Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಾತ್ರಾ ಉತಾರಾ ರ‍್ಯಾಲಿ : ಅಂತರರಾಷ್ಟ್ರೀಯ ರ‍್ಯಾಲಿ ಪ್ರವೇಶದಲ್ಲೇ ಅಬ್ಬಿನ್ ರೈ ಮಿಂಚು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಾತ್ರಾ ಉತಾರಾ ರ‍್ಯಾಲಿ : ಅಂತರರಾಷ್ಟ್ರೀಯ ರ‍್ಯಾಲಿ ಪ್ರವೇಶದಲ್ಲೇ ಅಬ್ಬಿನ್ ರೈ ಮಿಂಚು*

ಆಗಷ್ಟ್ 11, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಆ.11 NEWS DESK :  ಸಮಾತ್ರಾ ಉತಾರಾ, ಇಂಡೋನೇಷ್ಯಾ – ಎಫ್‌ಐಎ ಏಷ್ಯಾ–ಪೆಸಿಫಿಕ್ ರ‍್ಯಾಲಿ ಚಾಂಪಿಯನ್‌ಶಿಪ್‌ (ಎಪಿಆರ್ಸಿ) ಮೂರನೇ ಸುತ್ತು, ಸಮಾತ್ರಾ ಉತಾರಾದ ಕಠಿಣ ಹಂತಗಳಲ್ಲಿ ಜರುಗಿದ  ಸ್ಪರ್ಧೆಯಲ್ಲಿ ಭಾರತೀಯ ರ‍್ಯಾಲಿ ತಂಡಗಳು ಅದ್ಭುತ ಪ್ರದರ್ಶನ ತೋರಿದ್ದು, ದೇಶದ ಮೋಟರ್‌ಸ್ಪೋರ್ಟ್‌ ಇತಿಹಾಸದಲ್ಲಿ ಹೆಮ್ಮೆ  ತರುವ ಹೊಸ ಇತಿಹಾಸ ಸೃಷ್ಟಿಸಿದೆ.  ವ್ಯಾಮ್‌ಸಿ ಮೆರ್ಲಾ ಪ್ರಾಯೋಜಿತ ವಿಎಂ ಮೋಟರ್‌ಸ್ಪೋರ್ಟ್‌ನ ಪರವಾಗಿ, ಚಾಲಕ  ಕೊಡಗು ಜಿಲ್ಲೆಯ  ಮೇಕೇರಿಯ ಅಬ್ಬಿನ್ ರೈ ಹಾಗೂ ಸಹ ಚಾಲಕ ಶ್ರೀಕಾಂತ್ ಗೌಡ ತಮ್ಮ ಅಂತರರಾಷ್ಟ್ರೀಯ ಮೋಟಾರ್ ರ್ಯಾಲಿಯ ಪ್ರವೇಶದಲ್ಲೇ ಶ್ರೇಷ್ಠ ಸಾಧನೆ ತೋರಿದರು. ಅವರು ಎನ್‌ವಿಎ ವರ್ಗದಲ್ಲಿ ದ್ವಿತೀಯ ಸ್ಥಾನ, ಜೂನಿಯರ್ ಎಪಿಆರ್ಸಿ 2ನೇ ಸ್ಥಾನ, ಎಂ1 ವರ್ಗದಲ್ಲಿ ಮೂರನೇ ರನ್ನರ್-ಅಪ್ ಹಾಗೂ ಎಪಿಆರ್ಸಿ ಒಟ್ಟು ಅಂಕಪಟ್ಟಿಯಲ್ಲಿ 8 ನೇ ಸ್ಥಾನ ಪಡೆದರು.  ರ‍್ಯಾಲಿಯಲ್ಲಿನ ಸವಾಲಿನ ಕಲ್ಲುಮಣ್ಣು ಹಂತಗಳಲ್ಲಿ ಅವರ ಸ್ಥಿರ   ಚಾಲನೆ ಮತ್ತು ವೇಗವು ಸ್ಪರ್ಧಿಗಳು ಹಾಗೂ ಅಭಿಮಾನಿಗಳ  ಶ್ಲಾಘನೆಗೆ  ಪಾತ್ರವಾಯಿತು. ಮತ್ತೊಂದು ಗಮನಾರ್ಹ ಫಲಿತಾಂಶದಲ್ಲಿ, ಬೋಪಯ್ಯ ಕೊಂಗಟ್ಟೀರ  ಹಾಗೂ ಸಹ ಚಾಲಕ ಪಿ.ವಿ.ಎಸ್ ಮೂರ್ತಿ ತಮ್ಮ  ವಿಬಾಗಗಳಲ್ಲಿ   ಪ್ರಥಮ ಸ್ಥಾನ ಮತ್ತು ಎಪಿಆರ್ಸಿ ಸೇರಿದಂತೆ ಒಟ್ಟಾರೆ ನಾಲ್ಕನೇ ಸ್ಥಾನ ಗಳಿಸಿದರು. ಇದರಿಂದ ಭಾರತೀಯ ರ‍್ಯಾಲಿ ಚಾಲಕರು  ಅಂತಾರಾಷ್ಟ್ರೀಯ ಸ್ಪರ್ಧಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಿದಂತಾಗಿದೆ. ಅನಿಶ್ಚಿತ ಹವಾಮಾನ, ತಿರುವು ತಿರುವಿನ ರಸ್ತೆ ಮತ್ತು ಕಠಿಣ ಭೂಪ್ರದೇಶಗಳೊಂದಿಗೆ ಸಮಾತ್ರಾ ಉತಾರಾ ರ‍್ಯಾಲಿ 2025 ಸ್ಪಧಾ೯ ತಂಡಗಳಿಗೆ ಭಾರೀ ಸವಾಲು ಎಸೆದರೂ, ಭಾರತೀಯ ತಂಡಗಳು ಅದನ್ನು ಸಮರ್ಥವಾಗಿ ಎದುರಿಸಿ, ವಿಶ್ವ ರ‍್ಯಾಲಿ ವೇದಿಕೆಯಲ್ಲಿ ಭಾರತದ   ಹಿರಿಮೆಗೆ ಕಾರಣವಾದರು.   ಈ ಫಲಿತಾಂಶಗಳಿಂದ, ವಿಎಂ ಮೋಟರ್‌ಸ್ಪೋರ್ಟ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಬಲವಾದ   ಹೆಗ್ಗುರುತು  ಮೂಡಿಸಿದ್ದು, ಮುಂದಿನ ಎಪಿಆರ್ಸಿ ಸುತ್ತುಗಳಲ್ಲಿ ಇನ್ನಷ್ಟು ದೊಡ್ಡ ಸಾಧನೆಗೆ  ಪ್ರೋತ್ಸಾಹ ದೊರಕಿದಂತಾಗಿದೆ.   
Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.