೆ.ಎಸ್.ಎಸ್ ಆಸ್ಪತ್ರೆ ಮೈಸೂರಿನಲ್ಲಿ ಯಶಸ್ವಿ ಮೂತ್ರಪಿಂಡ ಕಸಿ*

ಮೇ 24, 2026

*ಮೇ 27 ರಂದು ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ*

ಮೇ 24, 2026

*ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*

ಮೇ 23, 2026

*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್

ಮೇ 23, 2026

*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

ಮೇ 23, 2026

*ಕೊಡಗಿನಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿದೆ : ಅಬ್ದುಲ್ ರಶೀದ್*

ಮೇ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.