Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಿ ಅಂಡ್ ಡಿ ಜಾಗದ ಸಮಸ್ಯೆ, ಕೃಷಿಕ ವರ್ಗದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026