Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ವಿಶ್ವವಿದ್ಯಾನಿಲಯದಲ್ಲಿ ಮೂರು ಹೊಸ ವಿಷಯಗಳ ಪಿಜಿ ಆರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ವಿಶ್ವವಿದ್ಯಾನಿಲಯದಲ್ಲಿ ಮೂರು ಹೊಸ ವಿಷಯಗಳ ಪಿಜಿ ಆರಂಭ

ಆಗಷ್ಟ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.14 NEWS DESK : ಕೊಡಗಿನಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ರಾಜ್ಯದ ಶೇಕಡವಾರು ಪ್ರಮಾಣಕ್ಕಿಂತ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯ ಪ್ರತಿ ವಿದ್ಯಾರ್ಥಿಯು ಉನ್ನತ ಶಿಕ್ಷಣವನ್ನು ಪಡೆಯಬೇಕೆನ್ನುವ ಉದ್ದೇಶ ಕೊಡಗು ವಿಶ್ವವಿದ್ಯಾನಿಲಯದ್ದಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿರುವುದಾಗಿ ಕೊಡಗು ವಿವಿ ಕಲಪತಿಗಳಾದ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕರ್ನಾಟಕದಲ್ಲಿ ಶೇ.33 ಇದ್ದರೆ, ಕೊಡಗಿನಲ್ಲಿ ಇದರ ಪ್ರಮಾಣ ಕೇವಲ ಶೇ.18. ಈ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೊಡಗು ವಿವಿ ಶ್ರಮಿಸುತ್ತಿದ್ದು, ವಿವಿಯ ಸ್ನಾತಕೋತ್ತರ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶವನ್ನು ಪಡೆಯಬೇಕೆಂದು ವಿನಂತಿಸಿಕೊಂಡರು. :: ಮೂರು ಹೊಸ ವಿಷಯಗಳ ಪಿಜಿ ಆರಂಭ :: ಚಿಕ್ಕಅಳುವಾರದ ಕೊಡಗು ವಿವಿಯಲ್ಲಿ ಪ್ರಸಕ್ತ ಸಾಲಿನಿಂದ ವಿಜ್ಞಾನ ವಿಭಾಗದಲ್ಲಿ ‘ಸಸ್ಯ ಶಾಸ್ತ್ರ’, ‘ಪರಿಸರ ವಿಜ್ಞಾನ’ ಹಾಗೂ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ’ ಹೊಸ ವಿಷಯಗಳ ಸ್ನಾತಕೋತ್ತರ ಪದವಿಗೆ ಅವಕಾಶವನ್ನು ಒದಗಿಸಲಾಗಿದೆಯೆಂದು ಮಾಹಿತಿಯನ್ನಿತ್ತುರು. ಇನ್ನುಳಿದಂತೆ ವಿಜ್ಞಾನ ವಿಭಾಗದಲ್ಲಿ ಸೂಕ್ಷ್ಮಾಣು ಜೀವ ವಿಜ್ಞಾನ, ಜೀವ ರಸಾಯನ ಶಾಸ್ತ್ರ, ಯೋಗ ವಿಜ್ಞಾನ, ರಸಾಯನ ಶಾಸ್ತ್ರ, ಗÀಣಕ ವಿಜ್ಞಾನ, ಕಲಾ ವಿಭಾಗದಲ್ಲಿ ಎಂಎಸ್‍ಡಬ್ಲ್ಯು, ಎಂಎ ಕನ್ನಡ, ರಾಜ್ಯ ಶಾಸ್ತ್ರ, ಇತಿಹಾಸ, ಕೊಡವ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಇವುಗಳೊಂದಿಗೆ ಯೋಗ ವಿಜ್ಞಾನ ವಿಭಾಗದಿಂದ ಡಿಪ್ಲೋಮ ಹಾಗೂ ಸರ್ಟಿಫಿಕೇಟ್ ಕೋರ್ಸ್‍ಗಳು, ಕೊಡವ ಪಿಜಿ ಡಿಪ್ಲೋಮ ಹಾಗೂ ಸರ್ಟಿಫಿಕೇಟ್ ಕೊರ್ಸ್‍ಗಳು ಸೇರಿದಂತೆ ಒಟ್ಟು 15 ಕೋರ್ಸ್‍ಗಳು ಲಭ್ಯವಿರುವುದಾಗಿ ತಿಳಿಸಿದರು. :: ಮೂರು ಕಾಲೇಜುಗಳಲ್ಲಿ ಪಿಜಿಗೆ ಅವಕಾಶ :: ಕೊಡಗು ವಿವಿ ಅಧೀನದಲ್ಲಿ ಜಿಲ್ಲೆ 25 ಕಾಲೇಜುಗಳು ಬರುತ್ತದೆ. ಇವುಗಳಲ್ಲಿ ಮಡಿಕೇರಿಯ ಎಫ್‍ಎಂಕೆಎಂಸಿ, ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಮತ್ತು ವಿರಾಜಪೇಟೆ ಅಂತ ಅನ್ನಮ್ಮ ಕಾಲೇಜುಗಳಲ್ಲಿ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ ಪಡೆಯಲು ಅವಕಾಶವಿದ್ದು, ಆ ವಿಭಾಗದ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬಹುದು. ಕೊಡಗು ವಿವಿಯ ಸ್ನಾತಕೋತ್ತರ ತರಗತಿಗೆಗೆ ಪ್ರವೇಶ ಪಡೆಯುವವರು ಹೆಚ್ಚಿನ ಮಾಹಿತಿಗಾಗಿ ಕೊಡಗು ವಿಶ್ವ ವಿದ್ಯಾನಿಲಯದ ಜ್ಞಾನ ಕಾವೇರಿ ಆವರಣ ಮೊ.9035476889, 9845821071ನ್ನು ಸಂಪರ್ಕಿಸಬಹುದೆಂದು ತಿಳಿಸಿದರು. :: ಕೌಶಲ್ಯ ಆಧಾರಿತ ತರಬೇತಿ :: ಕೊಡಗು ವಿವಿಯಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗಾಗಿ ಕೌಶಲ್ಯ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರತಿಷ್ಠಿತ ಉದ್ಯಮ ಸಂಸ್ಥೆಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆಯೆಂದು ಮಾಹಿತಿ ನೀಡಿದರು. ಕೊಡಗು ವಿವಿ ರಿಜಿಸ್ಟ್ರಾರ್ ಡಾ.ಸುರೇಶ್ ಅವರು ಮಾತನಾಡಿ, ಕೊಡಗು ವಿವಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯುವಕ ಮತ್ತು ಯುವತಿಯರ ವಸತಿ ನಿಲಯಗಳು ಇವೆ. ವಿವಿಗೆ ಬರಲು ಅನುಕೂಲವಾಗುವಂತೆ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆಯೂ ಕುಶಾಲನಗರದಿಂದ ಇರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಎಫ್‍ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ.ರಾಘವ, ಉಪನ್ಯಾಸಕರಾದ ಪ್ರೊ.ರವಿ ಶಂಕರ್ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.18: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹಸಿರುಸಿರಿಯ ನೆಲೆವೀಡಾದ ಕಕ್ಕಬ್ಬೆ ಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕ್ಲೀನ್…

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.