Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.15 NEWS DESK : ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಾಡಿನ ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಪೋಷಕರು ವಹಿಸಬೇಕಾದ ಎಚ್ಚರಿಕೆಗಳ ಕುರಿತು ವಿಶೇಷ ಸಂದೇಶ ನೀಡಲಾಯಿತು. ಜೊತೆಗೆ, ಸ್ವಚ್ಛ ಮತ್ತು ನಿರ್ಮಲ ಸಮಾಜ ನಿರ್ಮಾಣದ ಬಗ್ಗೆಯೂ ಸಭಿಕರಿಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಕೆ.ಬಿ.ಸೂರ್ಯ ಕುಮಾರ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ವೇದಿಕೆಯ ಅಧ್ಯಕ್ಷರಾದ ಮಹೇಶ್ ಆರ್ (ಅಪ್ಪು) ವಹಿಸಿದ್ದರು. ಗೌರವ ಅತಿಥಿಗಳಾಗಿ ನಿವೃತ್ತ ಸೇನಾನಿ ನಂದಿರ ಅಯ್ಯಪ್ಪ, ಪ್ರದೀಪ್ ಪಾಯಸ್, ಸಾಧಿಕ್ ಪಾಷಾ ಹಾಗೂ ನಗರಸಭಾ ಸದಸ್ಯರಾದ ಕೆ. ಎಸ್. ರಮೇಶ್ ಅವರು ಉಪಸ್ಥಿತರಿದ್ದರು. ವೇದಿಕೆಯ ಮಹಿಳಾ ಘಟಕದ ಸದಸ್ಯರು ದೇಶಭಕ್ತಿ ಗೀತೆಗಳನ್ನು ಹಾಡಿ ಎಲ್ಲರ ಗಮನ ಸೆಳೆದರು. ಅಲ್ಲದೆ, ದೇಶಕ್ಕಾಗಿ ವೀರ ಮರಣ ಹೊಂದಿದ ಯೋಧರಿಗೆ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.27: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ಮಡಿಕೇರಿ…

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.