Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ರಕ್ಷಾ ಬಂಧನ ಆಚರಿಸಿದ ಬಾಳುಗೋಡು ಏಕಲವ್ಯ ಶಾಲಾ ವಿದ್ಯಾರ್ಥಿಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ರಕ್ಷಾ ಬಂಧನ ಆಚರಿಸಿದ ಬಾಳುಗೋಡು ಏಕಲವ್ಯ ಶಾಲಾ ವಿದ್ಯಾರ್ಥಿಗಳು*

ಆಗಷ್ಟ್ 12, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಆ.12 NEWS DESK : ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರನ್ನು ಭೇಟಿ ಮಾಡಿ ರಕ್ಷಾಬಂಧನವನ್ನು ಆಚರಿಸಿದರು. ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಸಂಸ್ಥೆಯಿಂದ ನವದೆಹಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರ ಅಧ್ಯಕ್ಷರ ರಕ್ಷಾಬಂಧನ ಕಾರ್ಯಕ್ರಮಕ್ಕೆ ರಾಜ್ಯದಿಂದ ರಾಯಚೂರು, ಬೆಳಗಾವಿ, ಕೋಲಾರ ಹಾಗೂ ಕೊಡಗು ಜಿಲ್ಲೆಗಳ ಬುಡಕಟ್ಟು ಸಮುದಾಯದ ವಸತಿ ಶಾಲೆಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ರಾಷ್ಟ್ರ ಅಧ್ಯಕ್ಷರಾದ ದ್ರೌಪದಿ ಮುರ್ಮು ಅವರು ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವವರೊಂದಿಗೆ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸುವುದು ವೈಶಿಷ್ಟ್ಯವಾಗಿದ್ದು, ಅದರಂತೆ ಈ ವರ್ಷ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳೊಂದಿಗೆ ರಕ್ಷಾಬಂಧನ ಕಾರ್ಯಕ್ರಮ ಆಚರಿಸುವ ಆಶಯ ಹೊಂದಿದ್ದರಿಂದ ಅವರ ಕರೆಯ ಮೇರೆಗೆ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ ಸಂಗೀತ ಶಿಕ್ಷಕಿ ಕುಮಾರಿ ಕೋಮಲ್ ಗುಪ್ತ ನೇತೃತ್ವದಲ್ಲಿ ವಿದ್ಯಾರ್ಥಿಗಳಾದ ಆರನೇ ತರಗತಿಯ ಎಲ್.ಎಂ.ಪ್ರತಿಕ್ಷ, 7ನೇ ತರಗತಿಯ ಸಿ.ಎಲ್.ಕನ್ನಿಕಾ, 8ನೇ ತರಗತಿಯ ತನ್ವಿ ತಂಗಮ್ಮ, 9ನೇ ತರಗತಿಯ ಹೆಚ್.ಕೆ.ನೇಹಾ ಮತ್ತು 10ನೇ ತರಗತಿಯ ಕೆ.ಎಂ.ಪ್ರಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಬಳಿಕ ರಾಷ್ಟ್ರಾಧ್ಯಕ್ಷರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಶಾಲೆಯ ಶಿಕ್ಷಣದ ವಿಧಾನ, ಶೈಲಿ, ಪ್ರಗತಿ, ಮೂಲ ಸೌಕರ್ಯ ಹಾಗೂ ಅಗತ್ಯತೆಗಳ ಕುರಿತು ಚರ್ಚಿಸಿದರು. ವಿದ್ಯಾರ್ಥಿಗಳು ಈ ಹಂತದಲ್ಲಿ ರಾಷ್ಟ್ರ ಅಧ್ಯಕ್ಷರನ್ನು ಭೇಟಿ ಮಾಡಿ ಬಂದಿರುವುದು ಪೋಷಕರು ಹಾಗೂ ಶಿಕ್ಷಕರಲ್ಲಿ ಸಂತಸ ಮೂಡಿಸಿದ್ದು, ರಕ್ಷಾಬಂಧನವನ್ನು ಆಚರಿಸುವ ಸುವರ್ಣ ಅವಕಾಶ ದೊರಕಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಸಂಸ್ಥೆಗೆ ಶ್ಲಾಘನೆ ವ್ಯಕ್ತವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.