Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಾದರಿ ಸೌರಗ್ರಾಮ ಯೋಜನೆಯಡಿ `ಸೌರ ವಿದ್ಯುತ್’ ಉತ್ಪಾದನೆಗೆ ಗ್ರಾಮ ಆಯ್ಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಾದರಿ ಸೌರಗ್ರಾಮ ಯೋಜನೆಯಡಿ `ಸೌರ ವಿದ್ಯುತ್’ ಉತ್ಪಾದನೆಗೆ ಗ್ರಾಮ ಆಯ್ಕೆ

ಆಗಷ್ಟ್ 13, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.13 NEWS DESK : ಮಾದರಿ ಸೌರಗ್ರಾಮ ಯೋಜನೆಯಡಿಯಲ್ಲಿ ಭಾರತ ಸರ್ಕಾರ `ಸೌರ ವಿದ್ಯುತ್’ ಉತ್ಪಾದನೆಯ ಪಾಲನ್ನು ಹೆಚ್ಚಿಸುವ ಗುರಿ ಹೊಂದಿದೆ. ಎಂಎನ್‍ಆರ್‍ಐ ಮಾದರಿ ಸೂಚಿಯಂತೆ ಪ್ರತಿ ಜಿಲ್ಲೆಯಲ್ಲಿ 5 ಸಾವಿರ ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಹಾಲಿ ವಿದ್ಯುತ್ ಜಾಲದಿಂದ ಸಂಪರ್ಕ ಹೊಂದಿರುವ ಕಂದಾಯ ಗ್ರಾಮಗಳು ಸ್ಪರ್ಧಿಸುವ ಅವಕಾಶ ಇರುವುದರಿಂದ ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಬಿದರೂರು, ಚೌಡ್ಲು, ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು-ಕೂಡಿಗೆ ಮತ್ತು ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಗ್ರಾಮಗಳನ್ನು ಪೊಟೆನ್ಸ್ಯಯಲ್ ಕ್ಯಾಂಡಿಡೇಟ್ ಗ್ರಾಮಗಳಾಗಿ ಗುರುತಿಸಲಾಗಿದೆ. ಪೊಟೆನ್ಸ್ಯಯಲ್ ಕ್ಯಾಂಡಿಡೇಟ್ ಗ್ರಾಮಗಳಾಗಿ ಆಯ್ಕೆಯಾಗಿರುವ ಗ್ರಾಮಗಳಿಗೆ 2025 ರ ಜು.1 ರಿಂದ 6 ತಿಂಗಳ ಅವಧಿ (31-12-2025) ನೀಡಲಾಗಿದ್ದು, ಈ ಅವಧಿಯಲ್ಲಿ ವಿವಿಧ ಯೋಜನೆಗಳನ್ನು ಗರಿಷ್ಠ ಮಟ್ಟದಲ್ಲಿ ಅನುಷ್ಠಾನಗೊಳಿಸಿ ಹೆಚ್ಚಿನ ನವೀಕರಿಸಬಹುದಾದ ಸೌರವಿದ್ಯುತ್ ಉತ್ಪಾದನೆಯ ಗುರಿಯನ್ನು ಸಾಧಿಸುವ ಗ್ರಾಮವನ್ನು ಮಾದರಿ ಸೌರಗ್ರಾಮ ಎಂದು ಆಯ್ಕೆ ಮಾಡಲಾಗುವುದು. ಆಯ್ಕೆ ಆಗುವ ಮಾದರಿ ಸೌರಗ್ರಾಮಕ್ಕೆ ರೂ.1 ಕೋಟಿ ಕೇಂದ್ರಿಯ ಹಣಕಾಸಿನ ಸಹಾಯ(ಸಿಎಫ್‍ಎ) ಅನುದಾನ ನೀಡಲಾಗುವುದು. ಈ ಚಟುವಟಿಕೆಗಳನ್ನು ಆಯಾಯ ಪಂಚಾಯತ್ ಕಾರ್ಯದರ್ಶಿಗಳ ನೇತೃತ್ವದಲ್ಲಿ ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗುವುದು. ನಿರೀಕ್ಷಿತ ಫಲಾನುಭವಿಗಳ ಮನೆಬಾಗಿಲಿಗೆ ಹೋಗಿ ಪ್ರಚಾರ ಮಾಡುವುದು, ಜನಸಾಮಾನ್ಯರಲ್ಲಿ ಸೌರ ವಿದ್ಯುತ್ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವುದು, ಸರ್ಕಾರದ ಪಿ.ಎಂ.ಸೂರ್ಯ ಘರ್-ಮುಪ್ತ್ ಬಿಜಲಿ ಯೋಜನೆ, ಕೆಯುಎಸ್‍ಯುಎಂ-ಬಿ, ಕೆಯುಎಸ್‍ಯುಎಂ-ಸಿ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಳ್ಳಲು ಉತ್ತೇಜಿಸುವುದು. ಪಂಚಾಯತ್‍ಗಳು ನಿರೀಕ್ಷಿತ ಫಲಾನುಭವಿಗಳು, ಬ್ಯಾಂಕ್‍ಗಳು, ಅನುಮೋದನೆ ಹೊಂದಿರುವ ಮಾರಾಟಗಾರರ ನಡುವೆ ಸಂಪರ್ಕ ಕಲ್ಪಿಸುವುದು ಆಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಮಾರ್ಗಸೂಚಿಯಂತೆ ಸಮಿತಿಯನ್ನು ರಚಿಸಲಾಗಿದೆ. ಜಿಲ್ಲಾಧಿಕಾರಿ ಅವರು ಅಧ್ಯಕ್ಷರಾಗಿದ್ದು, ಜಿ.ಪಂ.ಸಿಇಒ, ತಹಶೀಲ್ದಾರರು, ಸೆಸ್ಕ್ ಎಂಜಿನಿಯರ್‍ಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇತರರು ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ. 18: ಕಾವೇರಿ ನದಿಯ ತೀರದಲ್ಲಿರುವ ಪವಿತ್ರ ಯಾತ್ರಾಸ್ಥಳ ಬಲಮುರಿಯಲ್ಲಿ ವಾರ್ಷಿಕ ಕಾವೇರಿ ಸಂಕ್ರಮಣ ಜಾತ್ರಾ…

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.