Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಗೌಡ ಮಹಿಳಾ ಒಕ್ಕೂಟದಿಂದ ಆಟಿ ಹಬ್ಬದ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಗೌಡ ಮಹಿಳಾ ಒಕ್ಕೂಟದಿಂದ ಆಟಿ ಹಬ್ಬದ ಸಂಭ್ರಮ*

ಆಗಷ್ಟ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.12 NEWS DESK : ಕೊಡಗು ಗೌಡ ಮಹಿಳಾ ಒಕ್ಕೂಟದ 4ನೇ ವರ್ಷದ  ಆಟಿ ಹಬ್ಬವು ಮಡಿಕೇರಿ  ಗೌಡ ಸಮಾಜದ ಸಭಾಂಗಣದಲ್ಲಿ  ನಡೆಯಿತು. ಕೋಳುಮುಡಿಯನ ಪ್ರೇಮ, ಡಾ. ಕೋರನ ಸರಸ್ವತಿ, ತೋಟoಬೈಲು ಪಾರ್ವತಿ, ಕುಲ್ಲಚನ ಜ್ಯೋತಿ ಇವರುಗಳು ಆಟಿ ಪಾಯಸ ತಿನ್ನುವುದರ ಮೂಲಕ ಸಾಂಪ್ರದಾಯಕ ಅಡುಗೆಗಳ ಪ್ರದರ್ಶನ  ವಿಭಾಗಕ್ಕೆ ಚಾಲನೆ ನೀಡಿದರು.  ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ  ಬಾರಿಕೆ ದಿನೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ವೇದಿಕೆಯಲ್ಲಿ ಮಡಿಕೇರಿ ಗೌಡ ಸಮಾಜದ ಉಪಾಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಸಾಹಿತಿ  ಬಾರಿಯಂಡ ಜೋಯಪ್ಪ, ಗೌಡ ವಿದ್ಯಾ ಸಂಘದ ಉಪಾಧ್ಯಕ್ಷರಾದ ನಿವೃತ್ತ ಡಿ.ಐ.ಜಿ.ಅಮೆ  ಸೀತಾರಾಮ್ , ನಿವೃತ್ತ ಶಿಕ್ಷಕಿ ಶಿವದೇವಿ ಅವನಿಶ್ಚಂದ್ರ, ಕಾಫಿ ಬೆಳೆಗಾರರಾದ  ತೋಟoಬೈಲು  ಪಾರ್ವತಿ, ಕೂಡಕಂಡಿ ಓಂಶ್ರೀ ದಯಾನಂದ ಉಪಸ್ಥಿತರಿದ್ದರು. ಸಭೆಯಲ್ಲಿ ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ರಾದ ಬಾರಿಯಂಡ ಜೋಯಪ್ಪ, ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ  ಓಂಶ್ರೀ ದಯಾನಂದ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ  ಬಾರಿಯಂಡ ಜೋಯಪ್ಪನವರು ಅರೆಭಾಸೆಯಲ್ಲಿನ ಹಳೆಯ ಪದಗಳು ಹಾಗೂ ನುಡಿಗಟ್ಟುಗಳು ಮರೆಯಾಗುತ್ತಿದ್ದು ಮುಂದಿನ ಪೀಳಿಗೆಯವರಿಗೆ ಇದನ್ನು ತಿಳಿಸುವ ಕೆಲಸವಾಗಬೇಕೆಂದರು. ಇದೇ ಸಂದರ್ಭದಲ್ಲಿ ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ ಇವರು ಬರೆದಿರುವ ಕಾದಂಬರಿ  “ಕವಲುಗಳು ಕಲೆತಾಗ” ಇದನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಬಿಡುಗಡೆ ಗೊಳಿಸಿದರು. ಮುಖ್ಯ ಅತಿಥಿಗಳಾದ  ಬಾರಿಕೆ ದಿನೇಶ್ ಕುಮಾರ್  ಮಾತನಾಡಿ ಆಟಿ ಹಬ್ಬವು  ತನ್ನ ಬಾಲ್ಯದ ದಿನಗಳನ್ನು ನೆನಪಿಸಿತೆoದು ಹೇಳಿದರಲ್ಲದೆ, ಜನರಲ್ಲಿ ಒಗ್ಗಟ್ಟು ಮೂಡಿಸಲು ಇಂತಹ ಹಬ್ಬಗಳು ಸಹಕಾರಿ ಯಾಗುತ್ತದೆಂದು ಹೇಳಿದರು. ವೇದಿಕೆಯಲ್ಲಿದ್ದವರು ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಒಕ್ಕೂಟದ ಸದಸ್ಯೆಯರು ಆಟಿ ಹಬ್ಬದ ವಿವಿಧ ವಿಶೇಷ ತಿನಿಸುಗಳನ್ನು ಮಾಡಿ ತಂದು ಸಂಭ್ರಮದಿಂದ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ  ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಆಟಿ ಸೊಪ್ಪಿನ ಪಾಯಸ, ಹಲ್ವಾ, ಕಡಬು, ಮರಕೆಸದ ಪತ್ರೊಡೆ, ಕಣಲೆ ಸಾರು, ಚಗತೆ ಸೊಪ್ಪಿನ ಪಲ್ಯ, ಪಕೋಡ,  ಹಲಸಿನ ಹಣ್ಣಿನ ಕೂಗಲೆ ಹಿಟ್ಟು ಮುಂತಾದ ಖಾದ್ಯಗಳು  ವಿಶೇಷ ವಾಗಿದ್ದವು. ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಒಕ್ಕೂಟದ ಸದಸ್ಯರು ಸೇರಿ ಮುನ್ನೂರಕ್ಕೂ  ಹೆಚ್ಚಿನ ಜನರು ಭಾಗವಹಿಸಿದ್ದರು. ಸಭೆಯಲ್ಲಿ  ಒಕ್ಕೂಟದ ಪದಾಧಿಕಾರಿಗಳಾದ  ಬೈತಡ್ಕ ಜಾನಕಿ ಬೆಳ್ಯಪ್ಪ, ಕಟ್ರತನ ಲಲಿತಾ ಅಯ್ಯಣ್ಣ, ಬಾರನ ಶೋಭಾ, ಕುದುಪಜೆ ರೋಹಿಣಿ, ಕೋಳಿಬೈಲು ಹರಿಣಿ, ಕರ್ಣಯನ ಪದ್ಮಿನಿ, ಮುದ್ಯನ ಜ್ಯೋತಿ, ಪೆರಿಯನ ಮುತ್ತಮ್ಮ, ಮೂಲೆಮಜಲು ಅಮಿತಾ, ನಾರೊಳನ ಭಾಗೀರಥಿ ಹಾಜರಿದ್ದರು. ಕಾರ್ಯಕ್ರಮವನ್ನು  ಕಡ್ಲೆರ ಆಶಾ ಧರ್ಮಪಾಲ  ನಿರೂಪಿಸಿ, ಬಾರನ ಶೋಭಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.