Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆನ್ನಯ್ಯನಕೋಟೆ ಗ್ರಾ.ಪಂ ಅಧ್ಯಕ್ಷರಾಗಿ ಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ವಿಜು ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆನ್ನಯ್ಯನಕೋಟೆ ಗ್ರಾ.ಪಂ ಅಧ್ಯಕ್ಷರಾಗಿ ಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ವಿಜು ಆಯ್ಕೆ*

ಆಗಷ್ಟ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಆ.14 NEWS DESK : ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಯ್ಕೆಗೆ ನಡೆದ ಚುನಾವಣೆಯಲ್ಲಿ ಪ್ರತಿಸರ್ಧಿಗಳಿಲ್ಲದ ಕಾರಣ ಅಧ್ಯಕ್ಷರಾಗಿ ವೈ.ಆರ್.ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಎಂ.ಎನ್.ವಿಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 17 ಸದಸ್ಯರುಗಳಿರುವ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆಗೆ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷೆ ಆಕಾಂಕ್ಷಿಯಾಗಿ ವೈ.ಆರ್.ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರ ಆಕಾಂಕ್ಷಿಯಾಗಿ ಎಂ.ಎನ್.ವಿಜು ನಾಮಪತ್ರ ಸಲ್ಲಿಸಿದರು. ನಾಮಪತ್ರ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು ಪ್ರತಿಸ್ಪರ್ಧಿಗಳಿಲ್ಲದ ಕಾರಣ ಅಧ್ಯಕ್ಷರಾಗಿ ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಎಂ.ಎನ್.ವಿಜು ಅವರನ್ನ
ಅವಿರೋಧವಾಗಿ ಆಯ್ಕೆಯ ಘೋಷಣೆ ಮಾಡಿದರು. 17 ಸದಸ್ಯರ ಪೈಕಿ ಓರ್ವ ಸದಸ್ಯೆ ಗೈರಾಜರಾಗಿದ್ದರು. ವಿರಾಜಪೇಟೆ ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯಾಗಿದ್ದ ಪಿ.ಸಿ.ಪ್ರವೀಣ್ ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳಾದ ಗಣೇಶ್, ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಶ್ರೀಕಾಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ನೂತನ ಅಧ್ಯಕ್ಷೆ ಜಯಲಕ್ಷ್ಮಿ ಮಾತನಾಡಿ 2 ಬಾರಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಪಂಚಾಯಿತಿ ಅಡಳಿತ ಮಂಡಳಿ ಹಾಗೂ ಪಕ್ಷದ ಮುಖಂಡರುಗಳು ಸಹಕಾರದಿಂದ ಅಧ್ಯಕ್ಷೆ ಸ್ಥಾನ ಲಭಿಸಿದೆ. ಸದಸ್ಯರುಗಳು ವಿಶ್ವಾಸದೊಂದಿಗೆ ಅಭಿವೃದ್ಧಿಗೆ ಶ್ರಮಿಸುವದಾಗಿ ತಿಳಿಸಿದರು. ಉಪಾಧ್ಯಕ್ಷ ಎಂ.ಎನ್.ವಿಜು ಮಾತನಾಡಿ, ಸದಸ್ಯರುಗಳು ಹಾಗೂ ಮುಖಂಡರುಗಳ ನಿರ್ಧಾರದಂತೆ ಅಯ್ಕೆಯಾಗಿದ್ದು, 2 ಬಾರಿ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ ಇದೀಗ ಉಪಾಧ್ಯಕ್ಷರಾಗಿ ಅಯ್ಕೆ ಮಾಡಿದ್ದಾರೆ. ಗ್ರಾಮದ ಅಭಿವೃದ್ಧಿಗೆ ಕೈ ಜೋಡಿಸುವದಾಗಿ ಹೇಳಿದರು. ನಿರ್ಗಮಿತ ಅಧ್ಯಕ್ಷ ಮೇಕೆರೀರ ಅರುಣ್ ಕುಮಾರ್ ಮಾತನಾಡಿ,  ಕಳೆದ ಎರಡುವರೆ ವರ್ಷಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದ್ದು ನೂತನ ಅಧ್ಯಕ್ಷರು, ಉಪಾಧ್ಯಕ್ಷರ ನೇತೃತ್ವದ ಆಡಳಿತದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಹೇಳಿದರು. ಬಹುತೇಕ ಬಿಜೆಪಿ ಬೆಂಬಲಿತ ಸದಸ್ಯರು ಹೊಂದಿರುವ ಪಂಚಾಯಿತಿ ಆಡಳಿತಕ್ಕೆ ಅಧ್ಯಕ್ಷರು -ಉಪಾಧ್ಯಕ್ಷರ ಆಯ್ಕೆ ಬಗ್ಗೆ ಆಕಾಂಕ್ಷಿಗಳ ಪೈಪೋಟಿ ಇತ್ತಾದರೂ ಪಕ್ಷದ ಮುಖಂಡರುಗಳ ನಿರ್ಧಾರದಂತೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಯ್ಕೆ ನಡೆದಿದೆ ಎಂದು ಬಿಜೆಪಿ ಮುಖಂಡ ರತೀಶ್ ಕುಮಾರ್ ತಿಳಿಸಿದ್ದಾರೆ. ಇದೇ ಸಂಧರ್ಭ ಆಯ್ಕೆಯಾದ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಪಂಚಾಯಿತಿ ಸದಸ್ಯರುಗಳು ಹಾಗೂ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಹಾರೈಸಿ ಹೂವಿನ ಹಾರ ಹಾಕಿ ಸಂಭ್ರಮಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.