Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೃಷಿ ಬಳಕೆ ಯೂರಿಯಾ ಅಕ್ರಮ ದಾಸ್ತಾನು : ಮಾಹಿತಿ ನೀಡಲು ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೃಷಿ ಬಳಕೆ ಯೂರಿಯಾ ಅಕ್ರಮ ದಾಸ್ತಾನು : ಮಾಹಿತಿ ನೀಡಲು ಮನವಿ

ಆಗಷ್ಟ್ 14, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.14 NEWS DESK : ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತಡೆಯಲು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲ್ಲೂಕುಗಳ ಕೈಗಾರಿಕ ಪ್ರದೇಶಗಳಲ್ಲಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರ ಬಳಸುತ್ತಿರುವ ಕಾರ್ಖಾನೆ/ ಕೈಗಾರಿಕೆಗಳನ್ನು ಪತ್ತೆ ಹಚ್ಚಿ, ಬಳಸುತ್ತಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಹಾಗೂ ರಸಗೊಬ್ಬರ (ನಿಯಂತ್ರಣ) ಆದೇಶ 1985ರ ಅನ್ವಯ ಸೂಕ್ತ ಕ್ರಮ ವಹಿಸಲು ಹಾಗೂ ಅಂತಹ ಕೈಗಾರಿಕೆಗಳ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಅವರು ಕೃಷಿ, ಕೈಗಾರಿಕೆ ಮತ್ತು ವಾಣಿಜ್ಯ, ತೋಟಗಾರಿಕೆ, ಕಾಫಿ ಮಂಡಳಿ, ಪೊಲೀಸ್ ಹಾಗೂ ಅರಣ್ಯ ಇಲಾಖೆಗಳನ್ನು ಒಳಗೊಂಡಂತೆ ತಾಲ್ಲೂಕುವಾರು 3 (ಮೂರು) ತಂಡಗಳನ್ನು ರಚಿಸಿ ಆದೇಶಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಅಕ್ರಮವಾಗಿ ಬಳಕೆ ಮಾಡುತ್ತಿರುವುದು ಅಥವಾ ಅಕ್ರಮವಾಗಿ ದಾಸ್ತಾನು ಮಾರಾಟ ಮತ್ತು ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ದೂರವಾಣಿ (ಜಂಟಿ ಕೃಷಿ ನಿರ್ದೇಶಕರು , ಕೊಡಗು ಜಿಲ್ಲೆ: 8277931900, , ಉಪ ಕೃಷಿ ನಿರ್ದೇಶಕರು, ಮಡಿಕೇರಿ: 8277931901, ಸಹಾಯಕ ಕೃಷಿ ನಿರ್ದೇಕರು, ಮಡಿಕೇರಿ: 8277926969, ಸಹಾಯಕ ಕೃಷಿ ನಿರ್ದೇಕರು, ಸೋಮವಾರಪೇಟೆ: 8277931907, ಸಹಾಯಕ ಕೃಷಿ ನಿರ್ದೇಕರು, ವೀರಾಜಪೇಟೆ: 8277929456, ಹಾಗೂ ಸಹಾಯಕ ಕೃಷಿ ನಿರ್ದೇಶಕರು(ಜಾರಿದಳ), ಜ.ಕೃ.ನಿ. ಕಚೇರಿ ಮಡಿಕೇರಿ: 8277929492) ಮುಖಾಂತರ ಮಾಹಿತಿ ನೀಡುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ. 18: ಕಾವೇರಿ ನದಿಯ ತೀರದಲ್ಲಿರುವ ಪವಿತ್ರ ಯಾತ್ರಾಸ್ಥಳ ಬಲಮುರಿಯಲ್ಲಿ ವಾರ್ಷಿಕ ಕಾವೇರಿ ಸಂಕ್ರಮಣ ಜಾತ್ರಾ…

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.